• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, February 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಪತಿಗಾಗಿ ಹಿರಿಯ ವಕೀಲರನ್ನು ಭೇಟಿ ಮಾಡಿದ ದರ್ಶನ್ ಪತ್ನಿ ವಿಜಯಲಕ್ಷ್ಮೀ

ಪ್ರತಿಧ್ವನಿ by ಪ್ರತಿಧ್ವನಿ
June 17, 2024
in ಕರ್ನಾಟಕ, ಸಿನಿಮಾ
0
ಪತಿಗಾಗಿ ಹಿರಿಯ ವಕೀಲರನ್ನು ಭೇಟಿ ಮಾಡಿದ ದರ್ಶನ್ ಪತ್ನಿ ವಿಜಯಲಕ್ಷ್ಮೀ
Share on WhatsAppShare on FacebookShare on Telegram

ಬೆಂಗಳೂರು: ರೇಣುಕಾಸ್ವಾಮಿ (RenukaSwamy) ಕೊಲೆ ಪ್ರಕರಣ ಆರೋಪದ ಹಿನ್ನೆಲೆಯಲ್ಲಿ ನಟ ದರ್ಶನ್ (Actor Darshan) ಜೈಲು ಸೇರಿದ್ದಾರೆ. ಘಟನೆ ಬೆಳಕಿಗೆ ಬರುತ್ತಿದ್ದಂತೆ ಮೌನ ವಹಿಸಿದ್ದ ಪತ್ನಿ ವಿಜಯಲಕ್ಷ್ಮೀ ಈಗ ಪತಿಯ ಬೆಂಬಲಕ್ಕೆ ನಿಂತಿದ್ದಾರೆ.

ADVERTISEMENT

ಸಾಕ್ಷಿಗಳ ಕಲೆ ಹಾಕುವ ಪ್ರಕ್ರಿಯೆ ಈಗಾಗಲೇ ನಡೆಯುತ್ತಿದ್ದು ದರ್ಶನ್‌ ಗೆ ಕಾನೂನಿನ ಕುಣಿಕೆ ಮತ್ತಷ್ಟು ಬಿಗಿಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪತಿ ದರ್ಶನ್‌ ನನ್ನು ಶಿಕ್ಷೆಯಿಂದ ತಪ್ಪಿಸಲು ಪತ್ನಿ ವಿಜಯಲಕ್ಷ್ಮಿ ಇನ್ನಿಲ್ಲದ ಪ್ರಯತ್ನ ಮಾಡುತ್ತಿದ್ದಾರೆ. ಕರ್ನಾಟಕದ ಅತ್ಯುತ್ತಮ ಕ್ರಿಮಿನಲ್ ಲಾಯರ್‌ ಗಳಲ್ಲಿ ಒಬ್ಬರಾಗಿರುವ ರವಿ. ಬಿ ನಾಯಕ್ ಅವರನ್ನು ಈಗಾಗಲೇ ವಿಜಯಲಕ್ಷ್ಮೀ ಭೇಟಿ ಮಾಡಿದ್ದಾರೆ.

ರೇಣುಕಾಸ್ವಾಮಿ ಸಾವಿಗೆ ನ್ಯಾಯ ಒದಗಿಸುವುದಕ್ಕಾಗಿ ಈಗಾಗಲೇ ಸರ್ಕಾರದ ಪರ ವಾದ ಮಂಡಿಸಲು ಚಾಣಾಕ್ಷ ವಕೀಲ ಪಿ. ಪ್ರಸನ್ನ ಕುಮಾರ್ ಮುಂದಾಗಿದ್ದಾರೆ. ಈಗಾಗಲೇ ಸರ್ಕಾರಿ ಅಭಿಯೋಜಕರನ್ನಾಗಿ ನಿಯೋಜಿಸಲಾಗಿದೆ. ಇದರ ಬೆನ್ನಲ್ಲಿಯೇ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಹಿರಿಯ ವಕೀಲ ರವಿ. ಬಿ ನಾಯಕ್ ಅವರನ್ನು ಭೇಟಿ ಮಾಡಿದ್ದಾರೆ. ರವಿ ಬಿ. ನಾಯಕ್ ಅವರು ರಾಜ್ಯದ ಅನೇಕ ರಾಜಕಾರಣಿಗಳ, ಉನ್ನತ ವ್ಯಕ್ತಿಗಳ ಪ್ರಕರಣದಲ್ಲಿ ವಾದಿಸಿದ್ದಾರೆ. ರಾಜ್ಯದ ಅತ್ಯುತ್ತಮ ಕ್ರಿಮಿನಲ್ ಲಾಯರ್‌ ಗಳಲ್ಲಿ ಇವರೂ ಒಬ್ಬರು ಎಂದು ಹೆಸರು ಮಾಡಿದ್ದಾರೆ.

ಇಲ್ಲಿಯವರೆಗೂ ದರ್ಶನ್ ಬೆಂಬಲಕ್ಕೆ ಕುಟುಂಬಸ್ಥರು ಯಾರೂ ಬಂದಿಲ್ಲ. ಹೆತ್ತ ತಾಯಿ ಮತ್ತು ಒಡಹುಟ್ಟಿದ ತಮ್ಮ ಸೇರಿ ಕುಟುಂಬ ಎಲ್ಲಾ ಸದಸ್ಯರು ಈ ಪ್ರಕರಣದಿಂದ ಅಂತರ ಕಾಯ್ದುಕೊಂಡಿದ್ದಾರೆ. ಆದರೆ ಇಂದು ಗಂಡನನ್ನು ಹೇಗಾದರೂ ಉಳಿಸಿಕೊಳ್ಳಬೇಕೆಂದು ಪತ್ನಿ ಬಂದಿದ್ದಾರೆ.

Tags: Actor DarshanRenukaswamyvijayalakshmi
Previous Post

ರಾಹುಲ್ ಗಾಂಧಿ ಮಲ್ಲಿಕಾರ್ಜುನ ಖರ್ಗೆ ಪ್ರಿಯಾಂಕಾ ಗಾಂಧಿ ದಿಢೀರ್ ಪತ್ರಿಕಾಗೋಷ್ಠಿ

Next Post

ಕಲ್ಲು ಕ್ವಾರಿಯಲ್ಲಿ ಈಜಲು ಹೋಗಿ ಪ್ರಾಣ ಕಳೆದುಕೊಂಡ ಯುವಕರು

Related Posts

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ
Top Story

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

by ಪ್ರತಿಧ್ವನಿ
February 10, 2026
0

  ಬೆಂಗಳೂರು, ಫೆ. 10, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಕೆ.ಜಿ. ಹಳ್ಳಿಯ ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ವಿವಿಧ ಕೌಶಲಗಳ ತರಬೇತಿ ಪೂರ್ಣಗೊಳಿಸಿದ ಮಹಿಳೆಯರಿಗೆ ಕೇಳಚಂದ್ರ...

Read moreDetails
ಅಲ್ಲು ಅರ್ಜುನ್ ಭೇಟಿ ಮಾಡಲು 42 ಷರತ್ತುಗಳಿದೆಯಂತೆ! ನಿಜವೇ?

ಅಲ್ಲು ಅರ್ಜುನ್ ಭೇಟಿ ಮಾಡಲು 42 ಷರತ್ತುಗಳಿದೆಯಂತೆ! ನಿಜವೇ?

February 10, 2026
RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

February 8, 2026
ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

February 8, 2026
ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

February 8, 2026
Next Post
ಕಲ್ಲು ಕ್ವಾರಿಯಲ್ಲಿ ಈಜಲು ಹೋಗಿ ಪ್ರಾಣ ಕಳೆದುಕೊಂಡ ಯುವಕರು

ಕಲ್ಲು ಕ್ವಾರಿಯಲ್ಲಿ ಈಜಲು ಹೋಗಿ ಪ್ರಾಣ ಕಳೆದುಕೊಂಡ ಯುವಕರು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada