• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸುಪ್ರೀಂ ಕೋರ್ಟ್ ನಲ್ಲಿ ನಟ ದರ್ಶನ್ ಗೆ ಅಗ್ನಿ ಪರೀಕ್ಷೆ ! ಜಾಮೀನು ಭವಿಷ್ಯ ಇಂದು ನಿರ್ಧಾರವಾಗುತ್ತಾ..? 

Chetan by Chetan
January 24, 2025
in Top Story, ಇದೀಗ, ಕರ್ನಾಟಕ, ಸಿನಿಮಾ
0
ಕೋರ್ಟ್ ಆವರಣದಲ್ಲಿ ದರ್ಶನ್ & ಪವಿತ್ರ ಗೌಡ ಭೇಟಿ ! ಮಾತಿಲ್ಲ…. ಕತೆಯಿಲ್ಲ ! 
Share on WhatsAppShare on FacebookShare on Telegram

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy murder case) ಸದ್ಯ ಜಾಮೀನಿನ ಮೇಲೆ ಹೊರಗಿರುವ ದರ್ಶನ್ (Actor darshan) ಮತ್ತು ಉಳಿದ ಆರೋಪಿಗಳು ಮತ್ತೊಂದು ಅಗ್ನಿ ಪರೀಕ್ಷೆಗೆ ಒಳಪಡಬೇಕಿದೆ. ಸುಪ್ರೀಂ ಕೋರ್ಟ್‌ನಲ್ಲಿ (Supreme court) ಇಂದು A2 ನಟ ದರ್ಶನ್, A1 ಪವಿತ್ರಾಗೌಡ ಸೇರಿ 7 ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. 

ADVERTISEMENT

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ಹೈಕೋರ್ಟ್ ಕಳೆದ ತಿಂಗಳು ಜಾಮೀನು ಮಂಜೂರು ಮಾಡಿದೆ. ಆದ್ರೆ, ಜಾಮೀನು ರದ್ದು ಕೋರಿ ವಕೀಲ ಅನಿಲ್ ನಿಶಾನಿ ಮೂಲಕ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಕೆ ಮಾಡಿತ್ತು.

ಈ ಮೇಲ್ಮನವಿ ಸಂಬಂಧ ಸುಪ್ರೀಂ ಕೋರ್ಟ್‌ಗೆ 1492 ಪುಟಗಳ ಸಂಪೂರ್ಣ ಕಡತ ಸಲ್ಲಿಕೆ ಮಾಡಿದ್ದು, ಇಂದು ಸುಪ್ರೀಂ ಕೋರ್ಟ್ ವಿಚಾರಣೆ ಕೈಗೆತ್ತಿಕೊಳ್ಳಲಿದೆ. ಈ ಪ್ರಕರಣದಲ್ಲಿ ದರ್ಶನ್ ಸೇರಿದಂತೆ ಉಳಿದ ಆರೋಪಿಗಳ ಬೇಲ್ ಭವಿಷ್ಯ ಇಂದು ನಿರ್ಧಾರವಾಗಲಿದೆ.

Tags: ದರ್ಶನ್ ಜಾಮೀನುದರ್ಶನ್ ಬೇಲ್ ಅರ್ಜಿಪವಿತ್ರ ಗೌಡ ಜಾಮೀನುರೇಣುಕಾ ಸ್ವಾಮಿ ಕೊಲೆ ಕೇಸ್ಸುಪ್ರೀಂ ಕೋರ್ಟ್
Previous Post

ರಾಮುಲು ಮನವೊಲಿಕೆ ಮುಂದಾದ ಹೈ ಕಮಾಂಡ್..? ಇಂದು ಬೆಂಗಳೂರಿನತ್ತ ಶ್ರೀರಾಮುಲು ! 

Next Post

FACT CHECK : ಕ್ಯಾಲಿಫೋರ್ನಿಯಾ ಕಾಡ್ಗಿಚ್ಚಿನ ವೈರಲ್ ಆಗುತ್ತಿರುವ ವಿಡಿಯೋಗಳು ಎಷ್ಟು ಸತ್ಯ ?! ಇದು ರಿಯಲ್ ವಿಡಿಯೋನ ಅಥವಾ…!

Related Posts

₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ
Top Story

ಪ್ಲೂಟೋಗೆ ಮತ್ತೆ ಗ್ರಹ ಸ್ಥಾನಮಾನ? ಬಾಲಕಿಯ ಪತ್ರದಿಂದ ವಿಜ್ಞಾನ ಲೋಕದಲ್ಲಿ ಚರ್ಚೆ

by ಪ್ರತಿಧ್ವನಿ
April 10, 2026
0

ಬಾಹ್ಯಾಕಾಶ ಪ್ರಿಯರಿಗೆ ಸಂತಸದ ಸುದ್ದಿ ಕೇಳಿಬಂದಿದ್ದು, ಒಮ್ಮೆ ಸೌರಮಂಡಲದ ಒಂಬತ್ತನೇ ಗ್ರಹವೆಂದು ಪರಿಗಣಿಸಲ್ಪಟ್ಟಿದ್ದ Pluto ಮತ್ತೆ ಗ್ರಹ ಸ್ಥಾನಮಾನ ಪಡೆಯುವ ಸಾಧ್ಯತೆ ಕುರಿತು ಹೊಸ ಚರ್ಚೆಗಳು ಆರಂಭವಾಗಿವೆ.ಈ...

Read moreDetails
ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

April 10, 2026
ಸ್ಯಾಂಡಲ್ ವುಡ್ ನಟಿ ಪಿಯುಸಿಯಲ್ಲಿ ಮಿಂಚಿದ ಅಂಕಿತಾ ಜಯರಾಮ್ ಪಡೆದ ಅಂಕ ಎಷ್ಟು?

ಸ್ಯಾಂಡಲ್ ವುಡ್ ನಟಿ ಪಿಯುಸಿಯಲ್ಲಿ ಮಿಂಚಿದ ಅಂಕಿತಾ ಜಯರಾಮ್ ಪಡೆದ ಅಂಕ ಎಷ್ಟು?

April 10, 2026
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

April 9, 2026
Next Post

FACT CHECK : ಕ್ಯಾಲಿಫೋರ್ನಿಯಾ ಕಾಡ್ಗಿಚ್ಚಿನ ವೈರಲ್ ಆಗುತ್ತಿರುವ ವಿಡಿಯೋಗಳು ಎಷ್ಟು ಸತ್ಯ ?! ಇದು ರಿಯಲ್ ವಿಡಿಯೋನ ಅಥವಾ…!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada