• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, November 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಿನಿಮಾರಂಗದಿಂದ ನಟ ದರ್ಶನ್ ಬ್ಯಾನ್..!? ಫಿಲಂ ಚೇಂಬರ್ ಅಧ್ಯಕ್ಷರು ಹೇಳಿದ್ದೇನು..?

ಪ್ರತಿಧ್ವನಿ by ಪ್ರತಿಧ್ವನಿ
June 12, 2024
in Top Story, ಇದೀಗ, ಕರ್ನಾಟಕ, ದೇಶ, ಸಿನಿಮಾ
0
ದರ್ಶನ್ ಫ್ಯಾನ್ಸ್ ಗೆ ಲಾಠಿ ರುಚಿ ತೋರಿಸಿದ ಪೊಲೀಸರು
Share on WhatsAppShare on FacebookShare on Telegram

D ಬಾಸ್ ಬಂಧನದಿಂದ ಚಂದನವನದ ಅಭಿಮಾನಿಗಳು ಸಿಕ್ಕಾಪಟ್ಟೆ ಶಾಕ್ ಆಗಿದ್ದಾರೆ. ಚಿತ್ರದುರ್ಗದ ರೇಣುಕ ಸ್ವಾಮಿ ಕೊಲೆ ಕೇಸ್​ನಲ್ಲಿ ಚಾಲೆಂಜಿಂಗ್ ಸ್ಟಾರ್ ರನ್ನ ಬಂಧಿಸಲಾಗಿದೆ. ಪವಿತ್ರಾ ಗೌಡ ಅವರು ಎ1 ಆರೋಪಿ ಎನಿಸಿಕೊಂಡರೆ, ದರ್ಶನ್ ಎ2 ಆರೋಪಿ ಆಗಿದ್ದಾರೆ. ಸದ್ಯ ಆರು ದಿನ ಪೊಲೀಸ್ ಕಸ್ಟಡಿಗೆ ಇಬ್ಬರನ್ನು ನೀಡಲಾಗಿದೆ. ಒಂದೊಮ್ಮೆ ಆರೋಪ ಸಾಬೀತಾದರೆ ಅವರನ್ನು ಚಿತ್ರರಂಗದಿಂದ ಬ್ಯಾನ್ ಮಾಡಲಾಗುತ್ತದೆಯೇ ಎನ್ನುವ ಪ್ರಶ್ನೆ ಮೂಡಿದೆ. ಈ ಬಗ್ಗೆ ಚರ್ಚೆ ನಡೆಯುತ್ತಿದೆ.

ADVERTISEMENT

ಸ್ಯಾಂಡಲ್ ವುಡ್ ಸುಲ್ತಾನ್ ಬ್ಯಾನ್ ಆಗ್ತಾರಾ ಅನ್ನೋ ಮಾತು ಜೋರಾಗಿಯೇ ಹರಿದಾಡುತ್ತಿದೆ. ಕನ್ನಡ ಫಿಲಂ ಚೇoಬರ್ ಅಧ್ಯಕ್ಷ ಎನ್​ಎಂ ಸುರೇಶ್ ಅವರು ಈ ಕೇಸ್ ಬಗ್ಗೆ ಆಪ್ತವಲಯದಲ್ಲಿ ಮಾತನಾಡಿದ್ದಾರೆ ಎನ್ನಲಾಗಿದೆ. ದರ್ಶನ್ ಅವರು ಚಿತ್ರರಂಗದ ಮಾನ-ಮರ್ಯಾದೆ ಕಳೆದಿರುವುದಾಗಿ ಹೇಳಿದ್ದಾರೆ ಎನ್ನಲಾಗುತ್ತಿದೆ. ಒಂದೊಮ್ಮೆ ಆರೋಪ ಸಾಬೀತಾದರೆ ಅವರ ಮೇಲೆ ನಿಷೇಧ ಹೇರುವುದಾಗಿಯೂ ಹೇಳಿದ್ದಾರೆ. ಜೊತೆಗೆ ಈ ವಿಚಾರದಲ್ಲಿ ಕಲಾವಿದರ ಸಂಘದವರು ನಿರ್ಧಾರ ತೆಗೆದುಕೊಳ್ಳಬೇಕು ಎಂದಿದ್ದಾರೆ.


ದರ್ಶನ್ ಸಿನಿಮಾಗಳಿಗೆ ಬೇಡಿಕೆ ಇದೆ. ಅವರು ಸಿನಿಮಾಗಳಿಂದ ಅನೇಕರಿಗೆ ಕೆಲಸ ಸಿಗುತ್ತಿದೆ. ಇವರನ್ನು ಬ್ಯಾನ್ ಮಾಡಬೇಕು ಎಂದಾಗ ಅದನ್ನು ಬೆಂಬಲಿಸೋರು ಕಡಿಮೆ ಎನ್ನುವ ಮಾತಿದೆ. ಈ ಬಗ್ಗೆ ಮುಂದಿನ ದಿನಗಳಲ್ಲಿ ಯಾವ ರೀತಿಯ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

Tags: @kANNADAMOVIES#ambarish #rebalstar #kannadafilmindustry #bangalore #kanteeravastudio #cm #basavarajabommai #evening #pratidhvani #pratidhvanidigital #pratidhvaninewsDarshanDarshan ArrestKateraPavithra Gowda
Previous Post

ಮಕ್ಕಳಿಗೆ ಕಾಫಿ/ ಟೀ ಕುಡಿಯುವ ಅಭ್ಯಾಸವಿದ್ದರೆ ಈ ಸಮಸ್ಯೆಗಳು ಎದುರಾಗುವುದು ಖಂಡಿತಾ.! ಎಚ್ಚರ!!

Next Post

ಕಟ್ಟಡದಲ್ಲಿ ಅಗ್ನಿ ಅವಘಡ; 35 ಜನ ಸಜೀವ ದಹನ

Related Posts

ಮೊಬೈಲ್‌ನಲ್ಲೇ ಲಕ್ಷಾಂತರ ರೂಪಾಯಿ ಶಾಪಿಂಗ್; ದೀಪಾವಳಿಯಲ್ಲಿ ಭಾರತೀಯರು ಖರೀದಿಸಿದ್ದೇನು?
ದೇಶ

ಮೊಬೈಲ್‌ನಲ್ಲೇ ಲಕ್ಷಾಂತರ ರೂಪಾಯಿ ಶಾಪಿಂಗ್; ದೀಪಾವಳಿಯಲ್ಲಿ ಭಾರತೀಯರು ಖರೀದಿಸಿದ್ದೇನು?

by Shivakumar
November 10, 2026
0

ಹಬ್ಬದ ಸಂಭ್ರಮ ಆರಂಭವಾಯಿತೆಂದರೆ ಮನೆಗಳಲ್ಲಿ ಸಿದ್ಧತೆಗಳೂ ಶುರುವಾಗುತ್ತವೆ. ಹೊಸ ಬಟ್ಟೆ, ಸಿಹಿತಿಂಡಿ, ಹೂವಿನ ಅಲಂಕಾರ, ಪೂಜಾ ಸಾಮಗ್ರಿ, ಉಡುಗೊರೆಗಳ ಖರೀದಿ ಹೀಗೆ ಹಲವು ಕೆಲಸಗಳಲ್ಲಿ ಜನರು ತೊಡಗಿಸಿಕೊಳ್ಳುತ್ತಾರೆ....

Read moreDetails
ನಿಮ್ಮ ಮನೆಯ ಸುತ್ತಲಿನ ಗಾಳಿ ಎಷ್ಟು ಶುದ್ಧವಾಗಿದೆ? ಮೊಬೈಲ್‌ನಲ್ಲೇ AQI ತಿಳಿಯಲು 5 ಸುಲಭ ಮಾರ್ಗಗಳು!

ನಿಮ್ಮ ಮನೆಯ ಸುತ್ತಲಿನ ಗಾಳಿ ಎಷ್ಟು ಶುದ್ಧವಾಗಿದೆ? ಮೊಬೈಲ್‌ನಲ್ಲೇ AQI ತಿಳಿಯಲು 5 ಸುಲಭ ಮಾರ್ಗಗಳು!

November 10, 2026
Why was ₹2,000 in drought relief credited to farmers' accounts? Here is the clarification from DCM Parameshwara

ರೈತರ ಖಾತೆಗೆ ₹2,000 ಬರ ಪರಿಹಾರ ಬಂದಿದ್ದೇಕೆ? ಉಳಿದ ಹಣ ಯಾವಾಗ? ಇಲ್ಲಿದೆ ಡಿಸಿಎಂ ಪರಮೇಶ್ವರ್ ಸ್ಪಷ್ಟನೆ!

November 10, 2026
Why do you feel nauseous when looking at your phone while traveling in a car? Here is the scientific reason

ಕಾರಿನಲ್ಲಿ ಪ್ರಯಾಣಿಸುವಾಗ ಫೋನ್ ನೋಡಿದರೆ ವಾಕರಿಕೆ ಬರುವುದು ಏಕೆ? ಇಲ್ಲಿದೆ ವೈಜ್ಞಾನಿಕ ಕಾರಣ

November 10, 2026
War with Iran has ended: Donald Trump's significant statement

ಇರಾನ್ ಜೊತೆಗಿನ ಯುದ್ಧ ಅಂತ್ಯಗೊಂಡಿದೆ : ಡೊನಾಲ್ಡ್ ಟ್ರಂಪ್ ಮಹತ್ವದ ಹೇಳಿಕೆ

November 10, 2026
Next Post
ಕಟ್ಟಡದಲ್ಲಿ ಅಗ್ನಿ ಅವಘಡ; 35 ಜನ ಸಜೀವ ದಹನ

ಕಟ್ಟಡದಲ್ಲಿ ಅಗ್ನಿ ಅವಘಡ; 35 ಜನ ಸಜೀವ ದಹನ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada