• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, February 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ರೇಣುಕಾಸ್ವಾಮಿಯನ್ನು ಕ್ರೂರವಾಗಿ ಹತ್ಯೆ ಮಾಡಿತ್ತಾ ದರ್ಶನ್ ಟೀಂ?

ಪ್ರತಿಧ್ವನಿ by ಪ್ರತಿಧ್ವನಿ
June 11, 2024
in ಕರ್ನಾಟಕ
0
ರೇಣುಕಾಸ್ವಾಮಿಯನ್ನು ಕ್ರೂರವಾಗಿ ಹತ್ಯೆ ಮಾಡಿತ್ತಾ ದರ್ಶನ್ ಟೀಂ?
Share on WhatsAppShare on FacebookShare on Telegram

ಚಿತ್ರದುರ್ಗದ (Chitradurga) ರೇಣುಕಾಸ್ವಾಮಿ (Renuka Swamy)ಯ ಹತ್ಯೆ ತುಂಬಾ ಕ್ರೂರವಾಗಿ ನಡೆದಿತ್ತು ಎಂಬ ಸಂಗತಿ ಬೆಳಕಿಗೆ ಬಂದಿದೆ.

ADVERTISEMENT

ರೇಣುಕಾಸ್ವಾಮಿಯನ್ನು (Kidnap) ಬೆಂಗಳೂರಿಗೆ ಕರೆ ತಂದು ದರ್ಶನ್‌ ಟೀಂ (Darshan Team) ಕ್ರೂರವಾಗಿ ಕೊಲೆ ಮಾಡಿರುವ ವಿಚಾರ ಬಹಿರಂಗವಾಗಿದೆ. ಮೆಡಿಕಲ್‌ ಶಾಪ್‌ನಲ್ಲಿ ಕೆಲಸ ಮಾಡುತ್ತಿದ್ದ ರೇಣುಕಾಸ್ವಾಮಿಯನ್ನು ಶನಿವಾರ ಕಿಡ್ನಾಪ್‌ ಮಾಡಿ ಬೆಂಗಳೂರಿಗೆ ಕರೆ ತಂದು 24 ಗಂಟೆ ನಿರಂತರ ಚಿತ್ರ ಹಿಂಸೆ ನೀಡಲಾಗಿತ್ತು ಎನ್ನಲಾಗಿದೆ.
ಸ್ನೇಹಿತ ಹಾಗೂ ಉದ್ಯಮಿ ವಿನಯ್‌ಗೆ ಸೇರಿದ ಆರ್‌.ಆರ್‌ ನಗರದದ ಪಟ್ಟಣಗೆರೆ ಗೋಡೌನ್‌ ಗೆ ರೇಣುಕಾಸ್ವಾಮಿಯನ್ನು ಕರೆತಂದು ಕ್ರೂರವಾಗಿ ಚಿತ್ರಹಿಂಸೆ ನೀಡಲಾಗಿತ್ತು ಎಂಬ ವಿಷಯ ಬಹಿರಂಗವಾಗಿದೆ.

ಪಾಪಿಗಳು ರೇಣುಕಾಸ್ವಾಮಿಯ ಮೂಗು, ಬಾಯಿ, ದವಡೆ ಕತ್ತರಿಸಿ ವಿಕೃತಿ ಮೆರೆದಿದ್ದರು ಎನ್ನಲಾಗಿದೆ. ಆನಂತರ ಕೊಲೆ ಮಾಡಿ ಸುಮ್ಮನಹಳ್ಳಿ ಬಳಿಯ ಸತ್ವ ಅನುಗ್ರಹ ಅಪಾರ್ಟ್‌ಮೆಂಟ್‌ ಮುಂಭಾಗದಲ್ಲಿರುವ ರಾಜಕಾಲುವೆಗೆ ಎಸೆದಿದ್ದರು. ಪವಿತ್ರಾ ಗೌಡಗೆ (Pavithra Gowda) ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಮೆಸೇಜ್‌ ಕಳುಹಿಸುತ್ತಿದ್ದ ಎಂಬ ಆರೋಪದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿದೆ ಎನ್ನಲಾಗಿದೆ. ರೇಣುಕಾಸ್ವಾಮಿ ಜೊತೆ ಸಂಪರ್ಕ ಸಾಧಿಸಲು ಹುಡುಗಿ ಹೆಸರಿನಲ್ಲಿ ಫೇಕ್‌ ಖಾತೆ ತೆರೆದು, ಹೊರಗೆ ಕರೆಯಿಸಿದ್ದರು ಎಂಬುವುದು ಬಹಿರಂಗವಾಗಿದೆ.

ಹಲ್ಲೆ ನಡೆದ ಸ್ಥಳದಲ್ಲಿ ದರ್ಶನ್‌ ಮತ್ತು ಪವಿತ್ರಾ ಗೌಡ ಸ್ಥಳದಲ್ಲಿ ಇದ್ದರು ಎನ್ನಲಾಗಿದೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್, ಪವಿತ್ರಾಗೌಡ ಬಂಧನವಾಗಿದ್ದಾರೆ.

Tags: ChitradurgaDarshan TeammurderRenukaswamy
Previous Post

ದರ್ಶನ್ ಅರೆಸ್ಟ್ ಪ್ರಕರಣ; ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?

Next Post

ಮುಗಿಲು ಮುಟ್ಟಿರುವ ಮಗನನ್ನು ಕಳೆದುಕೊಂಡ ಕುಟುಂಬದಸ್ಥರ ಆಕ್ರಂದನ; ದರ್ಶನ್ ಗೆ ಹಿಡಿಶಾಪ

Related Posts

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ
Top Story

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

by ಪ್ರತಿಧ್ವನಿ
February 10, 2026
0

  ಬೆಂಗಳೂರು, ಫೆ. 10, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಕೆ.ಜಿ. ಹಳ್ಳಿಯ ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ವಿವಿಧ ಕೌಶಲಗಳ ತರಬೇತಿ ಪೂರ್ಣಗೊಳಿಸಿದ ಮಹಿಳೆಯರಿಗೆ ಕೇಳಚಂದ್ರ...

Read moreDetails
RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

February 8, 2026
ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

February 8, 2026
ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

February 8, 2026
KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

February 8, 2026
Next Post
ಮುಗಿಲು ಮುಟ್ಟಿರುವ ಮಗನನ್ನು ಕಳೆದುಕೊಂಡ ಕುಟುಂಬದಸ್ಥರ ಆಕ್ರಂದನ; ದರ್ಶನ್ ಗೆ ಹಿಡಿಶಾಪ

ಮುಗಿಲು ಮುಟ್ಟಿರುವ ಮಗನನ್ನು ಕಳೆದುಕೊಂಡ ಕುಟುಂಬದಸ್ಥರ ಆಕ್ರಂದನ; ದರ್ಶನ್ ಗೆ ಹಿಡಿಶಾಪ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!