• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಇಂದು ದರ್ಶನ್ ಜಾಮೀನು ಅರ್ಜಿಗೆ ಆಕ್ಷೇಪಣೆ ! ಪ್ರತಿವಾದಕ್ಕೆ ಸಜ್ಜಾದ ಎಸ್.ಪಿ.ಪಿ ಪ್ರಸನ್ನ ಕುಮಾರ್ ! 

Chetan by Chetan
November 29, 2024
in Top Story, ಇದೀಗ, ಕರ್ನಾಟಕ, ಸಿನಿಮಾ
0
ಇಂದು ದರ್ಶನ್ ಜಾಮೀನು ಅರ್ಜಿಗೆ ಆಕ್ಷೇಪಣೆ ! ಪ್ರತಿವಾದಕ್ಕೆ ಸಜ್ಜಾದ ಎಸ್.ಪಿ.ಪಿ ಪ್ರಸನ್ನ ಕುಮಾರ್ ! 
Share on WhatsAppShare on FacebookShare on Telegram

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ (Renukaswamy murder case) ನಟ ದರ್ಶನ್ (Actor darshan) ರೆಗ್ಯೂಲ‌ರ್ ಬೇಲ್ ಅರ್ಜಿಯ ವಿಚಾರಣೆ ಹೈಕೋರ್ಟ್‌ನಲ್ಲಿ ಮುಂದುವರಿದಿದೆ. ಸದ್ಯ ಮಧ್ಯಂತರ ಜಾಮೀನು ಪಡೆದು ರಿಲೀಫ್‌ನಲ್ಲಿರೋ ಆರೋಪಿ ದರ್ಶನ್‌ಗೆ ರೆಗ್ಯೂಲ‌ರ್ ಬೇಲ್‌ (Regular bail) ನೀಡಬೇಕೆಂದು ದರ್ಶನ್ ಪರ ವಕೀಲರು ಸಲ್ಲಿರುವ ಅರ್ಜಿ ವಿಚಾರಣೆ ಇಂದು ಕೂಡ ಮುಂದುವರಿಯಲಿದೆ. 

ADVERTISEMENT

ಈ ಪ್ರಕರಣದಲ್ಲಿ ಪ್ರತ್ಯಕ್ಷದರ್ಶಿಗಳ ಸಾಕ್ಷಿ ಹೇಳಿಕೆ ಆಧರಿಸಿ ದರ್ಶನ್ ಪರ ವಕೀಲರ ಸಿ.ವಿ.ನಾಗೇಶ್ (Cv Nagesh) ಕೇಸ್‌ನಲ್ಲಿ ಐ ವಿಟ್ಟೆಸ್‌ಗಳ ಹೇಳಿಕೆ ಸರಿಯಿಲ್ಲ ಅಂತ ವಾದ ಮಂಡಿಸಿದ್ರು. ಪೊಲೀಸರು ಕೊಟ್ಟ ಸಾಕ್ಷಿಗಳು ಸರಿಯಿಲ್ಲ. ಕೆಲವೆಡೆ ಹೇಳಿಕೆ ತಿರುಚಲಾಗಿದೆ ಎಂದು ಕೂಡ ವಾದ ಮಾಡಿಸಿದ್ರು. 

ಇದೇ ವೇಳೆ ಹೈಕೋರ್ಟ್‌ ಜಡ್ಜ್, ದರ್ಶನ್ ಪರ ವಕೀಲರಿಗೆ ಮಧ್ಯತಂರ ಜಾಮೀನಿನ ಸ್ಥಿತಿ ಬಗ್ಗೆ ಪ್ರಶ್ನೆ ಮಾಡಿದ್ರು. ದರ್ಶನ್‌ಗೆ ಜಾಮೀನು ನೀಡುವಂತೆ ಕೋರ್ಟ್‌ ಬಳಿ ಮನವಿ ಮಾಡಿ ಹಿರಿಯ ವಕೀಲರಾದ ಸಿವಿ ನಾಗೇಶ್ ವಾದ ಮುಕ್ತಾಯ ಮಾಡಿದ್ದಾರೆ. ಈ ವಾದ ಆಲಿಸಿದ ನ್ಯಾಯಾಧೀಶರು ವಿಚಾರಣೆ ಮುಂದೂಡಿದ್ದು ಇಂದು (ನ.29) ಮಧ್ಯಾಹ್ನ 2.30ಕ್ಕೆ ಮತ್ತೆ ವಿಚಾರಣೆ ನಡೆಸಲಿದ್ದಾರೆ.

Tags: ದರ್ಶನ್ ಚಿಕಿತ್ಸೆದರ್ಶನ್ ರೆಗ್ಯುಲರ್ ಜಾಮೀನುದರ್ಶನ್ ಶಸ್ತ್ರ ಚಿಕಿತ್ಸೆಪ್ರಸನ್ನ ಕುಮಾರ್ರೇಣುಕಾಸ್ವಾಮಿ ಕೊಲೆ ಕೇಸ್ಸಿವಿ ನಾಗೇಶ್
Previous Post

ಚಾಂಪಿಯನ್ಸ್‌ ಟ್ರೋಫಿಗೆ ಹೈಬ್ರಿಡ್‌ ಮಾದರಿ ಒಪ್ಪುವುದಿಲ್ಲ ;ಪಿಸಿಬಿ

Next Post

ದೆಹಲಿಯಲ್ಲಿ ಆಯುಷ್ಮಾನ್‌ ಭಾರತ್‌ ಯೋಜನೆಯನ್ನು ಜಾರಿಗೊಳಿಸದ ಆಪ್‌ ಸರ್ಕಾರಕ್ಕೆ ಹೈ ಕೋರ್ಟ್‌ ಚಾಟಿ

Related Posts

₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ
Top Story

ಪ್ಲೂಟೋಗೆ ಮತ್ತೆ ಗ್ರಹ ಸ್ಥಾನಮಾನ? ಬಾಲಕಿಯ ಪತ್ರದಿಂದ ವಿಜ್ಞಾನ ಲೋಕದಲ್ಲಿ ಚರ್ಚೆ

by ಪ್ರತಿಧ್ವನಿ
April 10, 2026
0

ಬಾಹ್ಯಾಕಾಶ ಪ್ರಿಯರಿಗೆ ಸಂತಸದ ಸುದ್ದಿ ಕೇಳಿಬಂದಿದ್ದು, ಒಮ್ಮೆ ಸೌರಮಂಡಲದ ಒಂಬತ್ತನೇ ಗ್ರಹವೆಂದು ಪರಿಗಣಿಸಲ್ಪಟ್ಟಿದ್ದ Pluto ಮತ್ತೆ ಗ್ರಹ ಸ್ಥಾನಮಾನ ಪಡೆಯುವ ಸಾಧ್ಯತೆ ಕುರಿತು ಹೊಸ ಚರ್ಚೆಗಳು ಆರಂಭವಾಗಿವೆ.ಈ...

Read moreDetails
ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

April 10, 2026
ಸ್ಯಾಂಡಲ್ ವುಡ್ ನಟಿ ಪಿಯುಸಿಯಲ್ಲಿ ಮಿಂಚಿದ ಅಂಕಿತಾ ಜಯರಾಮ್ ಪಡೆದ ಅಂಕ ಎಷ್ಟು?

ಸ್ಯಾಂಡಲ್ ವುಡ್ ನಟಿ ಪಿಯುಸಿಯಲ್ಲಿ ಮಿಂಚಿದ ಅಂಕಿತಾ ಜಯರಾಮ್ ಪಡೆದ ಅಂಕ ಎಷ್ಟು?

April 10, 2026
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

April 9, 2026
Next Post

ದೆಹಲಿಯಲ್ಲಿ ಆಯುಷ್ಮಾನ್‌ ಭಾರತ್‌ ಯೋಜನೆಯನ್ನು ಜಾರಿಗೊಳಿಸದ ಆಪ್‌ ಸರ್ಕಾರಕ್ಕೆ ಹೈ ಕೋರ್ಟ್‌ ಚಾಟಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada