• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

D BOSS ಗೆ ಜುಲೈ 18ರವರೆಗೆ ನ್ಯಾಯಾಂಗ ಬಂಧನ

ಪ್ರತಿಧ್ವನಿ by ಪ್ರತಿಧ್ವನಿ
July 4, 2024
in Top Story, ಇದೀಗ, ಕರ್ನಾಟಕ, ಸಿನಿಮಾ
0
ದರ್ಶನ್ ಗೆ ಜುಲೈ 18ರ ತನಕ ನ್ಯಾಯಾಂಗ ಬಂಧನ ವಿಸ್ತರಣೆ
Share on WhatsAppShare on FacebookShare on Telegram

D BOSS ದರ್ಶನ್ ಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ ಕೇಸ್ ವಿಚಾರಣೆ ನಡೆಸಿದ ನ್ಯಾಯಾಲಯವು 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿ ಗುರುವಾರ ಆದೇಶ ಹೊರಡಿಸಿದೆ. ಜೂನ್ 8 ರಂದು ನಡೆದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ವಿಚಾರವಾಗಿ ಜೈಲು ಸೇರಿದ್ದ ನಟ ದರ್ಶನ್‌ ನ್ಯಾಯಾಂಗ ಬಂಧನದ ಅವಧಿ ಗುರುವಾರ ಮುಗಿದಿತ್ತು ಹೀಗಾಗಿ ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ತನಿಖಾಧಿಕಾರಿಗಳು ದರ್ಶನ್ ಅನ್ನು ಹಾಜರುಪಡಿಸಿದ್ದರು.

ADVERTISEMENT

ನಟ ದರ್ಶನ್ ಆತನ ಪ್ರೇಯಸಿ ಪವಿತ್ರಾ ಗೌಡ ಸೇರಿದಂತೆ ಒಟ್ಟು 18 ಮಂದಿ ಆರೋಪಿಗಳ ನ್ಯಾಯಾಂಗ ಬಂಧನವನ್ನು ನ್ಯಾಯಾಧೀಶರು ವಿಸ್ತರಣೆ ಮಾಡಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪಾತ್ರವಿರುವ ಎಲ್ಲರನ್ನು ಅನ್ನಪೂರ್ಣೇಶ್ವರಿ ಪೊಲೀಸರು ಬಂಧಿಸಿ ವಿಚಾರ ನಡೆಸಿದ್ದರು. ಅವರೆಲ್ಲರನ್ನು ಇಂದು ವಿಡಿಯೋ ಕಾನ್ಫ್‌ರೆನ್ಸ್ ಮೂಲಕ ಕೋರ್ಟ್ ಮುಂದೆ ನಿಲ್ಲಿಸಲಾಗಿತ್ತು.ನಟ ದರ್ಶನ್ ಪ್ರೇಯಸಿ ನಟಿ ಪವಿತ್ರಾ ಗೌಡಗೆ ಅಶ್ಲೀಲವಾಗಿ ಸಂದೇಶ ಕಳುಹಿಸಿದ್ದ ಎಂಬ ಕಾರಣಕ್ಕೆ ಚಿತ್ರದುರ್ಗ ಮೂಲಕ ರೇಣುಕಾಸ್ವಾಮಿಯನ್ನು ಅಪಹರಿಸಿ ಬೆಂಗಳೂರಿಗೆ ಕರೆ ತಂದು ಹತ್ಯೆ ಮಾಡಲಾಗಿದೆ ಎನ್ನಲಾಗುತ್ತಿದೆ.

ದರ್ಶನ್ ಆಂಡ್ ಗ್ಯಾಂಗ್ ರೇಣುಕಾಸ್ವಾಮಿಯನ್ನು ಮನಬಂದಂತೆ ಹಲ್ಲೆ ಮಾಡಿದ್ದರು ಎಂಬ ಬಲವಾದ ಸಾಕ್ಷ್ಯ ಸಿಕ್ಕಿತ್ತು. ಕರೆಂಟ್ ಶಾಕ್ ಕೊಟ್ಟು, ಕಬ್ಬಿಣದ ಸರಳಿನಿಂದ ಹೊಡೆದು, ಮರ್ಮಾಂಗಕ್ಕೆ ಒದ್ದು ಹಲ್ಲೆ ಮಾಡಿದ್ದಾಗಿ ಆರೋಪಿಗಳು ಪೊಲೀಸರ ಮುಂದೆ ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ. ಸದ್ಯ ದರ್ಶನ್ A2 ಆರೋಪಿಯಾಗಿದ್ದು, ಪವಿತ್ರಾಗೌಡ A1 ಆರೋಪಿ ಆಗಿದ್ದಾರೆ. ಇದೀಗ ಮತ್ತೆ ಡಿ ಆಂಡ್ ಗ್ಯಾಂಗ್‌ಗೆ ನ್ಯಾಯಾಂಗ ಬಂಧನ ವಿಸ್ತರಣೆ ಆಗಿದೆ.

Tags: bengaluruDarshandarshan and gangjailJudicial CustodyParappana agraharaPavithra Gowda
Previous Post

Siddaramaiah on MUDA Case: 3.16 ಎಕರೆ ನಮ್ ಜಮೀನು 60 ಕೋಟಿ ಆಗುತ್ತೆ ಎಂದ ಸಿದ್ದು

Next Post

ಹಂಪಿ ಎಕ್ಸ್ಪ್ರೆಸ್ ಚಿತ್ರದ ಪೋಸ್ಟರ್ ಲಾಂಚ್ ಮಾಡಿದ ಯೋಗರಾಜ್ ಭಟ್

Related Posts

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
Top Story

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

by ಪ್ರತಿಧ್ವನಿ
April 30, 2026
0

ಬೆಂಗಳೂರು : ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು ಜನರ ಸಾವಿಗೆ ಕಾರಣವಾಗಿರುವ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಕಾರ್ಯಪಾಲಕ ಇಂಜಿನಿಯರ್ ಅವರನ್ನು ಅಮಾನತುಗೊಳಿಸಿ, ನೋಟೀಸು ನೀಡುವಂತೆ ಮುಖ್ಯಮಂತ್ರಿ...

Read moreDetails
ಬೌರಿಂಗ್ ದುರಂತದ ಬಳಿಕ ಎಚ್ಚರಗೊಂಡ ಸರ್ಕಾರ: ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ತಪಾಸಣೆ ಆದೇಶ

ಬೌರಿಂಗ್ ದುರಂತದ ಬಳಿಕ ಎಚ್ಚರಗೊಂಡ ಸರ್ಕಾರ: ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ತಪಾಸಣೆ ಆದೇಶ

April 30, 2026
ಸೌಜನ್ಯ ಪ್ರಕರಣಕ್ಕೆ ಮತ್ತೆ ಜೀವ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಠಿಣ ಸೂಚನೆ

ಸೌಜನ್ಯ ಪ್ರಕರಣಕ್ಕೆ ಮತ್ತೆ ಜೀವ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಠಿಣ ಸೂಚನೆ

April 30, 2026
ಬೇಡ್ತಿ ನದಿಯ ಏತ ನೀರಾವರಿ ಯೋಜನೆ ಎರಡನೇ ಹಂತಕ್ಕೆ ₹180 ಕೋಟಿ

ಮಳೆ ದುರಂತಕ್ಕೆ ಆಘಾತ ವ್ಯಕ್ತಪಡಿಸಿದ ಡಿಕೆಶಿ: “ಆರೋಪದ ಸಮಯವಲ್ಲ, ಪರಿಹಾರವೇ ಮುಖ್ಯ”

April 30, 2026
ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

April 30, 2026
Next Post

ಹಂಪಿ ಎಕ್ಸ್ಪ್ರೆಸ್ ಚಿತ್ರದ ಪೋಸ್ಟರ್ ಲಾಂಚ್ ಮಾಡಿದ ಯೋಗರಾಜ್ ಭಟ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada