• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ದರ್ಶನ್ – ರೇಣುಕಾ ಸ್ವಾಮಿ – ಪಾರದರ್ಶಕ ವಿಚಾರಣೆ; ನಟ ಉಪೇಂದ್ರ ಟ್ವಿಟ್

ಪ್ರತಿಧ್ವನಿ by ಪ್ರತಿಧ್ವನಿ
June 17, 2024
in ಇದೀಗ, ಕರ್ನಾಟಕ
0
ದರ್ಶನ್ – ರೇಣುಕಾ ಸ್ವಾಮಿ – ಪಾರದರ್ಶಕ ವಿಚಾರಣೆ; ನಟ ಉಪೇಂದ್ರ ಟ್ವಿಟ್
Share on WhatsAppShare on FacebookShare on Telegram

ಚಿತ್ರದುರ್ಗದ ರೇಣುಕಾಸ್ವಾಮಿ ಪ್ರಕರಣದಲ್ಲಿ ದರ್ಶನ್ ಆಂಡ್ ಗ್ಯಾಂಗ್ ಅರೆಸ್ಟ್ ಆಗಿದೆ. ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಘಟನೆಯನ್ನು ಎಲ್ಲರೂ ಖಂಡಿಸುತ್ತಿದ್ದು, ಸೆಲೆಬ್ರಿಟಿಗಳು ಕೂಡ ಇತ್ತೀಚೆಗೆ ಒಬ್ಬೊಬ್ಬರಾಗಿ ಮೌನ ಮುರಿಯುತ್ತಿದ್ದಾರೆ.

ADVERTISEMENT

ನಿನ್ನೆಯಷ್ಟೇ ಸುದೀಪ್ ಪ್ರಕರಣದ ಕುರಿತು ಮಾತನಾಡಿದ್ದರು. ಇದರ ಬೆನ್ನಲ್ಲಿಯೇ ನಟ ಉಪೇಂದ್ರ ಟ್ವಿಟ್ ಮಾಡಿದ್ದಾರೆ. ಉಪೇಂದ್ರ ಟ್ವಿಟ್ ಈ ರೀತಿ ಇದ್ದು, ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ದರ್ಶನ್ ಬಂಧನ ರೇಣುಕಾ ಸ್ವಾಮಿ ಕೊಲೆ ಪ್ರಕರಣ ಮತ್ತು ಅದರ ವಿಚಾರಣೆ ಇಡೀ ಕರ್ನಾಟಕ ಮಾತ್ರವಲ್ಲ ಇಡೀ ಭಾರತವೇ ಭೆರಗಾಗಿ ನೋಡುತ್ತಿದೆ.
ಈ ಹೈ ಪ್ರೊಫೈಲ್ ಕೇಸ್ ನ ವಿಚಾರಣೆಯಲ್ಲಿ ನಿಶ್ಪಕ್ಷವಾದ ನಿರ್ಣಯ ಮತ್ತು ನ್ಯಾಯಕ್ಕಾಗಿ ಕಾಯುತ್ತಿದ್ದಾರೆ. ರೇಣುಕಾ ಸ್ವಾಮಿ ಕುಟುಂಬದಲ್ಲಿ, ಜನರಲ್ಲಿ, ಟೀವಿ ಮಾಧ್ಯಮಗಳಲ್ಲಿ ಮತ್ತು ದರ್ಶನ್ ಅಭಿಮಾನಿಗಳಲ್ಲಿ ಏನೇನೋ ಆತಂಕ, ಅನುಮಾನಗಳು ಕಾಡುತ್ತಿದೆ,

ಊಹಾಪೋಹಗಳು ಹುಟ್ಟಿಕೊಳ್ಳುತ್ತಿದೆ. ಏಕೆಂದರೆ……
ಯಾವುದೇ ಕೇಸ್ ಆದರೂ ಆ ಕೇಸ್ ನ ವಿಚಾರಣೆಯ ವೀಡಿಯೋ ಧಾಖಲೆಗಳನ್ನು ಮತ್ತು ಸಾಕ್ಷಿಗಳ ಎಲ್ಲಾ ವಿವರಗಳನ್ನು ಆಗಾಗ ಪೋಲೀಸರು ಸಂಬಂದ ಪಟ್ಟ ವ್ಯಕ್ತಿಗಳ ಕುಟುಂಬದವರ ಜೊತೆ ಹಂಚಿಕೊಳ್ಳಬೇಕು ಮತ್ತು ಅದು ಕಾನೂನಾಗಬೇಕು. ( ಹಿಂದೆಲ್ಲಾ ಪೊಲೀಸರು ವಿಚಾರಣೆಯ ವಿವರ ಬರೆದು ದಾಖಲಿಸುತ್ತಿದ್ದರು ಈಗ ತಂತ್ರಜ್ಞಾನ ಇಷ್ಟೊಂದು ಮುಂದುವರೆದಿದ್ದು ಎಲ್ಲವನ್ನೂ ವೀಡಿಯೋ ರೆಕಾರ್ಡ್ ಮತ್ತು ಲೈವ್ ಸ್ಟ್ರೀಮಿಂಗ್ ಮಾಡಬಹುದು )( ಕಾನೂನು ಸುಧಾರಣೆಗಳು #CriminalJustice Reforms )
ಅದೇ ರೀತಿ ಒಬ್ಬ ಸಾರ್ವಜನಿಕ ವ್ಯಕ್ತಿಯ ಬಗ್ಗೆ ಕೇಸ್ ಆಗಿದ್ದರೆ ಆ ಕೇಸ್ ನ ವಿಚಾರಣೆಯ ವೀಡಿಯೋ ಧಾಖಲೆಗಳನ್ನು ಮತ್ತು ಸಾಕ್ಷಿಗಳ ಎಲ್ಲಾ ವಿವರಗಳನ್ನು ಪೋಲೀಸರು ಆಗಾಗ ಸಾರ್ವಜನಿಕವಾಗಿ ತೆರೆದಿಡಬೇಕು ಒಬ್ಬ ಸಾರ್ವಜನಿಕ ವ್ಯಕ್ತಿಯ ವಿಚಾರಣೆ ಸಾರ್ವಜನಿಕವಾಗೇ ಸಂಪೂರ್ಣ ಪಾರದರ್ಶಕತೆಯಿಂದ ಆಗಬೇಕು,
ಸಾಕ್ಷಿ ನಾಶ, ಪ್ರಭಾವಿಗಳ ಹಸ್ತಕ್ಷೇಪ, ಭ್ರಷ್ಟಾಚಾರ ಇವಕ್ಕೆಲ್ಲಾ ತೆರೆ ಎಳೆದಂತಾಗುತ್ತದೆ.

ಆಗ ರೇಣುಕಾ ಸ್ವಾಮಿ ಕುಟುಂಬಕ್ಕೆ, ಜನರಿಗೆ, ಟೀವಿ ಮಾಧ್ಯಮಗಳಿಗೆ ಮತ್ತು ದರ್ಶನ್ ಅಭಿಮಾನಿಗಳಿಗೆ ಮನಸಿನಲ್ಲಿ ಗೊಂದಲಗಳಿಲ್ಲದೆೇ ಪೋಲೀಸ್ ಮತ್ತು ಟೀವಿ ಮಾಧ್ಯಮಗಳ ಬಗ್ಗೆ ಇನ್ನೂ ಗೌರವ ಹೆಚ್ಚಾಗುತ್ತದೆ ಮತ್ತು ನ್ಯಾಯ ಸಿಗುತ್ತದೆ ಎಂಬ ನಂಬಿಕೆ ಬರುತ್ತದೆ ಎಂದು ಹೇಳಿದ್ದಾರೆ. ತಪ್ಪು ಯಾರೇ ಮಾಡಿರಲಿ ಅದು ತಪ್ಪೇ. ಪ್ರಾಮಾಣಿಕ ತನಿಖೆಯಾಗಲಿ ಎಂದು ಉಪೇಂದ್ರ ಮನವಿ ಮಾಡಿದ್ದಾರೆ.

Tags: Darshanmurderupendra
Previous Post

ಭೀಮಾ ತೀರದಲ್ಲಿ ರೌಡಿಶೀಟರ್ ಮೇಲೆ ಗುಂಡಿನ ದಾಳಿ

Next Post

ಗೌತಮ್‌ ಅದಾನಿಗೆ ಭೂತಾನ್‌ ನಲ್ಲಿ 570 ಮೆಗಾ ವ್ಯಾಟ್‌ ವಿದ್ಯುತ್‌ ಸ್ಥಾವರಕ್ಕೆ ಅನುಮತಿ

Related Posts

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?
Top Story

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

by ಪ್ರತಿಧ್ವನಿ
May 15, 2026
0

ಬೆಂಗಳೂರು :  ಪರಿಣತ ಕಾರ್ಮಿಕರ ಕೊರತೆ ಎದುರಿಸುತ್ತಿರುವ ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಕೆಲಸ ಮಾಡುವ ಕ್ಷಮೆತೆಯಿರುವ ರಾಜ್ಯದ ಕಾರ್ಮಿಕರಿಗೆ ಅವಕಾಶ ಕಲ್ಪಿಸುವ ಸಂಬಂಧ ಕಾರ್ಮಿಕ ಸಚಿವ ಸಂತೋಷ್‌...

Read moreDetails
ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

May 15, 2026
ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

May 15, 2026
ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

May 15, 2026
ವಸ್ತ್ರಸಂಹಿತೆ ವಿವಾದಕ್ಕೆ ಹೊಸ ತಿರುವು; ಸರ್ಕಾರದ ಆದೇಶಕ್ಕೆ ಖಾಸಗಿ ಶಾಲೆಗಳ ವಿರೋಧ

ವಸ್ತ್ರಸಂಹಿತೆ ವಿವಾದಕ್ಕೆ ಹೊಸ ತಿರುವು; ಸರ್ಕಾರದ ಆದೇಶಕ್ಕೆ ಖಾಸಗಿ ಶಾಲೆಗಳ ವಿರೋಧ

May 15, 2026
Next Post
ಗೌತಮ್‌ ಅದಾನಿಗೆ ಭೂತಾನ್‌ ನಲ್ಲಿ 570 ಮೆಗಾ ವ್ಯಾಟ್‌ ವಿದ್ಯುತ್‌ ಸ್ಥಾವರಕ್ಕೆ ಅನುಮತಿ

ಗೌತಮ್‌ ಅದಾನಿಗೆ ಭೂತಾನ್‌ ನಲ್ಲಿ 570 ಮೆಗಾ ವ್ಯಾಟ್‌ ವಿದ್ಯುತ್‌ ಸ್ಥಾವರಕ್ಕೆ ಅನುಮತಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada