• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ದರ್ಶನ್​ ಅಂಡ್​ ಗ್ಯಾಂಗ್​ ಚಾರ್ಜ್​ಶೀಟ್​ ಎಲ್ಲಿದೆ ಗೊತ್ತಾ..?

ಕೃಷ್ಣ ಮಣಿ by ಕೃಷ್ಣ ಮಣಿ
September 1, 2024
in Top Story, ಕರ್ನಾಟಕ, ಜೀವನದ ಶೈಲಿ, ವಿಶೇಷ, ಶೋಧ, ಸಿನಿಮಾ
0
ದರ್ಶನ್​ ಅಂಡ್​ ಗ್ಯಾಂಗ್​ ಚಾರ್ಜ್​ಶೀಟ್​ ಎಲ್ಲಿದೆ ಗೊತ್ತಾ..?
Share on WhatsAppShare on FacebookShare on Telegram

ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್​ ಮಾಡಿ ಕೊಲೆ ಮಾಡಿದ ಪ್ರಕರಣದಲ್ಲಿ ಚಾರ್ಜ್​ಶೀಟ್​ ಸಲ್ಲಿಕೆಗೆ ಕೆಲವೇ ದಿನಗಳು ಬಾಕಿ ಉಳಿದಿವೆ. ಬೆಂಗಳೂರು ಪೊಲೀಸ್​ ಕಮಿಷನರ್​ ಈಗಾಗಲೇ ಎಲ್ಲಾ ವರದಿಗಳು ಬಂದಾಗಿದೆ. ಚಾರ್ಜ್​ಶೀಟ್​ ಕೂಡ ರೆಡಿಯಾಗಿದೆ. ಇನ್ನೇನು ಕೆಲವೇ ದಿನಗಳಲ್ಲಿ ಕೋರ್ಟ್​ ಅಂತಿಮ ವರದಿ ಸಲ್ಲಿಕೆ ಮಾಡ್ತೇವೆ ಎಂದಿದ್ದಾರೆ.

ADVERTISEMENT

ದರ್ಶನ್ ಆಂಡ್ ಗ್ಯಾಂಗ್ ಪಟ್ಟಣಗೆರೆ ಶೆಡ್​​ನಲ್ಲಿ ರೇಣುಕಾಸ್ವಾಮಿಯನ್ನು ಹೇಗೆಲ್ಲಾ ಕೊಲೆ ಮಾಡಿದ್ರು ಅನ್ನೋ ಬಗ್ಗೆ ಇಂಚಿಂಚು ಮಾಹಿತಿ ಸಂಗ್ರಹ ಮಾಡಿರುವ ಕಾಮಾಕ್ಷಿಪಾಳ್ಯ ಪೊಲೀಸ್ರು, ನಟ ದರ್ಶನ್ ಆಂಡ್ ಗ್ಯಾಂಗ್ ವಿರುದ್ಧದ ಚಾರ್ಜ್​ಶೀಟ್​ನಲ್ಲಿ ದಾಖಲಿಸಿದ್ದಾರೆ. ಅಷ್ಟೇ ಅಲ್ಲದೆ ಸ್ಥಳದಲ್ಲಿ ಸಿಕ್ಕ ವಸ್ತುಗಳು ಹಾಗು ಬಳಕೆ ಮಾಡಿದ್ದ ವಾಹನಗಳು, ಮೊಬೈಲ್​ ಸಿಗ್ನಲ್​ಗಳೂ ಸೇರಿದಂತೆ ಕೊಲೆ ನಡೆದ ದಿನ ಧರಿಸಿದ್ದ ಬಟ್ಟೆಗಳಲ್ಲೂ ಸಾಕ್ಷಿಗಳನ್ನು ಗಟ್ಟಿ ಮಾಡಿದ್ದಾರೆ.

ಬಹುತೇಕ ಮುಂದಿನ ವಾರ ಚಾರ್ಜ್ ಶೀಟ್ ಸಲ್ಲಿಕೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ಈಗಾಗಲೇ ಪೊಲೀಸರು ಚಾರ್ಜ್​ಶೀಟ್​ ರೆಡಿ ಮಾಡಿದ್ದು, ಕಾನೂನು ತಜ್ಞರ ಮೂಲಕ ಚಾಜ್​ಶೀಟ್ ಪರಿಶೀಲನಾ ಕಾರ್ಯಕ್ಕೆ ಕಳುಹಿಸಿದ್ದಾರೆ. ಹಿರಿಯ ಪೊಲೀಸ್​ ಅಧಿಕಾರಿಗಳೂ ಕೂಡ ಚಾರ್ಜ್​ಶೀಟ್ ಪ್ರತಿ ಪರಿಶೀಲನೆ ಮಾಡ್ತಿದ್ದು, ಏನಾದರೂ ತಿದ್ದುಪಡಿಯ ಅಗತ್ಯವಿದ್ದರೆ ಮುಗಿಸಿಕೊಂಡು ಚಾರ್ಜ್​ಶೀಟ್ ಸಲ್ಲಿಸಲಿದ್ದಾರೆ ಎನ್ನಲಾಗಿದೆ.

ಪೊಲೀಸರು ಕೋರ್ಟ್​ಗೆ ಸಲ್ಲಿಸಬೇಕಿರುವ ಎಲ್ಲಾ ಸಾಕ್ಷಿಗಳು, ದಾಖಲೆಗಳನ್ನು ಬಳಸಿಕೊಂಡು ಚಾರ್ಜ್​ಶೀಟ್ ತಯಾರಿಯ ಎಲ್ಲಾ ಪ್ರಕ್ರಿಯೆಯನ್ನೂ ಪೊಲೀಸರು ಮುಗಿಸಿದ್ದಾರೆ. ಇನ್ನು ಎರಡನೇ ಬಾರಿ ರಿಪೋರ್ಟ್​ ಪಡೆದಿರುವ ಪೊಲೀಸರು ಹೈದರಾಬಾದ್ ಸಿಎಫ್ಎಸ್ಎಲ್ ಲ್ಯಾಬ್​​ನಿಂದ ಕೆಲವು ವರದಿಗಳು ಬರಬೇಕಿದೆ. ಆ ರಿಪೋರ್ಟ್​ಗಳು ಕೆಲವೇ ದಿನಗಳಲ್ಲಿ ಬರುವ ನಿರೀಕ್ಷೆ ಇದೆ ಎನ್ನಲಾಗಿದೆ. ಆ ವರದಿಗಳು ಬಂದ ಕೂಡಲೇ ಕಾನೂನು ತಜ್ಞರ ಸಲಹೆಯಂತೆ ಕೋರ್ಟ್​ಗೆ ಚಾರ್ಜ್​ಶೀಟ್ ಸಲ್ಲಿಕೆ ಮಾಡಲಿದ್ದಾರೆ.

Tags: actor darshan arrestedactor darshan case updatesajit on darshancase on darshanchallenging Star Darshandarshan and gangdarshan arrested in murder caseDarshan Casedarshan case updatesdarshan in jaildarshan in renuka swamy death casedarshan killed renuka swamidarshan send to jaildarshan sent to judicial custodydarshan thoogudeep arrestedkannada actor darshankannada actor darshan case
Previous Post

ರಾಜ್ಯಪಾಲರ ಬಳಿ ಫೈಲ್​ ಮಿಸ್ಸಿಂಗ್​.. ಡಿಸಿಎಂ ಶಾಕ್​..

Next Post

ಗೃಹಲಕ್ಷ್ಮೀಯರೇ ರೀಲ್ಸ್ ಮಾಡಿ, ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರಿಂದ ಬಹುಮಾನ ಗೆಲ್ಲಿ

Related Posts

ಕೈ ಶಾಸಕನಿಗೆ ಇ.ಡಿ. ಶಾಕ್‌ : ಹ್ಯಾರಿಸ್‌ ಮನೆ ಮೇಲೆ ದಿಢೀರ್ ದಾಳಿ, ದಾಖಲೆಗಳ ಶೋಧ..!
Top Story

ಕೈ ಶಾಸಕನಿಗೆ ಇ.ಡಿ. ಶಾಕ್‌ : ಹ್ಯಾರಿಸ್‌ ಮನೆ ಮೇಲೆ ದಿಢೀರ್ ದಾಳಿ, ದಾಖಲೆಗಳ ಶೋಧ..!

by ಪ್ರತಿಧ್ವನಿ
April 20, 2026
0

ಬೆಂಗಳೂರು : ಕಾಂಗ್ರೆಸ್‌ ಶಾಸಕ ಎನ್.ಎ.ಹ್ಯಾರಿಸ್‌ ಮನೆ ಮೇಲೆ ಇಂದು ಬೆಳಂಬೆಳಿಗ್ಗೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

Read moreDetails
ಅಂಬೇಡ್ಕರ್ ಮತ್ತು ಸಂವಿಧಾನ – ವಾಸ್ತವಗಳು

ಅಂಬೇಡ್ಕರ್ ಮತ್ತು ಸಂವಿಧಾನ – ವಾಸ್ತವಗಳು

April 20, 2026
ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

April 19, 2026
ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

April 19, 2026
ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

April 19, 2026
Next Post

ಗೃಹಲಕ್ಷ್ಮೀಯರೇ ರೀಲ್ಸ್ ಮಾಡಿ, ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರಿಂದ ಬಹುಮಾನ ಗೆಲ್ಲಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada