• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಇಂದಿನಿಂದ ಆನ್‌ಲೈನ್‌ನಲ್ಲಿ ದಸರಾ ಗೋಲ್ಡ್​ ಕಾರ್ಡ್​ ಮಾರಾಟ : ದರ ಎಷ್ಟು, ಖರೀದಿ ಹೇಗೆ?

Any Mind by Any Mind
October 18, 2023
in ಕರ್ನಾಟಕ
0
ಇಂದಿನಿಂದ ಆನ್‌ಲೈನ್‌ನಲ್ಲಿ ದಸರಾ ಗೋಲ್ಡ್​ ಕಾರ್ಡ್​ ಮಾರಾಟ : ದರ ಎಷ್ಟು, ಖರೀದಿ ಹೇಗೆ?
Share on WhatsAppShare on FacebookShare on Telegram

ADVERTISEMENT

ನಾಡಹಬ್ಬ ಮೈಸೂರು ದಸರಾ 2023ರ ವೀಕ್ಷಣೆಗಾಗಿ ದೇಶ, ವಿದೇಶಗಳಿಂದ ಆಗಮಿಸುವ ಪ್ರವಾಸಿಗರು ಹಾಗು ಸಾರ್ವಜನಿಕರ ಅನುಕೂಲಕ್ಕಾಗಿ ಗೋಲ್ಡ್ ಕಾರ್ಡ್ ಸೌಲಭ್ಯವನ್ನು ಜಿಲ್ಲಾಡಳಿತ ಇಂದು ಬಿಡುಗಡೆ ಮಾಡಿದ್ದು, ಆನ್​ಲೈನ್ ಮುಖಾಂತರ ಖರೀದಿ ಮಾಡಬಹುದಾಗಿದೆ.

ಗೋಲ್ಡ್ ಕಾರ್ಡ್ ಬೆಲೆ 6 ಸಾವಿರ ರೂ.ಗಳಾಗಿರುತ್ತದೆ. ಗೋಲ್ಡ್ ಕಾರ್ಡ್ ಲಭ್ಯತೆ ಅನುಗುಣವಾಗಿ ಆನ್‌ಲೈನ್​ ಮೂಲಕ ವೆಬ್​ಸೈಟ್​ನಲ್ಲಿ ಖರೀದಿಸಲು ಮಾತ್ರ ಅವಕಾಶವಿದೆ . ಒಂದು ಬಾರಿಗೆ ಗರಿಷ್ಠ ಎರಡು ಗೋಲ್ಡ್ ಕಾರ್ಡ್ ಖರೀದಿಸಬಹುದು. ಅದೇ ರೀತಿ ದಿನಾಂಕ ಅ.24ರಂದು ’ದಸರಾ ಜಂಬೂಸವಾರಿ’ ಮತ್ತು ಪಂಜಿನ ಕವಾಯಿತು ವೀಕ್ಷಣೆಗೆ ಟಿಕೆಟ್​ಗಳನ್ನು ಸಹ ಬಿಡುಗಡೆ ಮಾಡಲಾಗಿದೆ. ಬನ್ನಿ ಮಂಟಪದಲ್ಲಿ ಪಂಜಿನ ಕವಾಯಿತು ವೀಕ್ಷಣೆಗೆ ಪ್ರತಿ ಟಿಕೆಟ್‌ ಬೆಲೆ 500 ರೂ. ನಿಗದಿಪಡಿಸಲಾಗಿದೆ.

ಆನ್‌ಲೈನ್‌ ಮೂಲಕ ಗೋಲ್ಡ್‌ ಕಾರ್ಡ್‌, ಟಿಕೆಟ್‌ ಖರೀದಿಸಿದ ನಂತರ, ಖರೀದಿಸಿದವರಿಗೆ ಗೋಲ್ಡ್‌ ಕಾರ್ಡ್‌ ಟಿಕೆಟ್‌ ಸ್ವೀಕರಿಸುವ ಸ್ಥಳ, ದಿನಾಂಕ, ಸಮಯ ಹಾಗೂ ಇನ್ನಿತರೆ ಮಾಹಿತಿಗಳನ್ನು ಅವರ ಮೊಬೈಲಿಗೆ ಎಸ್‌ಎಂಎಸ್‌ ಮೂಲಕ ಮತ್ತು ಇ-ಮೇಲ್‌ ಐಡಿಗೆ ಕಳುಹಿಸಲಾಗುವುದು. ಅದಕ್ಕನುಸಾರವಾಗಿ ಖರೀದಿಸಿದವರು ಅವರ ಭಾವಚಿತ್ರವಿರುವ ಯಾವುದಾದರೂ ಒಂದು ಐಡಿ ಹಾಜರುಪಡಿಸಿ ಗೋಲ್ಡ್‌ ಕಾರ್ಡ್‌ ಟಿಕೆಟ್‌ ಪಡೆದುಕೊಳ್ಳಬಹುದಾಗಿದೆ. ಆನ್‌ಲೈನ್‌ ಹೊರತುಪಡಿಸಿ ಇತರೆ ಯಾವುದೇ ರೀತಿಯಲ್ಲಿ ಗೋಲ್ಡ್‌ ಕಾರ್ಡ್‌ ಮತ್ತು ಟಿಕೆಟ್‌ ಮಾರಾಟ ಇರುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

https://www.mysoredasara.gov.in/ ವೆಬ್‌ಸೈಟ್‌ ಸಂಪರ್ಕಿಸಬಹುದಾಗಿದೆ.

Tags: BJPCongress PartyCovid 19ಎಚ್ ಡಿ ಕುಮಾರಸ್ವಾಮಿಕರೋನಾಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಸಿಕ್ಕಿಂನ ಪ್ರವಾಹದಲ್ಲಿ ಮೃತರ ಸಂಖ್ಯೆ 40ಕ್ಕೆ ಏರಿದೆ!

Next Post

ಸರ್ಕಾರ ನೌಕರರಿಗೆ ಶೇಕಡಾ 4ರಷ್ಟು ಡಿಎ ಹೆಚ್ಚಳ : ಕೇಂದ್ರ ಅನುಮೋದನೆ

Related Posts

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?
Top Story

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

by ಪ್ರತಿಧ್ವನಿ
April 21, 2026
0

ಬೆಂಗಳೂರು : ಈ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳಿಗೆ ಗ್ರೇಡ್ ಬದಲು ಅಂಕಗಳನ್ನು ನೀಡಬೇಕು ಎಂಬ ಹೈಕೋರ್ಟ್ ಆದೇಶದ ವಿಚಾರದಲ್ಲಿ ಮಹತ್ವದ...

Read moreDetails
ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

April 21, 2026
ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

April 21, 2026
ದೇವೇಗೌಡರಿಗೆ ಸಿದ್ದರಾಮಯ್ಯ ಭರ್ಜರಿ ಗಿಫ್ಟ್..!‌: ಗುರುವಿಗೆ ಶಿಷ್ಯನ ಕೊಡುಗೆ ಏನು..?

ದೇವೇಗೌಡರಿಗೆ ಸಿದ್ದರಾಮಯ್ಯ ಭರ್ಜರಿ ಗಿಫ್ಟ್..!‌: ಗುರುವಿಗೆ ಶಿಷ್ಯನ ಕೊಡುಗೆ ಏನು..?

April 21, 2026
ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

April 20, 2026
Next Post
ಸರ್ಕಾರ ನೌಕರರಿಗೆ ಶೇಕಡಾ 4ರಷ್ಟು ಡಿಎ ಹೆಚ್ಚಳ : ಕೇಂದ್ರ ಅನುಮೋದನೆ

ಸರ್ಕಾರ ನೌಕರರಿಗೆ ಶೇಕಡಾ 4ರಷ್ಟು ಡಿಎ ಹೆಚ್ಚಳ : ಕೇಂದ್ರ ಅನುಮೋದನೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!