• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಡಿಫರೆಂಟ್ ಲುಕ್‌..ಮಾಸ್‌ ಡೈಲಾಗ್ಸ್ ಹೇಗಿದೆ ಡೆವಿಲ್‌ ಟ್ರೈಲರ್..?

ಪ್ರತಿಧ್ವನಿ by ಪ್ರತಿಧ್ವನಿ
December 5, 2025
in Top Story, ಇದೀಗ, ಸಿನಿಮಾ
0
ಡಿಫರೆಂಟ್ ಲುಕ್‌..ಮಾಸ್‌ ಡೈಲಾಗ್ಸ್ ಹೇಗಿದೆ ಡೆವಿಲ್‌ ಟ್ರೈಲರ್..?
Share on WhatsAppShare on FacebookShare on Telegram

ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌(Darshan) ಅಭಿನಯದ ಬಹುನಿರೀಕ್ಷಿತ ಡೆವಿಲ್‌(Devil) ಸಿನಿಮಾದ ಟ್ರೈಲರ್ ಬಿಡುಗಡೆಯಾಗಿದ್ದು, ದರ್ಶನ್‌ ಫ್ಯಾನ್ಸ್‌ ಹಬ್ಬ ಮಾಡುತ್ತಿದ್ದಾರೆ. ಸರಿಗಮ ಯೂಟ್ಯೂಬ್‌ನಲ್ಲಿ ಈಗಾಗಲೇ ಡೆವಿಲ್‌ ಟ್ರೈಲರ್ ಬಿಡುಗಡೆಯಾಗಿದ್ದು, ದರ್ಶನ್‌ ಅವರನ್ನು ಹೊಸ ಅವತಾರದಲ್ಲಿ ನೋಡಿದ ಅಭಿಮಾನಿಗಳು ಫುಲ್‌ ಖುಷಿಯಾಗಿದ್ದಾರೆ.

ADVERTISEMENT
Huli Kartik Exclusive Podcast :  ನಾನು ಅವತ್ತು ಕಣ್ಣೀರು ಹಾಕಿದ್ದು..ಕೆಲವರು ಬಕೆಟ್‌ ಹಿಡಿದಿದ್ದಾನೆ ಅಂದ್ರು

ಡೆವಿಲ್‌ ಸಿನಿಮಾದಲ್ಲಿ ದರ್ಶನ್‌ ಡಿಫರೆಂಟ್ ಲುಕ್‌ನಲ್ಲಿ ಹಾಗೂ ಮಾಸ್‌ ಡೈಲಾಗ್ಸ್‌ ಮೂಲಕ ಸಿನಿ ಪ್ರಿಯರನ್ನು ಹಿಡಿದಿಟ್ಟುಕೊಳ್ಳುವುದು ಪಕ್ಕಾ ಆಗಿದೆ. ಇನ್ನು ಟ್ರೈಲರ್ ಆರಂಭದಿಂದ ಕೊನೆಯವರೆಗೂ ಬ್ಯಾಕ್ ಟು ಬ್ಯಾಕ್ ಮಸ್ತ್ ಡೈಲಾಗ್‌ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಈಗಾಗಲೇ ಎಲ್ಲೆಡೆ ಡೆವಿಲ್‌ ಕ್ರೇಜ್‌ ಜೋರಾಗಿದ್ದು, ಟ್ರೈಲರ್ ಫುಲ್ ಮೀಲ್ಸ್ ಕೊಡುವ ಮೂಲಕ ಡೆವಿಲ್‌ ಆರ್ಭಟವನ್ನು ದುಪ್ಪಟ್ಟು ಮಾಡಿದೆ.

Darshan fans : ಗಜಪಡೆ ನಮಗೆ ಬೇಡ ಅವರಿಗೆ ನಾವು ಬೇಕು #pratidhvani #darshanthoogudeepa #darshanfans

ಇನ್ನು ನಟ ದರ್ಶನ್ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪದಲ್ಲಿ ಜೈಲಿನಲ್ಲಿರುವಾಗಲೇ ಡೆವಿಲ್ ಸಿನಿಮಾದ ಟ್ರೈಲರ್ ಹಾಗೂ ಡಿಸೆಂಬರ್‌ 11ರಂದು ಡೆವಿಲ್ ಸಿನಿಮಾ ಬಿಡುಗಡೆಯಾಗುತ್ತಿರುವುದು ಅಭಿಮಾನಿಗಳಲ್ಲಿ ಬೇಸರ ಹೆಚ್ಚಿಸಿದೆ. ಆದರೆ ಚಾಲೆಂಜಿಂಗ್‌ ಸ್ಟಾರ್‌ ಫ್ಯಾನ್ಸ್‌ ಅವರ ಅನುಪಸ್ಥಿತಿಯಲ್ಲಿಯೂ ಡೆವಿಲ್ ಸಿನಿಮಾವನ್ನು ಗೆದ್ದೇ ಗೆಲ್ಲಿಸಬೇಕು ಎನ್ನುವ ಉತ್ಸಾಹದಲ್ಲಿದ್ದಾರೆ.

Tags: DarshanDevilkannada moviesMoviessandalwood
Previous Post

ಬೆಂಗಳೂರು: ಮೆಟ್ರೋ ಹಳಿಗೆ ಜಿಗಿದು ಯುವಕ ಆತ್ಮಹತ್ಯೆ..!

Next Post

ಅನ್ನದಾಸೋಹ ಚಕ್ರವರ್ತಿ ಲಿಂಗೈಕ್ಯ : ಬಂಡಿಗಣಿ ದಾನೇಶ್ವರ ಸ್ವಾಮೀಜಿ ಕೊನೆಯುಸಿರು

Related Posts

ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?
Top Story

ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

by ಪ್ರತಿಧ್ವನಿ
May 1, 2026
0

ಬೆಂಗಳೂರು : ಕಿರುತೆರೆ ಹಾಗೂ ಹಿರಿತೆರೆಯಲ್ಲಿ ಪ್ರಸಿದ್ಧಿ ಪಡೆದಿರುವ ನಟಿಗೆ ನಿರ್ಮಾಪಕರೊಬ್ಬರು ಮೋಸ ಮಾಡಿರುವ ಆರೋಪ ಕೇಳಿ ಬಂದಿದೆ. ಧಾರವಾಹಿಯಲ್ಲಿ ನಟಿಸಿದ ನಟಿಗೆ ಸಂಭಾವನೆ ನೀಡದ ನಿರ್ಮಾಪಕರಿಂದ ವಂಚನೆ...

Read moreDetails
ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

May 1, 2026
ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

May 1, 2026
ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

May 1, 2026
“ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ, ಆದಾಯ ಪಾತಳಕ್ಕೆ ಕುಸಿದಿದೆ, ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?”

“ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ, ಆದಾಯ ಪಾತಳಕ್ಕೆ ಕುಸಿದಿದೆ, ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?”

May 1, 2026
Next Post
ಅನ್ನದಾಸೋಹ ಚಕ್ರವರ್ತಿ ಲಿಂಗೈಕ್ಯ : ಬಂಡಿಗಣಿ ದಾನೇಶ್ವರ ಸ್ವಾಮೀಜಿ ಕೊನೆಯುಸಿರು

ಅನ್ನದಾಸೋಹ ಚಕ್ರವರ್ತಿ ಲಿಂಗೈಕ್ಯ : ಬಂಡಿಗಣಿ ದಾನೇಶ್ವರ ಸ್ವಾಮೀಜಿ ಕೊನೆಯುಸಿರು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!