• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, February 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ದರ್ಶನ್​ ಅಭಿಮಾನಿ ಹುಚ್ಚಾಟ.. ಪೊಲೀಸರಿಗೆ ಪ್ರಾಣ ಸಂಕಟ

ಕೃಷ್ಣ ಮಣಿ by ಕೃಷ್ಣ ಮಣಿ
October 31, 2024
in Top Story, ಕರ್ನಾಟಕ, ಶೋಧ
0
ದರ್ಶನ್​ ಅಭಿಮಾನಿ ಹುಚ್ಚಾಟ.. ಪೊಲೀಸರಿಗೆ ಪ್ರಾಣ ಸಂಕಟ
Share on WhatsAppShare on FacebookShare on Telegram

ADVERTISEMENT

ದರ್ಶನ್​ ಜೈಲಿನಿಂದ ಬಿಡುಗಡೆ ಆಗಿದ್ದಕ್ಕೆ ಸಾಕಷ್ಟು ಕಡೆ ಅಭಿಮಾನಿಗಳು ಸಂಭ್ರಮಾಚರಣೆ ಮಾಡಿದ್ದಾರೆ. ಆದರೆ ಅಭಿಮಾನದ ಹೆಸರಲ್ಲಿ ಯುವಕನೋರ್ವ ಹುಚ್ಚಾಟ ಮಾಡಿರುವ ಘಟನೆ ದೇವನಹಳ್ಳಿಯಲ್ಲಿ ನಡೆದಿದೆ.

Vijayalakshmi Darshan: ದರ್ಶನ್ ಜಾಮೀನು ಪಡೆದ ಬಳಿಕ ದುರ್ಗಾದೇವಿಗೆ ಪೂಜೆ ಸಲ್ಲಿಸಿದ ವಿಜಯಲಕ್ಷ್ಮಿ..! #dbossfan

ಉರಿಯುತ್ತಿದ್ದ ಪಟಾಕಿ ಶಾಟ್ಸ್ ಬಾಕ್ಸ್ ತಲೆ ಮೇಲೆ ಇಟ್ಟುಕೊಂಡಿದ್ದಾನೆ ದರ್ಶನ್​ ಅಭಿಮಾನಿ. ಬೆಂಕಿ ಬಾಕ್ಸ್ ಅಪಾಯ ಅನ್ನೋದನ್ನು ಲೆಕ್ಕಿಸದೆ ತಲೆ ಮೇಲಿಟ್ಟುಕೊಂಡು ಹುಚ್ಚಾಟ ಮೆರೆದಿದ್ದಾನೆ.

ಈ ವೇಳೆ ಯುವಕನ್ನು ತಡೆದಿರುವ ಪೊಲೀಸ್ರು, ಹುಚ್ಚಾಟ ಮೆರೆಯುತ್ತಿದ್ದ ಯುವಕನ ಗ್ರಹಚಾರ ಬಿಡಿಸಿದ್ದಾರೆ. ಸಿಡಿಯುತ್ತಿದ್ದ ಪಟಾಕಿ ಬಾಕ್ಸ್ ತಲೆಮೇಲೆ ಹೊತ್ತು ಹುಚ್ಚಾಟ ಮಾಡಿದವನಿಗೆ ಪೊಲೀಸರು ಗೂಸಾ ಕೊಟ್ಟಿದ್ದಾರೆ.

ಪೊಲೀಸ್ರ ಲಾಠಿ ಮಾತನಾಡುತ್ತಿದ್ದ ಹಾಗೆ ಸರಿದಾರಿಗೆ ಬಂದ ಯುವಕನಿಗೆ ಬುದ್ಧಿವಾದ ಹೇಳಿ ಕಳಿಸಿದ್ದಾರೆ ಪೊಲೀಸರು. ಇಂಟರ್​ನ್ಯಾಷನಲ್​ ಏರ್ಪೋಟ್ ಟೋಲ್ ಪ್ಲಾಜಾ ಬಳಿ ಈ ಘಟನೆ ನಡೆದಿದೆ. ಅದೃಷ್ಟವಶಾತ್​ ಯಾವುದೇ ಸಮಸ್ಯೆ ಆಗಿಲ್ಲ ಎನ್ನುವುದು ವಿಶೇಷ.

Tags: Actor Darshanactor darshan arrestedarshan fanschallenging Star Darshandarsgan fansDarshanDarshan Arrestdarshan arresteddarshan baildarshan bail kannadadarshan bail pleadarshan case updatesDarshan fansdarshan fans celebrationdarshan fans wardarshan in jaildarshan newsDARSHAN THOOGUDEEPAdarshan wife vijayalakshmikannada actor darshankannada actor darshan casesandalwood actor darshan arrested
Previous Post

ಟಿಟಿಡಿ ನೂತನ ಅದ್ಯಕ್ಷರಾಗಿ ಬಿ ಆರ್‌ ನಾಯ್ಡು

Next Post

ಫ್ಲಾಟ್‌ ಖರೀದಿದಾರರಿಗೆ ವಂಚನೆ ; ಕ್ರಿಕೆಟಿಗ ಗೌತಮ್‌ ಗಂಭೀರ್‌ ವಿರುದ್ದ ಹೊಸದಾಗಿ ತನಿಖೆಗೆ ಆದೇಶಿಸಿದ ಕೋರ್ಟ್‌

Related Posts

Tumakuru: ಪ್ರಿಯಕರನ ಜೊತೆ ಎಸ್ಕೇಪ್‌: ಪ್ರಿಯಾಂಕಾ ಪಕ್ಕಾ ಪ್ಲಾನ್‌ ಹೇಗಿತ್ತು..?
Top Story

Tumakuru: ಪ್ರಿಯಕರನ ಜೊತೆ ಎಸ್ಕೇಪ್‌: ಪ್ರಿಯಾಂಕಾ ಪಕ್ಕಾ ಪ್ಲಾನ್‌ ಹೇಗಿತ್ತು..?

by ಪ್ರತಿಧ್ವನಿ
February 15, 2026
0

ತುಮಕೂರು: ಕುಣಿಗಲ್ ಮೂಲದ ಪ್ರಿಯಾಂಕಾ ನಾಪತ್ತೆ ಪ್ರಕರಣಕ್ಕೆ ರೋಚಕ ತಿರುವು ಸಿಕ್ಕಿದೆ. ಆತ್ಮಹತ್ಯೆ ಶಂಕೆ ಮೂಡಿಸಿದ್ದ ಈ ಪ್ರಕರಣದಲ್ಲಿ ಪ್ರಿಯಾಂಕಾ ಪ್ರಿಯಕರನ ಜೊತೆ ಇರುವುದಾಗಿ ಪತ್ತೆಯಾಗಿದೆ. https://youtu.be/XHgDCiz6mWU?si=bfz64Q80UZhstQzS...

Read moreDetails
Byrati Basavaraj: ಬಿಕ್ಲು ಶಿವ ಕೊ** ಕೇಸ್​​:ಶಾಸಕ ಬೈರತಿ ಬಸವರಾಜ್​​ ಸಿಐಡಿ ಕಸ್ಟಡಿಗೆ

Byrati Basavaraj: ಬಿಕ್ಲು ಶಿವ ಕೊ** ಕೇಸ್​​:ಶಾಸಕ ಬೈರತಿ ಬಸವರಾಜ್​​ ಸಿಐಡಿ ಕಸ್ಟಡಿಗೆ

February 15, 2026
ಬಡ ಮಕ್ಕಳ ಹಾಸ್ಟೆಲ್ ನಿರ್ಮಾಣಕ್ಕಾಗಿ ಬೆಂಗಳೂರಿನಲ್ಲಿ ಜಾಗ ಮಂಜೂರು: ಡಿಸಿಎಂ ಡಿ.ಕೆ ಶಿವಕುಮಾರ್

ಬಡ ಮಕ್ಕಳ ಹಾಸ್ಟೆಲ್ ನಿರ್ಮಾಣಕ್ಕಾಗಿ ಬೆಂಗಳೂರಿನಲ್ಲಿ ಜಾಗ ಮಂಜೂರು: ಡಿಸಿಎಂ ಡಿ.ಕೆ ಶಿವಕುಮಾರ್

February 15, 2026
Nelamangala: ತಾಯಿಯ ಫೋಟೋಶೂಟ್​​ ವೇಳೆ ಮೂರು ವರ್ಷದ  ಮಗು ಸಾ***

Nelamangala: ತಾಯಿಯ ಫೋಟೋಶೂಟ್​​ ವೇಳೆ ಮೂರು ವರ್ಷದ ಮಗು ಸಾ***

February 15, 2026
ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಶ*ವಾಗಿ ಪತ್ತೆ

ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಶ*ವಾಗಿ ಪತ್ತೆ

February 15, 2026
Next Post

ಫ್ಲಾಟ್‌ ಖರೀದಿದಾರರಿಗೆ ವಂಚನೆ ; ಕ್ರಿಕೆಟಿಗ ಗೌತಮ್‌ ಗಂಭೀರ್‌ ವಿರುದ್ದ ಹೊಸದಾಗಿ ತನಿಖೆಗೆ ಆದೇಶಿಸಿದ ಕೋರ್ಟ್‌

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada