• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, February 6, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ದರ್ಶನ್ ಗೆ ಮುಳುವಾಗಲಿದ್ಯಾ ಅಂದು ಧರಿಸಿದ್ದ ಬಟ್ಟೆ ಮತ್ತು ಶೂ ?! 

ಪ್ರತಿಧ್ವನಿ by ಪ್ರತಿಧ್ವನಿ
June 16, 2024
in Top Story, ಇದೀಗ, ಕರ್ನಾಟಕ, ಸಿನಿಮಾ
0
ದರ್ಶನ್ ವಾಕಿಂಗ್ ಮಾಡಲು ಪೆಂಡಾಲ್ ಹಾಕಿಸಿದ್ರಂತೆ ಪೋಲಿಸರು ! ಛೀ ಶೇಮ್ ಶೇಮ್ !
Share on WhatsAppShare on FacebookShare on Telegram

ರೇಣುಕಾಸ್ವಾಮಿ (Renukaswamy) ಕೊಲೆ ಪ್ರಕರಣದಲ್ಲಿ ದರ್ಶನ್ (Darshan)ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಘಟನೆ ನಡೆದ ದಿನ ದರ್ಶನ್ ಧರಿಸಿದ್ದ ಬಟ್ಟೆ ಮತ್ತು ಶೂ ವನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ADVERTISEMENT

ಶನಿವಾರ ರಾತ್ರಿ ದರ್ಶನ್ ಮನೆಯಲ್ಲಿ ಬಟ್ಟೆ, ಶೂ ಎರಡನ್ನೂ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.ತಡರಾತ್ರಿ ನಟ ದರ್ಶನ್ ಮನೆಗೆ ಹೋಗಿದ್ದ ಪೊಲೀಸರು,ಮನೆಯಲ್ಲಿ ಮಹಜರು ಪ್ರಕ್ರಿಯೆ ನಡೆಸಿದ್ದಾರೆ.

ಆ ಸಂಧರ್ಬದಲ್ಲಿ ಮನೆಯಲ್ಲಿ ವಾಶ್ ಮಾಡದೇ ಹಾಗೇ ಇದ್ದ ಬಟ್ಟೆಗಳು ಪತ್ತೆಯಾಗಿದ್ದು,ಆ ಬಟ್ಟೆಗಳು ಕೇಸ್ ನಲ್ಲಿ ಪ್ರಮುಖ ಸಾಕ್ಷಿಯಾಗೋ ಸಾಧ್ಯತೆಯಿದೆ. ಬಟ್ಟೆ ಮತ್ತು ಶೂ ಮೇಲೆ ರಕ್ತದ ಕಲೆಗಳು, ಕೂದಲು ಇದ್ಯಾ ಅಂತಾ ಪೊಲೀಸರು ಪರಿಶೀಲನೆ ನಡೆಸಲಿದ್ದಾರೆ ಹಾಗೂ ನಂತರಬಟ್ಟೆ ಮತ್ತು ಶೂಗಳನ್ನ ಎಫ್ಎಸ್ಎಲ್ ಗೆ ಕಳುಹಿಸಲು ಸಿದ್ದತೆ ಮಾಡಿಕೊಳ್ಳಲಿದ್ದಾರೆ.

Tags: ದರ್ಶನ್ ಅರೆಸ್ಟ್ನಟ ದರ್ಶನ್ನಟ ದರ್ಶನ್ ಬಂಧನಪವಿತ್ರ ಗೌಡರೇಣುಕಾ ಸ್ವಾಮಿರೇಣುಕ್ ಸ್ವಾಮಿ ಮರ್ಡರ್ ಕೇಸ್
Previous Post

ಪಾರ್ಟಿ ಬಳಿಕ ಹ್ಯಾಂಗೋವರ್‌ ಹೆಚ್ಚಿದ್ರೆ ಈ ಜ್ಯೂಸ್‌ ಸೇವಿಸಿ ಫ್ರೇಶ್‌ ಆಗಿ.

Next Post

ಐ ಲವ್ ಯೂ ಅಂದ ದರ್ಶನ್ ಪುತ್ರ!!

Related Posts

WPL 2026: ಕಪ್‌ ಗೆದ್ದ RCB ತಂಡಕ್ಕೆ ಕಿಂಗ್‌ ಕೊಹ್ಲಿ ಅಭಿನಂದನೆ: ಫ್ಯಾನ್ಸ್‌ಗೆ ಎಂಜಾಯ್‌ ಎಂದ ವಿರಾಟ್‌
Top Story

WPL 2026: ಕಪ್‌ ಗೆದ್ದ RCB ತಂಡಕ್ಕೆ ಕಿಂಗ್‌ ಕೊಹ್ಲಿ ಅಭಿನಂದನೆ: ಫ್ಯಾನ್ಸ್‌ಗೆ ಎಂಜಾಯ್‌ ಎಂದ ವಿರಾಟ್‌

by ಪ್ರತಿಧ್ವನಿ
February 6, 2026
0

ನಿನ್ನೆ ಗುಜರಾತ್‌ನ ವಡೋದರಾದಲ್ಲಿರುವ ಕೋಟಂಬಿಯ BCA ಕ್ರೀಡಾಂಗಣದಲ್ಲಿ ನಡೆದ ಮಹಿಳಾ ಪ್ರೀಮಿಯರ್ ಲೀಗ್ (WPL) 2026ರ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಡೆಲ್ಲಿ ಕ್ಯಾಪಿಟಲ್ಸ್(DC)...

Read more
Drugs Case: ತಮಿಳು ಚಿತ್ರರಂಗದಲ್ಲಿ ಡ್ರ** ಘಾಟು: ನಟಿ ಸೇರಿ 8 ಮಂದಿ ಬಂಧನ

Drugs Case: ತಮಿಳು ಚಿತ್ರರಂಗದಲ್ಲಿ ಡ್ರ** ಘಾಟು: ನಟಿ ಸೇರಿ 8 ಮಂದಿ ಬಂಧನ

February 6, 2026
ಸೈಬರ್ ದಂಧೆಗೆ ಸಿಐಡಿ ಬಿಗ್‌ ಶಾಕ್: 13 ಮಾಸ್ಟರ್ ಮೈಂಡ್‌ಗಳ ಬಂಧನ

ಸೈಬರ್ ದಂಧೆಗೆ ಸಿಐಡಿ ಬಿಗ್‌ ಶಾಕ್: 13 ಮಾಸ್ಟರ್ ಮೈಂಡ್‌ಗಳ ಬಂಧನ

February 6, 2026
Daily Horoscope February 6: ಇಂದು ಸಕಲ ಸಂಪತ್ತನ್ನು ಆಕರ್ಷಿಸುವ ರಾಶಿಗಳಿವು..!

Daily Horoscope February 6: ಇಂದು ಸಕಲ ಸಂಪತ್ತನ್ನು ಆಕರ್ಷಿಸುವ ರಾಶಿಗಳಿವು..!

February 6, 2026
C J ray: ರಾಯ್ ಆತ್ಮಹತ್ಯೆ ಪ್ರಕರಣ: ಹಲವಾರು ವಿಷಯಗಳು ಬಹಿರಂಗ 

C J ray: ರಾಯ್ ಆತ್ಮಹತ್ಯೆ ಪ್ರಕರಣ: ಹಲವಾರು ವಿಷಯಗಳು ಬಹಿರಂಗ 

February 5, 2026
Next Post
ಐ ಲವ್ ಯೂ ಅಂದ ದರ್ಶನ್ ಪುತ್ರ!!

ಐ ಲವ್ ಯೂ ಅಂದ ದರ್ಶನ್ ಪುತ್ರ!!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!