• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ದರ್ಶನ್‌ ಮನೆಯೂಟ ಅರ್ಜಿ ಆದೇಶ..! ಗ್ರೀನ್‌ ಸಿಗ್ನಲ್‌ ಸಿಗುತ್ತಾ..?

ಕೃಷ್ಣ ಮಣಿ by ಕೃಷ್ಣ ಮಣಿ
August 20, 2024
in Top Story, ಕರ್ನಾಟಕ, ವಿಶೇಷ, ಶೋಧ, ಸಿನಿಮಾ
0
ದರ್ಶನ್‌ ಮನೆಯೂಟ ಅರ್ಜಿ ಆದೇಶ..! ಗ್ರೀನ್‌ ಸಿಗ್ನಲ್‌ ಸಿಗುತ್ತಾ..?
Share on WhatsAppShare on FacebookShare on Telegram

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಜೈಲು ಪಾಲಾಗಿರುವ ದರ್ಶನ್‌ಗೆ ಜೈಲಿನ ಊಟ ಹಿಡಿಸ್ತಿಲ್ಲ. ಪ್ರೋಟಿನ್‌ ಕಡಿಮೆ ಆಗಿ ಆರೋಗ್ಯ ಹದಗಟ್ಟಿದೆ. ತೂಕದಲ್ಲಿ ಇಳಿಕೆ ಆಗಿದೆ ಎಂದು ದರ್ಶನ್‌ ವಕೀಲರು ಹೇಳಿದ್ದರು. ಅದರಂತೆ ಹೈಕೋರ್ಟ್‌ಗೆ ರಿಟ್‌ ಅರ್ಜಿಯನ್ನೂ ಸಲ್ಲಿಕೆ ಮಾಡಿದ್ರು. ಆ ಬಳಿಕ ಹೈಕೋರ್ಟ್‌ ಸೂಚನೆಯಂತೆ ಮ್ಯಾಜಿಸ್ಟ್ರೇಟ್‌ ಕೋರ್ಟ್‌ಗೆ ಹೋಗಲಾಗಿತ್ತು. ಆದರೆ ಮ್ಯಾಜಿಸ್ಟ್ರೇಟ್‌‌ ಕೋರ್ಟ್‌ ಅರ್ಜಿಯನ್ನ ವಜಾ ಮಾಡಿತ್ತು.

ADVERTISEMENT

ಮ್ಯಾಜಿಸ್ಟ್ರೇಟ್‌ ಕೋರ್ಟ್‌ ಮನೆಯೂಟ ಅರ್ಜಿಯನ್ನು ವಜಾ ಮಾಡಿದ ಬಳಿಕ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಕೆ ಮಾಡಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್‌ ಜೈಲು ಅಧಿಕಾರಿಗಳಿಂದ ವರದಿ ಕೇಳಿತ್ತು. ಜೊತೆಗೆ ಆಗಸ್ಟ್‌ 20ರಂದು ಆದೇಶ ನೀಡುವುದಾಗಿ ಕಾಯ್ದಿರಿಸಿದೆ. ಈ ನಡುವೆ ಜೈಲು ಅಧಿಕಾರಿಗಳೂ ಕೂಡ ವರದಿ ಕೊಟ್ಟಿದ್ದು, ಹೈಕೋರ್ಟ್‌ನಲ್ಲಿ ನಾಳೆ ಮನೆಯೂಟ ಅರ್ಜಿ ಏನಾಗುತ್ತದೆ ಅನ್ನೋ ಕುತೂಹಲ ಮೂಡಿಸಿದೆ.

ಆದರೆ ಜೈಲು ಅಧಿಕಾರಿಗಳು ಕೂಡ ಮನೆಯೂಟ ನೀಡುವುದಕ್ಕೆ ಸಾಧ್ಯವಿಲ್ಲ. ದರ್ಶನ್‌ ಒಬ್ಬರಿಗೆ ಮನೆಯೂಟ ನೀಡುವುದಕ್ಕೆ ಒಪ್ಪಿಗೆ ಕೊಟ್ಟರೆ ಜೈಲಿನಲ್ಲಿರುವ 5 ಸಾವಿರ ಕೈದಿಗಳಿಗೂ ಮನೆಯೂಟ ನೀಡುವ ಅನಿವಾರ್ಯತೆ ಎದುರಾಗುತ್ತದೆ. ಆ ರೀತಿ ಮನೆಯಿಂದ ಊಟ ಕೊಡುವುದಕ್ಕೆ ಸಾಧ್ಯವಿಲ್ಲ ಎಂದಿದ್ದಾರೆ. ಇದೀಗ ಜೈಲು ಅಧಿಕಾರಿಗಳ ವರದಿಯನ್ನು ಮೀರಿ ಹೈಕೋರ್ಟ್‌ ಮನೆಯೂಟಕ್ಕೆ ಅವಕಾಶ ನೀಡುವ ಸಾಧ್ಯತೆ ತೀರ ಕಡಿಮೆ ಎನ್ನಲಾಗ್ತಿದೆ.

Tags: Actor Darshanactor darshan arrestedactor darshan case updateschallenging Star Darshanchallenging star darshan arrestedDarshanDarshan Arrestdarshan arresteddarshan arrested in murder casedarshan arrested in mysuruDarshan Casedarshan in jaildarshan jaildarshan sent to judicial custodydarshan sent to parappana agrahara jaildarshan thoogudeep arrestedDARSHAN THOOGUDEEPAkannada actor darshantv9 kannada darshan news
Previous Post

ಡಿ ಗ್ಯಾಂಗ್‌ನ A1 & A7 ಆರೋಪಿಗಳಿಗೆ ಸಿಗುತ್ತಾ ಜಾಮೀನು..?

Next Post

ಜೈಲಿನಲ್ಲಿ ರಕ್ಷಾ ಬಂಧನ.. ದರ್ಶನ್‌ ಅಕ್ಕ ಬಾರದೆ ಕಣ್ಣೀರು..

Related Posts

‘ಕೋಟಿಗೊಬ್ಬ’ ರಿ-ರಿಲೀಸ್: ಮೊದಲ ದಿನದ ಕಲೆಕ್ಷನ್ ಎಷ್ಟು?
ಸಿನಿಮಾ

‘ಕೋಟಿಗೊಬ್ಬ’ ರಿ-ರಿಲೀಸ್: ಮೊದಲ ದಿನದ ಕಲೆಕ್ಷನ್ ಎಷ್ಟು?

by ಪ್ರತಿಧ್ವನಿ
April 12, 2026
0

ಕನ್ನಡ ಚಿತ್ರರಂಗದ ಸಾಹಸಸಿಂಹ ವಿಷ್ಣುವರ್ಧನ್ ಅಭಿನಯದ ಸೂಪರ್ ಹಿಟ್ ಸಿನಿಮಾ ಕೋಟಿಗೊಬ್ಬ ಮತ್ತೆ ತೆರೆಗೆ ಬಂದು ಭರ್ಜರಿ ಪ್ರತಿಕ್ರಿಯೆ ಪಡೆಯುತ್ತಿದೆ.ನಿರ್ದೇಶಕ  ನಾಗಣ್ಣ ಅವರ ನಿರ್ದೇಶನದಲ್ಲಿ 2001ರಲ್ಲಿ ಬಿಡುಗಡೆಯಾದ...

Read moreDetails
ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ

ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ

April 12, 2026
“ಪೈಪೋಟಿಗಿಂತ ಮೀರಿದ ಸಹೋದರಿಯರ ಬಂಧ: ಆಶಾ–ಲತಾ ಸಂಬಂಧದ ಅಪರೂಪದ ಕಥೆ”

“ಪೈಪೋಟಿಗಿಂತ ಮೀರಿದ ಸಹೋದರಿಯರ ಬಂಧ: ಆಶಾ–ಲತಾ ಸಂಬಂಧದ ಅಪರೂಪದ ಕಥೆ”

April 12, 2026
ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು

ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು

April 12, 2026
ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

April 12, 2026
Next Post
ಜೈಲಿನಲ್ಲಿ ರಕ್ಷಾ ಬಂಧನ.. ದರ್ಶನ್‌ ಅಕ್ಕ ಬಾರದೆ ಕಣ್ಣೀರು..

ಜೈಲಿನಲ್ಲಿ ರಕ್ಷಾ ಬಂಧನ.. ದರ್ಶನ್‌ ಅಕ್ಕ ಬಾರದೆ ಕಣ್ಣೀರು..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada