• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಒಂದೇ ಒಂದು ಸಿಗರೇಟ್ ಕೊಡಿಸುವಂತೆ ಪೊಲೀಸರಿಗೆ ಮನವಿ ಮಾಡಿದ ದರ್ಶನ್

ಪ್ರತಿಧ್ವನಿ by ಪ್ರತಿಧ್ವನಿ
June 12, 2024
in ಕರ್ನಾಟಕ
0
ಒಂದೇ ಒಂದು ಸಿಗರೇಟ್ ಕೊಡಿಸುವಂತೆ ಪೊಲೀಸರಿಗೆ ಮನವಿ ಮಾಡಿದ ದರ್ಶನ್
Share on WhatsAppShare on FacebookShare on Telegram

ಬೆಂಗಳೂರು: ಚಿತ್ರದುರ್ಗದ (Chitradurga) ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ನಟ ದರ್ಶನ್ ಕೈ ನಡುಗುತ್ತಿವೆ. ಒಂದೇ ಒಂದು ಸಿಗರೇಟ್ ಕೊಡಿಸಿ ಎಂದು ಪೊಲೀಸರನ್ನು ಕೇಳಿದ್ದಾರೆ ಎನ್ನಲಾಗಿದೆ.

ADVERTISEMENT

6 ದಿನಗಳ ಕಾಲ ಪೊಲೀಸ್‌ ಕಸ್ಟಡಿಯಲ್ಲಿರುವ ಆರೋಪಿ ದರ್ಶನ್‌ (Actor Darshan), ವಿಚಾರಣೆಯಲ್ಲಿ ನಾನು ಏನು ತಪ್ಪು ಮಾಡಿಲ್ಲ, ನನಗೆ ಗೊತ್ತಿಲ್ಲ. ನಾನು ಕೊಲೆ ಮಾಡಲು ಹೇಳಿಲ್ಲ, ಮಾಡಿಸಿಯೂ ಇಲ್ಲ ಎಂದು ಹೇಳಿದ್ದಾರೆ ಎಂದು ತಿಳಿದು ಬಂದಿದೆ.

ದಯಮಾಡಿ ಒಂದೇ ಒಂದು ಸಿಗರೇಟ್‌ (Cigarette) ಕೊಡಿಸಿ, ಕೈಗಳು ನಡುಗುತ್ತಿವೆ ಅಂತ ಪೊಲೀಸರಿಗೆ ಬೇಡಿಕೊಂಡಿದ್ದಾರೆ. ಇದಕ್ಕೆ ಗರಂ ಆಗಿರುವ ಪೊಲೀಸರು ಕೊಡಿಸಲು ಆಗುವುದಿಲ್ಲ ಎಂದು ಹೇಳಿದ್ದಾರೆ ಎಂದು ತಿಳಿದು ಬಂದಿದೆ.

ಪ್ರಕರಣದಿಂದ ಪಾರಾಗಲು ದರ್ಶನ್‌ ಭಾರೀ ಪ್ಲ್ಯಾನ್‌ ಮಾಡಿದ ವಿಚಾರ ಪೊಲೀಸ್‌ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಕೊಲೆಯಾದ ನಂತರ ಮೂವರಿಗೆ ಶರಣಾಗುವಂತೆ ದರ್ಶನ್‌ ಸೂಚನೆ ನೀಡಿದ್ದರು. ಜೂನ್‌ 10 ರಂದು ಮೂವರು ಕಾಮಾಕ್ಷಿಪಾಳ್ಯ ಠಾಣೆಗೆ ಬಂದು ಶರಣಾಗಿದ್ದರು. ಹಣಕಾಸು ವಿಚಾರಕ್ಕೆ ಕೊಲೆ ಮಾಡಿರುವುದಾಗಿ ಹೇಳಿಕೆ ನೀಡಿದ್ದರು. ಇದರಿಂದ ಅನುಮಾನಗೊಂಡ ಪೊಲೀಸರು (Police) ಮೂವರನ್ನು ಪ್ರತ್ಯೇಕವಾಗಿ ಕರೆದು ಪೊಲೀಸ್‌ ಶೈಲಿಯಲ್ಲಿ ವಿಚಾರಣೆ ನಡೆಸಿದಾಗ ಸತ್ಯ ಬಹಿರಂಗವಾಗಿದೆ.

Tags: Actor DarshanChitradurgaCigarettePolice
Previous Post

ಪಾಕಿಸ್ಥಾನಿ ಭಯೋತ್ಪಾದಕನ ಕ್ಷಮಾದಾನದ ಅರ್ಜಿ ತಿರಸ್ಕರಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

Next Post

ರೇಣುಕಾಸ್ವಾಮಿ ಕೊಲೆ; 13 ಜನ ಆರೋಪಿಗಳಿಂದ ಸ್ಥಳ ಮಹಜರು

Related Posts

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ
Top Story

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

by ಪ್ರತಿಧ್ವನಿ
July 1, 2025
0

ರಾಜಕೀಯ ಬಿಟ್ಟು, ಸರಿಯಾಗಿ ಕೆಲಸ ಮಾಡಿ: ಸಚಿವ ಸಂತೋಷ್‌ ಲಾಡ್ ಧಾರವಾಡ ಜುಲೈ.1: ರಾಜಕೀಯ ಬಿಟ್ಟು, ಸರಿಯಾಗಿ ಕೆಲಸ ಮಾಡಬೇಕು ಅಂದಾಗ ಶಾಲೆಗಳು ಉತ್ತಮ ಫಲಿತಾಂಶ ಪಡೆಯಲು...

Read moreDetails
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

July 1, 2025
ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

July 1, 2025

Bangalore Stampede: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತದ ಪ್ರಕರಣ

July 1, 2025
Next Post
ರೇಣುಕಾಸ್ವಾಮಿ ಕೊಲೆ; 13 ಜನ ಆರೋಪಿಗಳಿಂದ ಸ್ಥಳ ಮಹಜರು

ರೇಣುಕಾಸ್ವಾಮಿ ಕೊಲೆ; 13 ಜನ ಆರೋಪಿಗಳಿಂದ ಸ್ಥಳ ಮಹಜರು

Recent News

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ
Top Story

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

by ಪ್ರತಿಧ್ವನಿ
July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌
Top Story

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 
Top Story

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

by Chetan
July 1, 2025
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ
Top Story

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

by ನಾ ದಿವಾಕರ
July 1, 2025
ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ
Top Story

ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

by ಪ್ರತಿಧ್ವನಿ
July 1, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

July 1, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!