• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

BREAKING : ಬಳ್ಳಾರಿ ಜೈಲಿಂದ ದರ್ಶನ್ ರಿಲೀಸ್ – 4 ತಿಂಗಳ ಬಳಿಕ ಹೊರಬಂದ ದರ್ಶನ್ ! 

ಪ್ರತಿಧ್ವನಿ by ಪ್ರತಿಧ್ವನಿ
October 30, 2024
in Top Story, ಇದೀಗ, ಕರ್ನಾಟಕ, ಸಿನಿಮಾ
0
BREAKING : ಬಳ್ಳಾರಿ ಜೈಲಿಂದ ದರ್ಶನ್ ರಿಲೀಸ್ – 4 ತಿಂಗಳ ಬಳಿಕ ಹೊರಬಂದ ದರ್ಶನ್ ! 
Share on WhatsAppShare on FacebookShare on Telegram

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy murder case) ಕಳೆದ 4 ತಿಂಗಳಿಂದ ಜೈಲು ಹಕ್ಕಿಯಾಗಿದ್ದ ನಟ ದರ್ಶನ್ (Actir Darshan) ಕೊನೆಗೂ  ಇಂದು ಬಿಡುಗಡೆಯ ಭಾಗ್ಯ ಕಂಡಿದ್ದಾರೆ. ಕೇವಲ 6 ವಾರಗಳಿಗೆ ಕೋರ್ಟ್ ಮಧ್ಯಂತರ ಜಾಮೀನು ನೀಡಿದ ಹಿನ್ನಲೆ ದರ್ಶನ್ ರಿಲೀಸ್ ಆಗಿದ್ದಾರೆ.

ADVERTISEMENT

ಇಂದು ಬೆಳಿಗ್ಗೆಯೇ ನ್ಯಾಯಲಯ ತೀರ್ಪು ಪ್ರಕಟಿಸಿದ ಕಾರಣ, ಇಂದೇ ದರ್ಶನ್ ರನ್ನ ಜೈಲಿಂದ ರಿಲೀಸ್ ಮಾಡಿಸಲು ಸಹಕಾರಿಯಾಗಿದೆ. ಅನಾರೋಗ್ಯದ ಕಾರಣ ದರ್ಶನ್ ಗೆ ಈ ಕೊಲೆ ಕೇಸ್ ನಲ್ಲಿ ಮಧ್ಯಂತರ ಜಾಮೀನು ಸಿಕ್ಕಿದೆ.

ಇಂದು ಸಂಜೆ 5:30 ರ ಸುಮಾರಿಗೆ ಬಳ್ಳಾರಿ ಜೈಲಾಧಿಕಾರಿಗಳಿಗೆ (Bellary jail) ಸೆಷನ್ಸ್ ಕೋರ್ಟ್ ನ ರಿಲೀಸ್ ಆರ್ಡರ್ ಕೈಸೇರಿದ್ದು, ಜೈಲಿನ ಕೆಲ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ ದರ್ಶನ್ ರನ್ನ ರಿಲೀಸ್ ಮಾಡಿದ್ದಾರೆ. ದರ್ಶನ್ ಪತ್ನಿ ವಿಜಯಲಕ್ಷ್ಮಿ ಜೊತೆ ಬಳ್ಳಾರಿಯಿಂದ ಬೆಂಗಳೂರಿನ ಕಡೆ ಪ್ರಯಾಣ ಬೆಳೆಸಿದ್ದಾರೆ.

Tags: ದರ್ಶನ್ ಗೆ ಜಾಮೀನುದರ್ಶನ್ ಬಿಡುಗಡೆನಟ ದರ್ಶನ್ ರಿಲೀಸ್ಬಳ್ಳಾರಿ ಜೈಲಿಂದ ದರ್ಶನ್ ರಿಲೀಸ್
Previous Post

ಬೆಂಗಳೂರು:20 ನೂತನ ವೋಲ್ವೋ ಐರಾವತ ಬಸ್ ಗಳಿಗೆ CM ಸಿದ್ದರಾಮಯ್ಯ ಚಾಲನೆ

Next Post

ಜೈ ಹನುಮಾನ್’ಗೆ ರಿಷಬ್ ಶೆಟ್ಟಿ ಜೈಕಾರ…ಹನುಮಾನ್ ಪಾತ್ರದಲ್ಲಿ ಕಾಂತಾರ ಸ್ಟಾರ್

Related Posts

ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..
Top Story

ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

by ಪ್ರತಿಧ್ವನಿ
May 23, 2026
0

ಮುಖ್ಯಾಂಶಗಳು.. * ಒಂದು ಕೋಟಿಗೂ ಹೆಚ್ಚು ಕಾರ್ಮಿಕರಿಗೆ ವೇತನ ಹೆಚ್ಚಳದಿಂದ ಲಾಭ * 81 ಕ್ಕೂ ಹೆಚ್ಚು ಉದ್ಯೋಗ ವಲಯಗಳ ಕಾರ್ಮಿಕರ ವೇತನ ಹೆಚ್ಚಳ * ಎಲ್ಲ...

Read moreDetails
ಸಾಮಾಜಿಕ ಜಾಲತಾಣದಲ್ಲಿ ಕಾಕ್ರೋಚ್‌ ಓಟಕ್ಕೆ ಬ್ರೇಕ್..?‌ : ಯುವಕರ ಹೋರಾಟ ತುಳಿಯುವ ಷಡ್ಯಂತ್ರವಾ..?

ಸಾಮಾಜಿಕ ಜಾಲತಾಣದಲ್ಲಿ ಕಾಕ್ರೋಚ್‌ ಓಟಕ್ಕೆ ಬ್ರೇಕ್..?‌ : ಯುವಕರ ಹೋರಾಟ ತುಳಿಯುವ ಷಡ್ಯಂತ್ರವಾ..?

May 23, 2026
“ಕರ್ನಾಟಕದ ಜನತೆ ಎಂದಿಗೂ ಕ್ಷಮಿಸುವುದಿಲ್ಲ, ಇತಿಹಾಸವೂ ನಿಮ್ಮ ಕೊಳಕು ಮನಸ್ಥಿತಿಯನ್ನು ದಾಖಲಿಸದೆ ಬಿಡುವುದಿಲ್ಲ”

“ಕರ್ನಾಟಕದ ಜನತೆ ಎಂದಿಗೂ ಕ್ಷಮಿಸುವುದಿಲ್ಲ, ಇತಿಹಾಸವೂ ನಿಮ್ಮ ಕೊಳಕು ಮನಸ್ಥಿತಿಯನ್ನು ದಾಖಲಿಸದೆ ಬಿಡುವುದಿಲ್ಲ”

May 23, 2026
ಗ್ರಾಹಕರ ಜೇಬು ಸುಡುತ್ತಿದೆ ಇಂಧನ ದರ ಏರಿಕೆ : ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ ಎಷ್ಟು ಹೆಚ್ಚಳ ಗೊತ್ತಾ..?

ಗ್ರಾಹಕರ ಜೇಬು ಸುಡುತ್ತಿದೆ ಇಂಧನ ದರ ಏರಿಕೆ : ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ ಎಷ್ಟು ಹೆಚ್ಚಳ ಗೊತ್ತಾ..?

May 23, 2026
ಎಬೋಲಾ ವೈರಸ್ ಎಚ್ಚರಿಕೆ: ಕರ್ನಾಟಕದಲ್ಲಿ ಹೈ ಅಲರ್ಟ್‌! ಈ‌ ನಿಯಮ‌ ಕಡ್ಡಾಯ 

ಎಬೋಲಾ ವೈರಸ್ ಎಚ್ಚರಿಕೆ: ಕರ್ನಾಟಕದಲ್ಲಿ ಹೈ ಅಲರ್ಟ್‌! ಈ‌ ನಿಯಮ‌ ಕಡ್ಡಾಯ 

May 23, 2026
Next Post

ಜೈ ಹನುಮಾನ್'ಗೆ ರಿಷಬ್ ಶೆಟ್ಟಿ ಜೈಕಾರ...ಹನುಮಾನ್ ಪಾತ್ರದಲ್ಲಿ ಕಾಂತಾರ ಸ್ಟಾರ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!