• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ದರ್ಶನ್ ಅಭಿನಯದ ಡೆವಿಲ್ ಸಿನಿಮಾದ ಹೆಸರು ಚೇಂಜ್ ಆಯ್ತಾ ..?! ಹುಟುಹಬ್ಬಂದಂದು ಟೀಸರ್ ಬಿಡುಗಡೆ! 

Chetan by Chetan
February 15, 2025
in Top Story, ಇದೀಗ, ಕರ್ನಾಟಕ, ಸಿನಿಮಾ
0
ದರ್ಶನ್ ಅಭಿನಯದ ಡೆವಿಲ್ ಸಿನಿಮಾದ ಹೆಸರು ಚೇಂಜ್ ಆಯ್ತಾ ..?! ಹುಟುಹಬ್ಬಂದಂದು ಟೀಸರ್ ಬಿಡುಗಡೆ! 
Share on WhatsAppShare on FacebookShare on Telegram

ಕಳೆದ ಏಳು ತಿಂಗಳಿಂದ ಬೇಸರದಲ್ಲಿದ್ದ ನಟ ದರ್ಶನ್ (Actor darshan) ಅಭಿಮಾನಿಗಳಿಗೆ ಇದೀಗ ಗುಡ್ ನ್ಯೂಸ್ ಸಿಕ್ಕಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy murder case) 100 ದಿನಕ್ಕೂ ಅಧಿಕ ಕಾಲ ಜೈಲಿನಲ್ಲಿದ್ದು ಸದ್ಯ ಜಾಮೀನಿನ ಮೇಲೆ ದರ್ಶನ್ ರಿಲೀಸ್ ಆಗಿದ್ದಾರೆ. 

ADVERTISEMENT

ಇನ್ನೇನು ದರ್ಶನ್ ಹುಟ್ಟುಹಬ್ಬ ಸಮೀಪದಲ್ಲಿದ್ದು, ಅವರ ಹುಟ್ಟುಹಬ್ಬದ ದಿನದಂದು ಅಭಿಮಾನಿಗಳಿಗೆ ‘ಗುಡ್ ನ್ಯೂಸ್ ಕೊಡಲು ದರ್ಶನ್ ಮುಂದಾಗಿದ್ದಾರೆ ಎನ್ನಲಾಗಿದೆ. ತಮ್ಮ ಮುಂದಿನ ಬಹು ನಿರೀಕ್ಷೆಯ ಸಿನಿಮಾ ಡೆವಿಲ್ ಸಿನಿಮಾದ ಟೀಸ‌ರ್ (Devil teaser) ಬಿಡುಗಡೆಗೆ ಸಕಲ ತಯಾರಿ ನಡೆಯುತ್ತಿದೆ. 

ಇದುವರೆಗೂ ದರ್ಶನ್ ಅಭಿನಯದ ಹಳೆಯ ಸಿನಿಮಾಗಳನ್ನೇ ರೀ ರಿಲೀಸ್ ಮಾಡಲಾಗುತ್ತಿತ್ತು. ಯಾಕಂದ್ರೆ ದರ್ಶನ್ ಜೈಲಿಗೆ ಹೋದ ವೇಳೆ ಡೆವಿಲ್ ಸಿನಿಮಾದ ಚಿತ್ರೀಕರಣ ಆರಂಭವಾಗಿ ಫಸ್ಟ್ ಝಲಕ್ ಕೂಡ ರಿಲೀಸ್ ಆಗಿತ್ತು. 

ಇನ್ನೇನು ಫೆ.16ರಂದು ನಟ ದರ್ಶನ್ ಹುಟ್ಟುಹಬ್ಬವಿದ್ದು, ಅಂದೇ ಡೆವಿಲ್ ಸಿನಿಮಾದ ಟೀಸ‌ರ್ ಬಿಡುಗಡೆಗೆ ಚಿತ್ರ ತಂಡ ತಯಾರಿ ನಡೆಸುತ್ತಿದೆ.ಇನ್ನು ಡೆವಿಲ್ ಸಿನಿಮಾದ ಹೆಸರನ್ನು ಸಹ ಬದಲಾವಣೆ ಮಾಡಲಾಗಿದೆ. ಈ ಮೊದಲು ‘ಡೆವಿಲ್’ ಎಂಬ ಶೀರ್ಷಿಕೆಯಿತ್ತು. ಅದರ ಜೊತೆಗೆ ‘ದಿ ಹೀರೋ’ ಎಂಬ ಕ್ಯಾಪ್ಶನ್ ಇತ್ತು. ಆದರೆ ಈಗ ‘ದಿ ಡೆವಿಲ್’ ಎಂದಷ್ಟೆ ಬದಲಿಸಿ ದಿ ಹೀರೋ ಎಂಬ ಕ್ಯಾಪ್ಶನ್ ತೆಗೆದು ಹಾಕಲಾಗಿದೆ.

Tags: ಡೆವಿಲ್ ಸಿನಿಮಾದರ್ಶನ್ ಹುಟ್ಟುಹಬ್ಬದಿ ಡೆವಿಲ್ನಟ ದರ್ಶನ್
Previous Post

ಮೈಕ್ರೋ ಫೈನಾನ್ಸ್ ಹಾವಳಿ ಕೆಪಿಸಿಸಿ ಕಚೇರಿಯಲ್ಲಿ ಮಧ್ಯಮಗೋಷ್ಠಿ!

Next Post

ಮೈಸೂರು ಗಲಭೆ ಒಂದು ಪೂರ್ವ ನಿಯೋಜಿತ ಕೃತ್ಯ – ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಿಸ ಬಾಂಬ್ ! 

Related Posts

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?
Top Story

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

by ಪ್ರತಿಧ್ವನಿ
April 14, 2026
0

ಬೆಂಗಳೂರು : ಪಂಚಮಸಾಲಿ ಸಮಾಜದ ಎರಡು ಟ್ರಸ್ಟ್ ಸ್ವಂತ ಆಸ್ತಿಯಾಗಿವೆ, ಇದರಿಂದ ಸಮಾಜ ಹಾಗೂ ಜನರಿಂದ ನಂಬಿಕೆಗೆ ಅನರ್ಹವಾಗಿವೆ. ವಚನಾನಂದ ಶ್ರೀಗಳ ಉಚ್ಚಾಟನೆ ಅಷ್ಟೇನೂ ವಿಶೇಷ ಎಂದು...

Read moreDetails
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

April 14, 2026
ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಆದಿಚುಂಚನಗಿರಿ ಕಟ್ಟು ನಿಟ್ಟಿನ ಭದ್ರತೆ: ಸಿದ್ಧತೆ-ಭದ್ರತೆ ಹೀಗಿದೆ!

ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಆದಿಚುಂಚನಗಿರಿ ಕಟ್ಟು ನಿಟ್ಟಿನ ಭದ್ರತೆ: ಸಿದ್ಧತೆ-ಭದ್ರತೆ ಹೀಗಿದೆ!

April 14, 2026
ಮಂತ್ರಾಲಯ ರಾಯರ ಜಪದ ಕಟ್ಟೆ ಸಮೀಪ ಭೂ ವಿವಾದ ತೀವ್ರ; ಸರ್ವೆ ವೇಳೆ ಗಲಾಟೆ

ಮಂತ್ರಾಲಯ ರಾಯರ ಜಪದ ಕಟ್ಟೆ ಸಮೀಪ ಭೂ ವಿವಾದ ತೀವ್ರ; ಸರ್ವೆ ವೇಳೆ ಗಲಾಟೆ

April 14, 2026
Next Post
ಮೈಸೂರು ಗಲಭೆ ಒಂದು ಪೂರ್ವ ನಿಯೋಜಿತ ಕೃತ್ಯ – ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಿಸ ಬಾಂಬ್ ! 

ಮೈಸೂರು ಗಲಭೆ ಒಂದು ಪೂರ್ವ ನಿಯೋಜಿತ ಕೃತ್ಯ - ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಿಸ ಬಾಂಬ್ ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!