• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕ್ರೀಡೆ

ಭಾರತ-ಪಾಕಿಸ್ತಾನ್ 2 ನೇ ಪಂದ್ಯಕ್ಕೆ ಡೇಟ್ ಫಿಕ್ಸ್..!

ಪ್ರತಿಧ್ವನಿ by ಪ್ರತಿಧ್ವನಿ
September 5, 2023
in ಕ್ರೀಡೆ
0
ಭಾರತ-ಪಾಕಿಸ್ತಾನ್ 2 ನೇ ಪಂದ್ಯಕ್ಕೆ ಡೇಟ್ ಫಿಕ್ಸ್..!
Share on WhatsAppShare on FacebookShare on Telegram

ಏಷ್ಯಾ ಕಪ್‌ನ ಸೂಪರ್-4 ಹಂತದ ಅಂಕ ಪಟ್ಟಿಯಲ್ಲಿ ಉಭಯ ತಂಡಗಳು ಮೊದಲೆರಡು ಸ್ಥಾನಗಳನ್ನು ಅಲಂಕರಿಸಿದರೆ ಏಷ್ಯಾಕಪ್ ಫೈನಲ್​ನಲ್ಲಿ ಮತ್ತೆ ಮುಖಾಮುಖಿಯಾಗಬಹುದು. ಹೀಗಾಗಿ ಈ ಬಾರಿಯ ಏಷ್ಯಾಕಪ್​ನಲ್ಲಿ ಭಾರತ-ಪಾಕ್ ನಡುವಣ ಮೂರು ಪಂದ್ಯಗಳನ್ನು ವೀಕ್ಷಿಸುವ ಅವಕಾಶ ಕ್ರಿಕೆಟ್​ ಪ್ರೇಮಿಗಳಿಗೆ ದೊರೆಯಲಿದೆಯಾ ಕಾದು ನೋಡಬೇಕಿದೆ.

ADVERTISEMENT

ಏಷ್ಯಾಕಪ್​ನ 5ನೇ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸುವ ಮೂಲಕ ಟೀಮ್ ಇಂಡಿಯಾ ಸೂಪರ್-4 ಹಂತಕ್ಕೇರಿದೆ. ಪಲ್ಲೆಕಲೆ ಮೈದಾನದಲ್ಲಿ ನಡೆದ ನೇಪಾಳ ವಿರುದ್ಧದ ಪಂದ್ಯದಲ್ಲಿ ಭಾರತ ತಂಡವು 10 ವಿಕೆಟ್​ಗಳ ಅಮೋಘ ಗೆಲುವು ದಾಖಲಿಸಿತು. ಈ ಗೆಲುವಿನೊಂದಿಗೆ ಟೀಮ್ ಇಂಡಿಯಾ ಗ್ರೂಪ್-A ನಿಂದ ಸೂಪರ್ ಫೋರ್ ಹಂತಕ್ಕೇರಿದ 2ನೇ ತಂಡ ಎನಿಸಿಕೊಂಡಿದೆ.

ಇದಕ್ಕೂ ಮುನ್ನ ಪಾಕಿಸ್ತಾನ್ ತಂಡವು ಸೂಪರ್​ ಫೋರ್ ಹಂತಕ್ಕೇರಿತ್ತು. ಇದೀಗ ಇದೇ ಗ್ರೂಪ್​ನಿಂದ ಭಾರತ ತಂಡ ಕೂಡ ಮುಂದಿನ ಸುತ್ತಿಗೆ ಪ್ರವೇಶಿಸಿದೆ. ಇದರೊಂದಿಗೆ ಮತ್ತೊಮ್ಮೆ ಉಭಯ ತಂಡಗಳ ಮುಂದಿನ ಮುಖಾಮುಖಿಗೆ ಡೇಟ್ ಫಿಕ್ಸ್ ಆದಂತಾಗಿದೆ.

ಅಂದರೆ ಸೂಪರ್-4 ಹಂತದಲ್ಲಿ ಒಟ್ಟು 4 ತಂಡಗಳು ಪರಸ್ಪರ ಸೆಣಸಲಿದೆ. ಇಲ್ಲಿ ಭಾರತ ಹಾಗೂ ಪಾಕಿಸ್ತಾನ್ ತಂಡಗಳು ಸೆಪ್ಟೆಂಬರ್ 10 ರಂದು ಮುಖಾಮುಖಿಯಾಗುವುದು ಖಚಿತವಾಗಿದೆ. ಅದರಂತೆ ಈ ಬಾರಿಯ ಏಷ್ಯಾಕಪ್​ನಲ್ಲಿ ಭಾರತ-ಪಾಕ್ ನಡುವಣ ಮೂರು ಪಂದ್ಯಗಳನ್ನು ವೀಕ್ಷಿಸುವ ಅವಕಾಶ ಕ್ರಿಕೆಟ್​ ಪ್ರೇಮಿಗಳಿಗೆ ದೊರೆಯಲಿದೆಯಾ ಅನ್ನೋದನ್ನ ಕಾದು ನೋಡಬೇಕಿದೆ.

Tags: BCCICricketICCIndiaPakistan
Previous Post

ಇಂದು ದೇಶದ 6 ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆ

Next Post

ಉದಯನಿಧಿ ಸ್ಟಾಲಿನ್‌ ತಲೆ ಕಡಿದವರಿಗೆ 10 ಕೋಟಿ ರೂ. ಬಹುಮಾನ: ಅಯೋಧ್ಯೆ ಸ್ವಾಮೀಜಿ ಬೆದರಿಕೆ

Related Posts

ಐಪಿಎಲ್ ಪಂದ್ಯದಲ್ಲಿ ದುರಂತ: ತಲೆಗೆ ಗಾಯಗೊಂಡ ಲುಂಗಿ ಎನ್‌ಗಿಡಿ ಅವರನ್ನು ಆ್ಯಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ರವಾನೆ
ಕ್ರೀಡೆ

ಐಪಿಎಲ್ ಪಂದ್ಯದಲ್ಲಿ ದುರಂತ: ತಲೆಗೆ ಗಾಯಗೊಂಡ ಲುಂಗಿ ಎನ್‌ಗಿಡಿ ಅವರನ್ನು ಆ್ಯಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ರವಾನೆ

by ಪ್ರತಿಧ್ವನಿ
April 25, 2026
0

ಏಪ್ರಿಲ್ 25: ಐಪಿಎಲ್ 2026ರಲ್ಲಿ ನಡೆದ IPL ಪಂದ್ಯದಲ್ಲಿ ದಿಲ್ಲಿ ಕ್ಯಾಪಿಟಲ್ಸ್ ತಂಡದ ವೇಗಿ ಲುಂಗಿ ಎನ್‌ಗಿಡಿ ಗಂಭೀರವಾಗಿ ಗಾಯಗೊಂಡ ಘಟನೆ ಆತಂಕಕ್ಕೆ ಕಾರಣವಾಗಿದೆ.ಪಂಜಾಬ್ ಕಿಂಗ್ಸ್ ವಿರುದ್ಧ...

Read moreDetails
ಗುಜರಾತ್ ವಿರುದ್ಧ ಆರ್‌ಸಿಬಿೆ ಭರ್ಜರಿ ಗೆಲುವು: ಪ್ಲೇಆಫ್‌ಗೆ ಇನ್ನಷ್ಟು ಬಾರಿ ಗೆಲ್ಲಬೇಕು ?

ಗುಜರಾತ್ ವಿರುದ್ಧ ಆರ್‌ಸಿಬಿೆ ಭರ್ಜರಿ ಗೆಲುವು: ಪ್ಲೇಆಫ್‌ಗೆ ಇನ್ನಷ್ಟು ಬಾರಿ ಗೆಲ್ಲಬೇಕು ?

April 25, 2026
ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

April 22, 2026
​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

April 18, 2026
ಕೊಹ್ಲಿ ‘ಲೈಕ್’ ವಿವಾದಕ್ಕೆ ಲಿಜ್ಲಾಜ್ ಪ್ರತಿಕ್ರಿಯೆ: “ಸಣ್ಣ ವಿಷಯ ದೊಡ್ಡದಾಯಿತು”!

ಕೊಹ್ಲಿ ‘ಲೈಕ್’ ವಿವಾದಕ್ಕೆ ಲಿಜ್ಲಾಜ್ ಪ್ರತಿಕ್ರಿಯೆ: “ಸಣ್ಣ ವಿಷಯ ದೊಡ್ಡದಾಯಿತು”!

April 18, 2026
Next Post
ಉದಯನಿಧಿ ಸ್ಟಾಲಿನ್‌

ಉದಯನಿಧಿ ಸ್ಟಾಲಿನ್‌ ತಲೆ ಕಡಿದವರಿಗೆ 10 ಕೋಟಿ ರೂ. ಬಹುಮಾನ: ಅಯೋಧ್ಯೆ ಸ್ವಾಮೀಜಿ ಬೆದರಿಕೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!