• Home
  • About Us
  • ಕರ್ನಾಟಕ
Wednesday, September 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ದರ್ಶನ್​ ಸಿಕ್ಕಿಬಿದ್ದ ರಹಸ್ಯ ಜೊತೆಗೆ ಕ್ರೌರ್ಯದ ಹೊಸ ಫೋಟೋ ರಿಲೀಸ್..

ಕೃಷ್ಣ ಮಣಿ by ಕೃಷ್ಣ ಮಣಿ
September 5, 2024
in Top Story, ಕರ್ನಾಟಕ, ಶೋಧ, ಸಿನಿಮಾ
0
Share on WhatsAppShare on FacebookShare on Telegram

ನಟ ದರ್ಶನ್​ ಗ್ಯಾಂಗ್​​ ರೇಣುಕಾಸ್ವಾಮಿ ಮೇಲೆ ಹಲ್ಲೆ ಮಾಡಿರುವ ಮತ್ತಷ್ಟು ಫೋಟೊಗಳು ಮಾಧ್ಯಮಗಳಿಗೆ ಲಭ್ಯವಾಗಿದ್ದು, ರೇಣುಕಾಸ್ವಾಮಿಯ ದೇಹದ ಸ್ಥಿತಿ ಯಾವ ರೀತಿ ಇತ್ತು ಅನ್ನೋದು ಪೋಟೊದಲ್ಲಿ ಬಯಲಾಗಿದೆ. ಫೋಟೊಗಳ ಮೂಲಕ ಕೊಲೆಯ ಭೀಕರತೆ ಪ್ರಮಾಣವನ್ನು ಅಂದಾಜಿಸಿರುವ ಪೊಲೀಸರು, ನ್ಯಾಯಾಲಯಕ್ಕೆ ಚಾರ್ಜ್​ಶೀಟ್​ನಲ್ಲಿ ಪೊಲೀಸರು ಉಲ್ಲೇಖಿಸಿದ್ದಾರೆ. ರೇಣುಕಾಸ್ವಾಮಿ ತಲೆ ಹೊಡೆದಿರುವುದು ಫೋಟೊದಲ್ಲಿ ಸ್ಪಷ್ಟವಾಗಿದೆ ಎನ್ನಲಾಗಿದೆ.

ADVERTISEMENT

ಡಿ ಗ್ಯಾಂಗ್ ಕ್ರೌರ್ಯದ ಬಗ್ಗೆ ನಟ ಚೇತನ್ ಬೇಸರ ಹೊರ ಹಾಕಿದ್ದಾರೆ. ಯಾವುದೇ ವ್ಯಕ್ತಿಯನ್ನು ಇಷ್ಟು ಕೌರ್ಯವಾಗಿ ಹಿಂಸಿಸಿ ಸಾಯಿಸಬಾರದು. ಈ ರೀತಿಯ ಕ್ರೌರ್ಯವನ್ನು ಭಾರತದಲ್ಲಿ ಯಾರೂ ಕೂಡ ಒಪ್ಪಲ್ಲ. ರೇಣುಕಾಸ್ವಾಮಿ ಮೇಲೆ ಆಗಿರುವ ಕ್ರೌರ್ಯವನ್ನು ಸ್ವತಃ ದರ್ಶನ್ ಅಭಿಮಾನಿಗಳೇ ಒಪ್ಪಲ್ಲ. ಈ ಕ್ರೌರ್ಯ ಯಾರೇ ಮಾಡಿರಲಿ ಅವರಿಗೆ ಶಿಕ್ಷೆ ಆಗಲಿ. ರೇಣುಕಾಸ್ವಾಮಿಯನ್ನು ವಾಪಸ್ ಕರೆತರಲು ಆಗಲ್ಲ. ಆದ್ರೆ ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಲಿ. ರೇಣುಕಾಸ್ವಾಮಿ ಕೊನೆ ಕ್ಷಣದ ಪೋಟೊಗಳನ್ನು ನೋಡಿದಾಗ ಬೇಸರ ಆಗ್ತಿದೆ ಎಂದಿದ್ದಾರೆ.

ರೇಣುಕಾಸ್ವಾಮಿ ಹತ್ಯೆಗೆ ಬಳಸಿದ್ದ ವಸ್ತುಗಳನ್ನು ಪೊಲೀಸ್ರು ಜಪ್ತಿ ಮಾಡಿದ್ದು, ಇದೇ ವಸ್ತುಗಳನ್ನ ಬಳಸಿ ಭೀಕರವಾಗಿ ಹಲ್ಲೆ ಮಾಡಿ ಡಿ ಗ್ಯಾಂಗ್ ಕೊಲೆ ಮಾಡಿತ್ತು ಅನ್ನೋದು ಗೊತ್ತಾಗಿದೆ. ಮೆಗ್ಗರ್, ಪೊಲೀಸ್ ಲಾಠಿ, ಮರದ ರೊಂಬೆ, ಹಾಗೂ ಹಗ್ಗವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇನ್ನು ಆರೋಪಿ ಧನರಾಜ್​ ತನ್ನ ಬಳಿ ಮೊದಲಿನಿಂದಲೇ ಮೆಗ್ಗರ್ ಇಟ್ಕೊಂಡಿದ್ದ ಎನ್ನುವುದು ಬಯಲಾಗಿದೆ. ಆರೋಪಿ ಧನರಾಜ್ ಈ ಮೆಗ್ಗರ್​ ಬಳಕೆಯನ್ನು ಬೇರೆ ಬೇರೆ ಪ್ರಕರಣಗಳಲ್ಲೂ ಬಳಸಿರುವ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಇನ್ನು ರೇಣುಕಾಸ್ವಾಮಿ ಕೊಲೆ ಕೇಸ್​​ನಲ್ಲಿ ದರ್ಶನ್​ ಭಾಗಿ ಬಗ್ಗೆ ಪೊಲೀಸರಿಗೆ ಸುಳಿವು ನೀಡಿದ್ದು ರಾಘವೇಂದ್ರ. ಪ್ರಕರಣದಲ್ಲಿ ಸರೆಂಡರ್ ಆಗಿದ್ದ ಆರೋಪಿಗಳ ಹಿನ್ನಲೆ ಕೆದಕಿದ ಪೊಲೀಸರು, ಆರೋಪಿಗಳು ಯಾರು..? ಊರು ಯಾವುದು..? ಅಂತಾ ವಿಚಾರಣೆ ಮಾಡಿದಾಗ ರಾಘವೇಂದ್ರ, ನಾನು ಚಿತ್ರದುರ್ಗ, ದರ್ಶನ್ ಅಭಿಮಾನಿಗಳ ಸಂಘದ ಅಧ್ಯಕ್ಷ ಎಂದಿದ್ದ. ಈ ವೇಳೆ ಪೊಲೀಸರಿಗೆ ಬಲವಾದ ಅನುಮಾನ ಉಂಟಾಗಿತ್ತು. ಚಿತ್ರದುರ್ಗದವನಿಗೆ ಇಲ್ಲಿ ಏನು ಕೆಲಸ ಅಂತಾ ಡೌಟ್‌ ಬಂದಿತ್ತು. ಆರೋಪಿಗಳ ವಿಚಾರಣೆ ತೀವ್ರಗೊಳಿಸಿದಾದ ಇಡೀ ಪ್ರಕರಣ ಬಯಲಾಗಿತ್ತು. ದರ್ಶನ್​ ಹೆಸರೂ ಬಯಲಾಗಿತ್ತು ಎನ್ನೋದು ಗೊತ್ತಾಗಿದೆ.
Tags: actor darshan arrestedactor darshan case updatescase on darshanchallenging Star DarshanDarshanDarshan Arrestdarshan arrested in murder caseDarshan Casedarshan case updatesdarshan in jaildarshan in renuka swamy death casedarshan renukaswamy casedarshan sent to judicial custodydarshan sent to parappana agrahara jaildarshan viral photos from jailkannada actor darshankannada actor darshan case
Previous Post

ಲೈಂಗಿಕ ಕಿರುಕುಳದ ಕುರಿತ ತನಿಖೆಗೆ ಸಮಿತಿ ರಚಿಸಲು ‘ಫೈರ್‌’ ನಿಯೋಗದಿಂದ ಸಿಎಂಗೆ ಮನವಿ

Next Post

ಬೆಂಗಳೂರಿಗೂ ಬಂತು ಜರ್ಮನಿಯ Flixbus; ರಾಜಧಾನಿಯಿಂದ 33 ನಗರಗಳಿಗೆ ಬಸ್ ಸಂಚಾರ

Related Posts

ಗಡಿಯಾರ ಬದಲಾಗಬಹುದು ಕಾಲ ಅಲ್ಲ..
Top Story

ಗಡಿಯಾರ ಬದಲಾಗಬಹುದು ಕಾಲ ಅಲ್ಲ..

by ಪ್ರತಿಧ್ವನಿ
September 3, 2025
0

ಕಾಲ ಕೆಡೋದಿಲ್ಲ… ಕಾಲ ಓಡುತ್ತೆ, ಓಡುತ್ತಲಿರುತ್ತದೆ… ಗಡಿಯಾರ ಬದಲಾಗಬಹುದು ಕಾಲ ಅಲ್ಲ.. ಕಾಲ ಹಾಗೆಯೇ ಇರುತ್ತೆ,,,, ಅದೇ ಸೂರ್ಯ, ಅದೇ ಚಂದ್ರ, ಅದೇ ನಕ್ಷತ್ರಗಳು, https://youtu.be/rYmgIKY9xY8 ಅದೇ...

Read moreDetails
ಅಸ್ಮಿತೆಗಳ ಆಧಿಪತ್ಯದಲ್ಲಿ  ಮಹಿಳೆಯ ಸ್ಥಾನಮಾನ

ಅಸ್ಮಿತೆಗಳ ಆಧಿಪತ್ಯದಲ್ಲಿ  ಮಹಿಳೆಯ ಸ್ಥಾನಮಾನ

September 3, 2025

Santhosh Lad: ಕೌಶಲ್ಯ ತರಬೇತಿ ಸಂಸ್ಥೆ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ..!!

September 2, 2025

ಬೆಂಗಳೂರಿನಲ್ಲಿ ಮಿರಾಯ್ ಸಿನಿಮಾ ಪ್ರಚಾರ ಮಾಡಿದ ತೇಜ ಸಜ್ಜಾ..!!

September 2, 2025

ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ವಿಶೇಷ ಪೌಷ್ಟಿಕ ಆಹಾರ -‌ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಚಾಲನೆ

September 2, 2025
Next Post

ಬೆಂಗಳೂರಿಗೂ ಬಂತು ಜರ್ಮನಿಯ Flixbus; ರಾಜಧಾನಿಯಿಂದ 33 ನಗರಗಳಿಗೆ ಬಸ್ ಸಂಚಾರ

Recent News

ಗಡಿಯಾರ ಬದಲಾಗಬಹುದು ಕಾಲ ಅಲ್ಲ..
Top Story

ಗಡಿಯಾರ ಬದಲಾಗಬಹುದು ಕಾಲ ಅಲ್ಲ..

by ಪ್ರತಿಧ್ವನಿ
September 3, 2025
ಅಸ್ಮಿತೆಗಳ ಆಧಿಪತ್ಯದಲ್ಲಿ  ಮಹಿಳೆಯ ಸ್ಥಾನಮಾನ
Top Story

ಅಸ್ಮಿತೆಗಳ ಆಧಿಪತ್ಯದಲ್ಲಿ  ಮಹಿಳೆಯ ಸ್ಥಾನಮಾನ

by ನಾ ದಿವಾಕರ
September 3, 2025
Top Story

Santhosh Lad: ಕೌಶಲ್ಯ ತರಬೇತಿ ಸಂಸ್ಥೆ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ..!!

by ಪ್ರತಿಧ್ವನಿ
September 2, 2025
Top Story

ಬೆಂಗಳೂರಿನಲ್ಲಿ ಮಿರಾಯ್ ಸಿನಿಮಾ ಪ್ರಚಾರ ಮಾಡಿದ ತೇಜ ಸಜ್ಜಾ..!!

by ಪ್ರತಿಧ್ವನಿ
September 2, 2025
Top Story

ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ವಿಶೇಷ ಪೌಷ್ಟಿಕ ಆಹಾರ -‌ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಚಾಲನೆ

by ಪ್ರತಿಧ್ವನಿ
September 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಗಡಿಯಾರ ಬದಲಾಗಬಹುದು ಕಾಲ ಅಲ್ಲ..

ಗಡಿಯಾರ ಬದಲಾಗಬಹುದು ಕಾಲ ಅಲ್ಲ..

September 3, 2025
ಅಸ್ಮಿತೆಗಳ ಆಧಿಪತ್ಯದಲ್ಲಿ  ಮಹಿಳೆಯ ಸ್ಥಾನಮಾನ

ಅಸ್ಮಿತೆಗಳ ಆಧಿಪತ್ಯದಲ್ಲಿ  ಮಹಿಳೆಯ ಸ್ಥಾನಮಾನ

September 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada