• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕಣ್ಣು ಕಳೆದುಕೊಂಡಿದ್ದ ಕೆಲಸಗಾರ ಪರಿಹಾರ ಕೇಳಿದ್ದಕ್ಕೆ ನಾಯಿ ಛೂ ಬಿಟ್ಟಿದ್ದ ದರ್ಶನ್

ಪ್ರತಿಧ್ವನಿ by ಪ್ರತಿಧ್ವನಿ
June 13, 2024
in ಕರ್ನಾಟಕ, ಸಿನಿಮಾ
0
ಕಣ್ಣು ಕಳೆದುಕೊಂಡಿದ್ದ ಕೆಲಸಗಾರ ಪರಿಹಾರ ಕೇಳಿದ್ದಕ್ಕೆ ನಾಯಿ ಛೂ ಬಿಟ್ಟಿದ್ದ ದರ್ಶನ್
Share on WhatsAppShare on FacebookShare on Telegram

ಚಾಮರಾಜನಗರ: ನಟ ದರ್ಶನ್ (Actor Darshan)ನ ಮತ್ತೊಂದು ಕರಾಳ ವ್ಯಾಘ್ರ ಮುಖ ಬಯಲಾಗಿದೆ.

ADVERTISEMENT

ಕಳೆದ ಹತ್ತು ವರ್ಷಗಳ ಹಿಂದೆ ದರ್ಶನ್ ಬಳಿ ಕೆಲಸ ಮಾಡಿ ಕೆಲಸ ಕಳೆದುಕೊಂಡಿದ್ದ ವ್ಯಕ್ತಿ ಪರಿಹಾರ ಕೇಳಲು ಹೋಗಿದ್ದಾಗ ನಾಯಿ ಛೂ ಬಿಟ್ಟಿರುವ ಸಂಗತಿಯೊಂದು ಈಗ ಬೆಳಕಿಗೆ ಬಂದಿದೆ. ದರ್ಶನ್ ನ ವಿಕೃತಿ ಈಗ ಹೊರ ಬಂದಿದೆ. ಟಿ ನರಸೀಪುರ ಸಮೀಪದ ತೂಗುದೀಪ ಫಾರಂ ಹೌಸ್‌ನಲ್ಲಿ (Thoogudeepa Farm House) ಚಾಮರಾಜನಗರ ತಾಲೂಕಿನ ನಿಜಲಿಂಗನಪುರದ ಮಹೇಶ್‌ ಎಂಬ ವ್ಯಕ್ತಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು.

ಮಹೇಶ್ ಅವರು ಎತ್ತಿಗೆ ಲಾಳ ಕಟ್ಟಿಸಲು ಹೋದ ಸಂದರ್ಭದಲ್ಲಿ ಎತ್ತು ಮಹೇಶ್ ಅವರ ಕಣ್ಣಿಗೆ ತಿವಿದಿತ್ತು. ಕೊಂಬು ತಲೆಯಿಂದ ಹೊರಬಂದಿತ್ತು. ದರ್ಶನ್‌ ಕಡೆಯುವರು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಿ ಮನೆಗೆ ಕಳುಹಿಸಿದ್ದರು. ಆದರೆ, ಆನಂತರ ಆ ಕುಟುಂಬದತ್ತ ತಿರುಗಿ ನೋಡಿರಲೇ ಇಲ್ಲ.

ಆದರೆ, ಮಹೇಶ್ ಹಾಗೂ ಕುಟುಂಬಸ್ಥರು ಪರಿಹಾರ ಕೇಳಲು ಫಾರಂ ಹೌಸ್ ಹತ್ತಿರ ಹೋದಾಗ ಸಾಕು ನಾಯಿ ಛೂ ಬಿಟ್ಟು ಪರಿಹಾರ ಕೇಳಲೂ ಹೋದವರಿಗೆ ಬೆದರಿಸಿದ್ದಾರೆ. ನಂತರ ಮೈಸೂರಿನ ಹೋಟೆಲಿಗೆಂದು ಮಾತುಕತೆಗೆ ಕರೆಯಿಸಿ ರೌಡಿಗಳಿಂದ ಬೆದರಿಕೆಯೊಡಿದ್ದರು ಎಂದು ಮಹೇಶ್‌ ಕುಟುಂಬಸ್ಥರು ಗಂಭೀರವಾಗಿ ಆರೋಪಿಸಿದ್ದಾರೆ.

ಈ ವಿಚಾರವನ್ನು ಹೊರಗಡೆ ಎಲ್ಲಿಯಾದರೂ ಹೇಳಿದರೆ ಪರಿಸ್ಥಿತಿ ನೆಟ್ಟಗಿರಲ್ಲ ಎಂದು ದರ್ಶನ್‌ ಗ್ಯಾಂಗ್‌ ಬೆದರಿಸಿದೆ. ಆದರೆ, ಮಹೇಶ್ ಕಳೆದ 10 ವರ್ಷಗಳಿಂದಲೂ ಹಾಸಿಗೆ ಹಿಡಿದಿದ್ದಾರೆ. ಹೊತ್ತಿನ ಊಟಕ್ಕೂ ಪರದಾಡುತ್ತಿದ್ದಾರೆ. ತಾಯಿ ಮತ್ತು ಹೆಂಡತಿಯಿಬ್ಬರೂ ಕೂಲಿ ಕೆಲಸ ಮಾಡಿಕೊಂಡು ಮಹೇಶ್ ಆರೈಕೆ ಮಾಡುತ್ತಿದ್ದಾರೆ. ಸದ್ಯ ಈ ಸಂಗತಿ ಹೊರ ಬಿದ್ದಿದ್ದು ಜನರು ಮಮ್ಮಲ ಮರಗುತ್ತಿದ್ದಾರೆ.

Tags: Actor DarshanThoogudeepa Farm House
Previous Post

ಕರ್ಬೂಜ ಹಣ್ಣಿನ ಸೀಡ್ಸ್ ನಿಂದ ನಿಮ್ಮನ ತ್ವಜೆಯ ಹೊಳಪು ಜಾಸ್ತಿ ಆಗುವುದರ ಜೊತೆಗೆ, ಸಾಕಷ್ಟು ಬೆನಿಫಿಟ್ಸ್ ಇದೆ ಗೊತ್ತಾ?

Next Post

ಪವಿತ್ರಗೌಡಗೆ SORRY ಕೇಳಿಸಲು ಪ್ಲಾನ್ ಮಾಡಿದ್ರಂತೆ ! ಆದ್ರೆ ಹಲ್ಲೆಗೆ ಪ್ರಾಣವೇ ಹೋಗಿತ್ತು !

Related Posts

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ
ಕರ್ನಾಟಕ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

by ಪ್ರತಿಧ್ವನಿ
April 11, 2026
0

ಕುಂದಾಪುರ: ವಂಡ್ಸೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮುಂದಿನ ಶೈಕ್ಷಣಿಕ ವರ್ಷದಿಂದ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಪ್ರಯೋಗಕ್ಕೆ ಮುಂದಾಗಿದೆ. ಶಿಕ್ಷಕರ ಜೊತೆಗೂಡಿ ಎಐ (Artificial Intelligence)...

Read moreDetails
ಸ್ಯಾಂಡಲ್ ವುಡ್ ನಟಿ ಪಿಯುಸಿಯಲ್ಲಿ ಮಿಂಚಿದ ಅಂಕಿತಾ ಜಯರಾಮ್ ಪಡೆದ ಅಂಕ ಎಷ್ಟು?

ಸ್ಯಾಂಡಲ್ ವುಡ್ ನಟಿ ಪಿಯುಸಿಯಲ್ಲಿ ಮಿಂಚಿದ ಅಂಕಿತಾ ಜಯರಾಮ್ ಪಡೆದ ಅಂಕ ಎಷ್ಟು?

April 10, 2026
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
Next Post
ಬಡಪಾಯಿ ಕೊಲೆ ಬಗ್ಗೆ ಯಾರೊಬ್ಬರೂ ಬಾಯ್ಬಿಡ್ತಿಲ್ಲ ಯಾಕೆ..?

ಪವಿತ್ರಗೌಡಗೆ SORRY ಕೇಳಿಸಲು ಪ್ಲಾನ್ ಮಾಡಿದ್ರಂತೆ ! ಆದ್ರೆ ಹಲ್ಲೆಗೆ ಪ್ರಾಣವೇ ಹೋಗಿತ್ತು !

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada