• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಹೆಚ್ಚುವರಿ ಸೌಕರ್ಯಕ್ಕೆ ನಟ ದರ್ಶನ್‌ ಪರ ವಕೀಲರು ಕೋರ್ಟ್‌ ನಲ್ಲಿ ವಾದ !

ಪ್ರತಿಧ್ವನಿ by ಪ್ರತಿಧ್ವನಿ
September 30, 2025
in ಕರ್ನಾಟಕ, ರಾಜಕೀಯ, ಸಿನಿಮಾ
0
ಹೆಚ್ಚುವರಿ ಸೌಕರ್ಯಕ್ಕೆ ನಟ ದರ್ಶನ್‌ ಪರ ವಕೀಲರು ಕೋರ್ಟ್‌ ನಲ್ಲಿ ವಾದ !
Share on WhatsAppShare on FacebookShare on Telegram

ಪರಪ್ಪನ ಆಗ್ರಹಾರದ ಕೇಂದ್ರ ಕಾರಗ್ರಹದಲ್ಲಿ ಬಂಧನದಲ್ಲಿರುವ ನಟ ದರ್ಶನ್‌ ಗೆ ಸೆಲ್ಲಿನಲ್ಲಿಹಾಸಿಗೆ, ದಿಂಬುಗಳನ್ನು ಒದಗಿಸಬೇಕೆಂದು 64ನೇ ಸಿಸಿಹೆಚ್‌ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಿತು.

ADVERTISEMENT

ನಟ ದರ್ಶನ್‌ ಪರ ವಕೀಲರು ವಾದ ಮಂಡಿಸಿ ಕನಿಷ್ಟ ಸೌಕರ್ಯಗಳನ್ನು ಒದಗಿಸಲು ಕೋರ್ಟ್‌ ಆದೇಶವಿದ್ದರೂ ಕೂಡ ಪರಪ್ಪನ ಅಗ್ರಹಾರದ ಜೈಲ್‌ ಅಧಿಕಾರಿಗಳು ಆದೇಶವನ್ನು ಪಾಲಿಸುವುದರ ಬದಲಿಗೆ, ಕೋರ್ಟ್‌ ತಿರ್ಮಾನವನ್ನೇ ಉಲ್ಲಂಘಿಸುತ್ತಿರವ ವಿಚಾರವಾಗಿ, ವಕೀಲರು ಜೈಲ್‌ ಅಧಿಕಾರಿಗಳ ವಿರುದ್ಧವೇ ನ್ಯಾಯಾಂಗ ನಿಂದನೆ ಅರ್ಜಿಯನ್ನು ಸಲ್ಲಿಸಿದ್ದರು.

ವಿಚಾರಣೆ ಸಂದರ್ಭದಲ್ಲಿ ಜೈಲ್ Superintendent of Police (SP) ಸುರೇಶ್ ಕೂಡ ಹಾಜರಿದ್ದರು. ಈ ದರ್ಶನ್‌ ಹಾಗೂ ಟೀಂ ಇಂದ ಹತ್ಯೆಗೊಳಗಾದ ರೇಣುಕ ಸ್ವಾಮಿ ಪರ ವಕೀಲರಾದ ಪ್ರಸನ್ನಕುಮಾರ್ ಹಾಗೂ ದರ್ಶನ್ ವಕೀಲ ಸುನೀಲ್ ಕುಮಾರ್‌ ಅವರ ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಾಲಯವು ಅಕ್ಟೋಬರ್ 9 ಕ್ಕೆ‌ ಆದೇಶವನ್ನು ಕಾಯ್ದಿರಿಸಿದೆ.

ಈ ಮೊದಲು ದರ್ಶನ್ ಪರ ವಕೀಲರು, ಜೈಲಿನಲ್ಲಿ ಕನಿಷ್ಠ ಸೌಲಭ್ಯಗಳನ್ನಾದರೂ ನೀಡಬೇಕೆಂದು ಕೋರ್ಟ್‌ಗೆ ಮನವಿ ಮಾಡಿಕೊಂಡಿದ್ದರು. ಅದರಂತೆ ನ್ಯಾಯಾಲಯವೂ ಕೂಡ ಕನಿಷ್ಠ ಸೌಲಭ್ಯಗಳನ್ನು ನೀಡುವಂತೆ ಆದೇಶಿಸಿತ್ತು. ಆದರೆ ಜೈಲ್‌ ಅಧಿಕಾರಿಗಳು ಕೋರ್ಟ್ ಆದೇಶವನ್ನು ಪಾಲಿಸದೇ ನ್ಯಾಯಾಂಗ ನಿಂದನೆ ಮಾಡಿದ್ದಾರೆ ಎಂದು ವಕೀಲರು ನ್ಯಾಯಾಧಿಶರ ಎದುರು ಅಳಲನ್ನು ತೊಡಿಕೊಂಡರು.  

Tags: # sandalwood #sandalwoodcinema #kannadafilmindustry #kicchasudeep #fans #socialmedia #goodnews #newupdate #pratidhvani #pratidhvanidigital #pratidhvaninews'BJPCity Civil CourtcongressDarshan
Previous Post

ಬಿಜೆಪಿ ವಕ್ತಾರನಿಂದ ರಾಹುಲ್‌ ಗಾಂಧಿ ಹತ್ಯೆ ಬೆದರಿಕೆ, ಕೇಂದ್ರ ಹಾಗೂ ಕೇರಳ ಸರ್ಕಾರಗಳ ನಿರ್ಲಕ್ಷ್ಯ !

Next Post

ʼUAPAʼ ಕಾನೂನಿನ ಅಡಿಯಲ್ಲಿ ಮೋದಿಯ ಬಹಳ ದೊಡ್ಡ ಅಭಿಮಾನಿ ಬಂಧನ !

Related Posts

ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ
ರಾಜಕೀಯ

ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ

by ಪ್ರತಿಧ್ವನಿ
May 1, 2026
0

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಡೈಮಂಡ್ ಹಾರ್ಬರ್ ಹಾಗೂ ಮಾಗ್ರಾಹತ್ ಪಶ್ಚಿಮ ವಿಧಾನಸಭಾ ಕ್ಷೇತ್ರಗಳ ಒಟ್ಟು 15 ಮತಗಟ್ಟೆಗಳಲ್ಲಿ ಮರುಮತದಾನ ನಡೆಸಲು ಭಾರತೀಯ ಚುನಾವಣಾ...

Read moreDetails
ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

May 1, 2026
ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

May 1, 2026
ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

May 1, 2026
ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

May 1, 2026
Next Post
ʼUAPAʼ ಕಾನೂನಿನ ಅಡಿಯಲ್ಲಿ ಮೋದಿಯ ಬಹಳ ದೊಡ್ಡ ಅಭಿಮಾನಿ ಬಂಧನ !

ʼUAPAʼ ಕಾನೂನಿನ ಅಡಿಯಲ್ಲಿ ಮೋದಿಯ ಬಹಳ ದೊಡ್ಡ ಅಭಿಮಾನಿ ಬಂಧನ !

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!