• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ದರ್ಶನ್‌ ಪ್ರಕರಣ:ಸಂಬಂಧಪಟ್ಟವರ ವಿರುದ್ಧ ಕ್ರಮ; ಮುಖ್ಯಮಂತ್ರಿ ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
August 26, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೆಳಗಾವಿ: ಕೊಲೆ ಆರೋಪದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಜೈಲಿನಲ್ಲಿ ವಿಶೇಷ ಪರಿಗಣನೆ ನೀಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಏಳು ಮಂದಿಯನ್ನು ಈಗಾಗಲೇ ಅಮಾನತು ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ADVERTISEMENT

ಅವರು ಸೋಮವಾರ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ದರ್ಶನ್‌ ವಿಚಾರದಲ್ಲಿ ಅಧಿಕಾರಿಗಳಿಂದ ಲೋಪ ಉಂಟಾಗಿದ್ದು, ಈಗಾಗಲೇ ಸಂಬಂಧಪಟ್ಟಂತೆ 7 ಮಂದಿಯನ್ನು ಅಮಾನತು ಮಾಡಲಾಗಿದೆ. ಇನ್ನೂ ಕೆಲವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು.ಅಧಿಕಾರಿಗಳ ಮಟ್ಟದಲ್ಲಿ ನಡೆದಿರುವ ಲೋಪ ಇದಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಕೆಲವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ಗೃಹ ಸಚಿವರಿಗೆ ಸೂಚಿಸಿದ್ದು, ಅವರ ವರದಿ ಆಧಾರದಲ್ಲಿ ಸೂಕ್ತ ಕ್ರಮ ಜರುಗಿಸಲಾಗುವುದು ಎಂದರು.

ದರ್ಶನ ಬೇರೆ ಜೈಲಿಗೆ ಸ್ಥಳಾಂತರ ಮಾಡಬೇಕಾ ಬೇಡವೇ ಎಂಬ ಬಗ್ಗೆಯೂ ನಿರ್ಧಾರ ಕೈಗೊಳ್ಳಲಾಗುವುದು ಎಂದರು.ನಾವು ಐದು ಗ್ಯಾರಂಟಿಗಳನ್ನು ಜಾರಿಗೊಳಿಸುವ ಮೂಲಕ ಜನರ ಪರ ಇರುವುದನ್ನು ಸಾಬೀತುಪಡಿಸಿದ್ದೇವೆ. ಈ ಕುರಿತು ಕೇಂದ್ರ ಸಚಿವ ಪ್ರಲ್ಹಾದ ಜೋಷಿಯವರಿಗೆ ನಮ್ಮನ್ನು ಪ್ರಶ್ನಿಸುವ ಯಾವುದೇ ನೈತಿಕತೆ ಇಲ್ಲ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.ಬೆಳಗಾವಿ ಜಿಲ್ಲೆ ದೊಡ್ಡ ಜಿಲ್ಲೆಯಾಗಿದ್ದು, ಅದನ್ನು ವಿಭಜನೆ ಮಾಡುವ ಕುರಿತು ಶಾಸಕರ ಜತೆ ಮಾತುಕತೆ ನಡೆಸಲಾಗುವುದು ಎಂದು ಪತ್ರಕರ್ತರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

Tags: actor darshan arrested in murder caseCM Siddaramaiah‌minisiter laxmihebbalkar
Previous Post

ಜೈಲಲ್ಲಿದ್ರೂ ಗತ್ತು ಕಡಿಮೆಯಾಗಿಲ್ಲ ! ದರ್ಶನ್ ಕೆಲ ಅಭಿಮಾನಿಗಳ ವಿಚಿತ್ರ ಪೋಸ್ಟ್ ವೈರಲ್ ! 

Next Post

ಅಪರಾಧಿಕ ಚೌಕಟ್ಟಿನಲ್ಲಿ ಲಿಂಗತ್ವ ಸೂಕ್ಷ್ಮತೆ ಹುಡುಕಾಟ

Related Posts

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ
ಕರ್ನಾಟಕ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

by ಪ್ರತಿಧ್ವನಿ
April 14, 2026
0

ವಿಜಯಪುರ ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳು ಹೆಚ್ಚಳವಾಗುತ್ತಿರುವ ನಡುವೆ, ಒಂದೇ ದಿನದಲ್ಲಿ ಎರಡು ಭೀಕರ ಘಟನೆಗಳು ಬೆಳಕಿಗೆ ಬಂದಿವೆ. ಜಿಲ್ಲೆಯ ಹೊರವಲಯದ ಅಲಿಯಾಬಾದ್ ಬಳಿ ಗುಂಡಿನ ಸದ್ದು ಕೇಳಿಸಿಕೊಂಡಿದ್ದು,...

Read moreDetails
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
Next Post

ಅಪರಾಧಿಕ ಚೌಕಟ್ಟಿನಲ್ಲಿ ಲಿಂಗತ್ವ ಸೂಕ್ಷ್ಮತೆ ಹುಡುಕಾಟ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada