• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನಾಳೆ ದರ್ಶನ್‌ ಜಾಮೀನು ಭವಿಷ್ಯ.. ನಾಳೆ ಮತ್ತೆ ಜೈಲಿಗೆ ಹೋಗ್ತಾರಾ ದರ್ಶನ್‌..?

ಪ್ರತಿಧ್ವನಿ by ಪ್ರತಿಧ್ವನಿ
December 13, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ನಟ ದರ್ಶನ್‌ ಮಧ್ಯಂತರ ಜಾಮೀನು ಪಡೆದು BGS ಆಸ್ಪತ್ರೆ ಸೇರಿದ್ರು. ಆದರೆ ದರ್ಶನ್‌ ಜಾಮೀನು ಪಡೆದಿದ್ದು, ಅನಾರೋಗ್ಯ ನಿಮಿತ್ತ. ಅದೂ ಅಲ್ಲದೆ ದರ್ಶನ್‌ಗೆ ಚಿಕಿತ್ಸೆ ನೀಡಲು ಬಳ್ಳಾರಿಯಲ್ಲಿ ವ್ಯವಸ್ಥೆಯೇ ಇಲ್ಲ ಎಂದು ಕೋರ್ಟ್‌ಗೆ ಹೇಳಲಾಗಿತ್ತು. ಸರ್ಕಾರಿ ವೈದ್ಯರೂ ಕೂಡ ಅದನ್ನೇ ಹೇಳಿದ್ದರು. ಆ ಬಳಿಕ ಮಧ್ಯಂತರ ಜಾಮೀನು ಪಡೆದು ಬೆಂಗಳೂರಿಗೆ ಬಂದಿದ್ದ ದರ್ಶನ್‌ 6 ವಾರಗಳ ಕಾಲ ಯಾವುದೇ ಸರ್ಜರಿ ಮಾಡಿಸಿಕೊಳ್ಳದೆ ಆಸ್ಪತ್ರೆಯಲ್ಲಿ ಕಾಲ ಕಳೆದಿದ್ರು.

ADVERTISEMENT

6 ವಾರಗಳ ಕಾಲದ ಜಾಮೀನು ಅವಧಿ ಮುಗಿಯುತ್ತೆ ಎನ್ನುವಾಗ ಡಿಸೆಂಬರ್‌ 11ರಂದು ಸರ್ಜರಿ ಮಾಡಿಸಿಕೊಳ್ಳಲಾಗುತ್ತದೆ ಎಂದು ಕೋರ್ಟ್‌ಗೆ ದರ್ಶನ್ ಪರ ವಕೀಲರು ಹೇಳಿದ್ದರು. ಅಷ್ಟು ಮಾತ್ರವಲ್ಲದೆ ಸರ್ಜರಿ ಮಾಡಿಸಿದ ಬಳಿಕ ವಿಶ್ರಾಂತಿ ಅಗತ್ಯವಿದ್ದು, ಜಾಮೀನು ವಿಸ್ತರಣೆ ಮಾಡುವಂತೆ ಮನವಿ ಮಾಡಿದ್ದರು. ವಾದ ಪ್ರತಿವಾದ ಆಲಿಸಿದ್ದ ಹೈಕೋರ್ಟ್‌ ತೀರ್ಪು ಕಾಯ್ದಿರಿಸಿತ್ತು.

Yatnal : ಅಧಿಕಾರಿಗೆ ವಾರ್ನ್‌ ಮಾಡಿದ ಯತ್ನಾಳ್‌ಗೆ ಕ್ಲಾಸ್‌ ತೆಗೆದುಕೊಂಡ ಹೋಮ್ ಮಿನಿಸ್ಟರ್‌ #pratidhvani

ನಾಳೆ ಮಧ್ಯಾಹ್ನ 2.30ಕ್ಕೆ ದರ್ಶನ್‌ ಜಾಮೀನು ಭವಿಷ್ಯ ನಿಗದಿಯಾಗಿದೆ. ಜಾಮೀನು ರದ್ದು ಮಾಡಬೇಕು ಎಂದು ಸರ್ಕಾರಿ ವಕೀಲರು ವಾದಿಸಿದ್ದರು. ನಾಳೆ ದರ್ಶನ್ ಜಾಮೀನು ಭವಿಷ್ಯದ ಜೊತೆಗೆ ಪವಿತ್ರಾಗೌಡ ಜಾಮೀನು ಭವಿಷ್ಯವೂ ಹೊರ ಬೀಳಲಿದ್ದು, ಒಂದು ವೇಳೆ ಜಾಮೀನು ಕೊಡದಿದ್ರೆ ಮುಂದೇನು ಅನ್ನೋ ಆತಂಕ ಎದುರಾಗಿದೆ.

Tags: Actor DarshanBGS HospitalDarshan go to jail again tomorrow..?Darshan's bail tomorrow..December 11.expirePavitra Gowda's bail will also come out.Renukaswamy Murder Casespent 6 weeks
Previous Post

ಇತಿಹಾಸದಲ್ಲೇ ಮೊದಲ ಬಾರಿಗೆ ಕನ್ನಡದಲ್ಲೇ ತೀರ್ಪು ಪ್ರಕಟಿಸಿದ ಹೈಕೋರ್ಟ್‌..!!

Next Post

ಹನುಮ ಜಯಂತಿ ಕಾರ್ಯಕ್ರಮಕ್ಕೆ ಆಹ್ವಾನ

Related Posts

ಅಳಿಯನ ಮನೆಗೆ ಕನ್ನ ಹಾಕಿದ್ದ ಅತ್ತೆಗೆ ಪೊಲೀಸರಿಂದ ಜೈಲು ದಾರಿ : ಕಳ್ಳತನದ ಕಾರಣ ಕೇಳಿದ್ರೆ ಶಾಕ್‌ ಆಗ್ತೀರಾ..!
Top Story

ಅಳಿಯನ ಮನೆಗೆ ಕನ್ನ ಹಾಕಿದ್ದ ಅತ್ತೆಗೆ ಪೊಲೀಸರಿಂದ ಜೈಲು ದಾರಿ : ಕಳ್ಳತನದ ಕಾರಣ ಕೇಳಿದ್ರೆ ಶಾಕ್‌ ಆಗ್ತೀರಾ..!

by ಪ್ರತಿಧ್ವನಿ
May 1, 2026
0

ಬೆಳಗಾವಿ : ರಾಜ್ಯದಲ್ಲಿ ಕಳ್ಳತನದ ಪ್ರಕರಣಗಳು ದಿನಕ್ಕೊಂದರಂತೆ ಸುದ್ದಿಯಾಗುತ್ತಿವೆ. ಚಿನ್ನಾಭರಣ, ಮೊಬೈಲ್‌ ಕಳ್ಳತನದ ಹೀಗೆ ಒಂದಿಲ್ಲೊಂದರಂತೆ ಕೇಸ್‌ಗಳು ದಾಖಲಾಗುತ್ತಿರುತ್ತವೆ. ಆದರೆ ಜಿಲ್ಲೆಯಲ್ಲೊಂದು ಪ್ರಕರಣ ಎಲ್ಲರನ್ನೂ ಶಾಕ್‌ಗೆ ಒಳಗಾಗುವಂತೆ ಮಾಡಿದೆ....

Read moreDetails
ಸಿಲಿಂಡರ್ ಬೆಲೆ ಏರಿಕೆ : ಮೋದಿ ಸರ್ಕಾರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ..

ಸಿಲಿಂಡರ್ ಬೆಲೆ ಏರಿಕೆ : ಮೋದಿ ಸರ್ಕಾರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ..

May 1, 2026
ಗುಜರಾತ್‌ಗೆ ಗೆಲುವು ತಂದುಕೊಟ್ಟ ಆರ್‌ಸಿಬಿ ಕಳಪೆ ಪ್ರದರ್ಶನ : ಸೋಲಿಗೆ ಕಾರಣ ಬಿಚ್ಚಿಟ್ಟ ಪಾಟಿದಾರ್..‌!

ಗುಜರಾತ್‌ಗೆ ಗೆಲುವು ತಂದುಕೊಟ್ಟ ಆರ್‌ಸಿಬಿ ಕಳಪೆ ಪ್ರದರ್ಶನ : ಸೋಲಿಗೆ ಕಾರಣ ಬಿಚ್ಚಿಟ್ಟ ಪಾಟಿದಾರ್..‌!

May 1, 2026
227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

April 30, 2026
ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

April 30, 2026
Next Post

ಹನುಮ ಜಯಂತಿ ಕಾರ್ಯಕ್ರಮಕ್ಕೆ ಆಹ್ವಾನ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada