• Home
  • About Us
  • ಕರ್ನಾಟಕ
Friday, June 27, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ದರ್ಶನ್ ಅಭಿಮಾನಿಗಳಿಗೆ ವಿಜಯ ಲಕ್ಷ್ಮಿ ಪರೋಕ್ಷ ಸಂದೇಶ ! ಇನ್ಸ್ಟಾಗ್ರಾಂ ಪೋಲ್ಡ್ ವೈರಲ್ !

ಪ್ರತಿಧ್ವನಿ by ಪ್ರತಿಧ್ವನಿ
June 27, 2024
in Top Story, ಇದೀಗ, ಕರ್ನಾಟಕ, ವಿಶೇಷ
0
ದರ್ಶನ್ ಅಭಿಮಾನಿಗಳಿಗೆ ವಿಜಯ ಲಕ್ಷ್ಮಿ ಪರೋಕ್ಷ ಸಂದೇಶ ! ಇನ್ಸ್ಟಾಗ್ರಾಂ ಪೋಲ್ಡ್ ವೈರಲ್ !
Share on WhatsAppShare on FacebookShare on Telegram

ಪತಿ ದರ್ಶನ್‌ನನ್ನು (Actor darshan) ಭೇಟಿಯಾಗಿ ಬಂದ ಬೆನ್ನಲ್ಲೇ ಪತ್ನಿ ವಿಜಯಲಕ್ಷ್ಮೀ (Vijayalakshmi) ತಮ್ಮ ಇನ್‌ಸ್ಟಾಗ್ರಾಮ್ (Instagram) ಖಾತೆಯಲ್ಲಿ ಹೊಸ ಪೋಸ್ಟ್‌ ಶೇರ್ ಮಾಡಿಕೊಂಡಿದ್ದಾರೆ. ಈ ಮೂಲಕ ತಾಳ್ಮೆ ಕಳೆದುಕೊಳ್ಳಬೇಡಿ ಅಂತ ದರ್ಶನ್ (Actor darshan) ಸೆಲೆಬ್ರಿಟಿಗಳಿಗೆ ಕರೆ ನೀಡಿದ್ದಾರೆ.

ADVERTISEMENT

ನನ್ನ ಪ್ರೀತಿಯ ಸಹೋದರರೇ, ದರ್ಶನ್ ಅವರಿಗೆ ತಮ್ಮ ಅಭಿಮಾನಿಗಳು ಎಂದರೆ ಅಪಾರವಾದ ಪ್ರೀತಿ. ನೀವು ಅವರನ್ನು ಪ್ರೀತಿಸುವಷ್ಟೇ ಅವರು ತಮ್ಮ ‘ಸೆಲೆಬ್ರಿಟಿಗಳನ್ನು’ (Celebrities) ತನ್ನ ಹೃದಯದಲ್ಲೇ ಹೊತ್ತಿರುವುದು ನಿಮಗೇ ಗೊತ್ತಿದೆ. ಇದೊಂದು ಪರೀಕ್ಷೆಯ ಸಮಯ. ನಾವು ತಾಳ್ಮೆ ಕಳೆದುಕೊಂಡು ಮಾತನಾಡುವುದರಿಂದ ಹಾನಿಯಾಗುವುದು ನಮಗೆ ಎಂದು ಹೇಳಿದ್ದಾರೆ.

ಆದ್ದರಿಂದ ತಾಳ್ಮೆ, ಶಾಂತಿಯಿಂದಿರೋಣ. ನಿಮ್ಮ ಆತಂಕವನ್ನು ನಾನು, ದರ್ಶನ್‌ರಿಗೆ ತಲುಪಿಸಿದ್ದೇನೆ. ಅವರೂ ನಿಮಗೆ ಪ್ರೀತಿ ಕಾಳಜಿ ವ್ಯಕ್ತಪಡಿಸಿದ್ದಾರೆ. ನಾವು ನಮ್ಮ ನ್ಯಾಯಾಲಯಗಳ ಮೇಲೆ ವಿಶ್ವಾಸವಿಡೋಣ. ನಮಗೆ ನ್ಯಾಯ ಸಿಗುವ ಸಂಪೂರ್ಣ ಭರವಸೆ ಇದೆ. ಇಂತಹ ಕಷ್ಟದ ಸಮದಲ್ಲಿ, ದರ್ಶನರ ಅನುಪಸ್ಥಿತಿಯನ್ನು ದುರುಪಯೋಗ ಪಡೆಸಿಕೊಂಡು ಅವರಿಗೆ ಕೇಡು ಬಯಸುವವರನ್ನು ತಾಯಿ ಚಾಮುಂಡೇಶ್ವರಿ ನೋಡಿಕೊಳ್ಳುತ್ತಾಳೆ. ಒಳ್ಳೆಯ ಸಮಯ ಮತ್ತೆ ಮರಳಿ ಬರಲಿದೆ. ಸತ್ಯಮೇವ ಜಯತೆ ಎಂದು ವಿಜಯಲಕ್ಷ್ಮಿ ಪೋಸ್ಟ್ ಮಾಡಿಕೊಂಡಿದ್ದಾರೆ.

Tags: Dbossದರ್ಶನ್ ಪತ್ನಿ ವಿಜಯಲಕ್ಷ್ಮಿನಟ ದರ್ಶನ್ ಬಂಧನಪವಿತ್ರ ಗೌಡರೇಣುಕಾ ಸ್ವಾಮಿ ಕೊಲೆ ಕೇಸ್ವಿಜಯಲಕ್ಷ್ಮಿ ಪೋಸ್ಟ್
Previous Post

ಆಹಾರ ಸಂಸ್ಕೃತಿಯೂ ಜೀವಪರ ಕಾಳಜಿಯೂ

Next Post

ಡಿಕೆಶಿ ವಿರುದ್ಧ ಚನ್ನಪಟ್ಟಣದಲ್ಲಿ ದೊಡ್ಡ ಹೋರಾಟ ಮಾಡ್ತೀವಿ : ಮಾಜಿ ಸಚಿವ ಸಿಪಿ ಯೋಗೇಶ್ವರ್ !

Related Posts

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 
Top Story

by Chetan
June 27, 2025
0

ಚಾಮರಾಜನಗರ ಜಿಲ್ಲೆಯ (Chamarajnagar) ಮಲೆ ಮಹದೇಶ್ವರ ಬೆಟ್ಟದ (MM Hills) ವನ್ಯಧಾಮದ ಕೊಪ್ಪ ವಲಯದಲ್ಲಿ ಒಟ್ಟು 5 ಹುಲಿಗಳು (Tigers) ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ. ಕೇವಲ...

Read moreDetails
ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

June 27, 2025
ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

June 26, 2025
ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

ಕೊಡಗು ಮಳೆಹಾನಿ ಕುರಿತು ವರದಿಗೆ ಸೂಚನೆ: ಸಚಿವ ಎನ್.ಎಸ್.ಬೋಸರಾಜು

ಕೊಡಗು ಮಳೆಹಾನಿ ಕುರಿತು ವರದಿಗೆ ಸೂಚನೆ: ಸಚಿವ ಎನ್.ಎಸ್.ಬೋಸರಾಜು

June 26, 2025
Next Post
ಡಿಕೆಶಿ ವಿರುದ್ಧ ಚನ್ನಪಟ್ಟಣದಲ್ಲಿ ದೊಡ್ಡ ಹೋರಾಟ ಮಾಡ್ತೀವಿ : ಮಾಜಿ ಸಚಿವ ಸಿಪಿ ಯೋಗೇಶ್ವರ್ !

ಡಿಕೆಶಿ ವಿರುದ್ಧ ಚನ್ನಪಟ್ಟಣದಲ್ಲಿ ದೊಡ್ಡ ಹೋರಾಟ ಮಾಡ್ತೀವಿ : ಮಾಜಿ ಸಚಿವ ಸಿಪಿ ಯೋಗೇಶ್ವರ್ !

Recent News

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 
Top Story

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

by Chetan
June 27, 2025
ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ
Top Story

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

by ಪ್ರತಿಧ್ವನಿ
June 27, 2025
ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ
Top Story

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

by ಪ್ರತಿಧ್ವನಿ
June 26, 2025
ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು
Top Story

ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

by ಪ್ರತಿಧ್ವನಿ
June 26, 2025
ಕೊಡಗು ಮಳೆಹಾನಿ ಕುರಿತು ವರದಿಗೆ ಸೂಚನೆ: ಸಚಿವ ಎನ್.ಎಸ್.ಬೋಸರಾಜು
Top Story

ಕೊಡಗು ಮಳೆಹಾನಿ ಕುರಿತು ವರದಿಗೆ ಸೂಚನೆ: ಸಚಿವ ಎನ್.ಎಸ್.ಬೋಸರಾಜು

by ಪ್ರತಿಧ್ವನಿ
June 26, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

June 27, 2025
ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!