• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, August 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

2026ರ ಮೈಸೂರು ದಸರಾ ಮಹೋತ್ಸವಕ್ಕೆ ಮುಹೂರ್ತ ನಿಗದಿ: ಈ ಬಾರಿಯ ವಿಶೇಷತೆಯೇನು..?

ಪ್ರತಿಧ್ವನಿ by ಪ್ರತಿಧ್ವನಿ
July 10, 2026
in Top Story, ಕರ್ನಾಟಕ, ರಾಜಕೀಯ
0
2026ರ ಮೈಸೂರು ದಸರಾ ಮಹೋತ್ಸವಕ್ಕೆ ಮುಹೂರ್ತ ನಿಗದಿ: ಈ ಬಾರಿಯ ವಿಶೇಷತೆಯೇನು..?
Share on WhatsAppShare on FacebookShare on Telegram

ಬೆಂಗಳೂರು:ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ರಾಜ್ಯ ಸರ್ಕಾರ ಸಿದ್ಧತೆ ಆರಂಭಿಸಿದ್ದು, ಇಂದು ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ವಿಧಾನಸೌಧದಲ್ಲಿ ನಡೆದ ಪೂರ್ವಸಿದ್ಧತಾ ಸಭೆಯಲ್ಲಿ ದಸರಾ ಕಾರ್ಯಕ್ರಮಗಳ ದಿನಾಂಕವನ್ನು ಅಂತಿಮಗೊಳಿಸಲಾಗಿದೆ.

ADVERTISEMENT
Pratap Simha : BLOಗಳು ಭಾನುವಾರ ಕಚೇರಿಗೆ ಜನರನ್ನ ಕರೆಸಿ ಸಮಸ್ಯೆ ಬಗೆಹರಿಸಲಿ ಎಂದ ಪ್ರತಾಪ್ ಸಿಂಹ #pratidhvani

ಈ ಬಾರಿ ದಸರಾ ಮಹೋತ್ಸವವು ಅಕ್ಟೋಬರ್ 11ರಂದು ಬೆಳಗ್ಗೆ 11.50ಕ್ಕೆ ಚಾಮುಂಡಿ ಬೆಟ್ಟದಲ್ಲಿ ಉದ್ಘಾಟನೆಯಾಗಲಿದೆ. ಅಕ್ಟೋಬರ್ 21ರಂದು ವಿಜಯದಶಮಿ ದಿನ ಅದ್ದೂರಿಯಾಗಿ ಜಂಬೂಸವಾರಿ ನಡೆಯಲಿದೆ. ಜುಲೈ 26ರಂದು ಗಜಪಯಣ ಆರಂಭವಾಗಲಿದ್ದು, ಆಗಸ್ಟ್ 26 ಮೈಸೂರು ಅರಮನೆಯಲ್ಲಿ ಗಜಪಡೆಗೆ ಸಾಂಪ್ರದಾಯಿಕ ಸ್ವಾಗತ ನಡೆಯಲಿದೆ.

ಜಂಬೂಸವಾರಿ ದಿನ ಮಧ್ಯಾಹ್ನ ನಂದಿಧ್ವಜ ಪೂಜೆ ನಡೆಯಲಿದ್ದು, ಬಳಿಕ ಚಿನ್ನದ ಅಂಬಾರಿಯಲ್ಲಿರುವ ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ನೆರವೇರಲಿದೆ. ಸಭೆಯಲ್ಲಿ ಈ ಬಾರಿ ಮೊದಲ ಬಾರಿಗೆ ದಸರಾ ವೇಳೆ ಅಕ್ಟೋಬರ್ 18 ಮತ್ತು 19ರಂದು ಎರಡು ದಿನಗಳ ಕಾಲ ಕಂಬಳ ಆಯೋಜಿಸುವ ಪ್ರಸ್ತಾವನೆಯೂ ಚರ್ಚೆಗೆ ಬಂದಿದೆ. ಕಂಬಳ ಸಮಿತಿ ಇದಕ್ಕಾಗಿ ಪ್ರತ್ಯೇಕ ಅನುದಾನ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಿದೆ.

Mysuru Expressway Road RageCase: ಮಂಡ್ಯ ಎಸ್ಪಿ ವಿರುದ್ಧ ಮಾಜಿ ಸಂಸದ ಪ್ರತಾಪ್ ಸಿಂಹ ಆಕ್ರೋಶ #pratidhvani

ಇದೇ ವೇಳೆ ದಸರಾ ಸಂದರ್ಭದಲ್ಲಿ ಭದ್ರತೆ, ಸ್ವಚ್ಛತೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ದೇಶ-ವಿದೇಶದ ಪ್ರವಾಸಿಗರನ್ನು ಆಕರ್ಷಿಸಲು ವಿಶೇಷ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಿತು. ಈ ಬಾರಿಯ ದಸರಾ ಮಹೋತ್ಸವದ ಉದ್ಘಾಟಕರನ್ನು ಆಯ್ಕೆ ಮಾಡುವ ಅಧಿಕಾರವನ್ನು ಸಿಎಂಗೆ ವಹಿಸುವ ಸಾಧ್ಯತೆ ಇದೆ.

Previous Post

ಯೋಗಿ ಈಗ ಫಾರೆವರ್!‌ 51ನೇ ಸಿನಿಮಾಗೆ ಅದ್ಧೂರಿ ಚಾಲನೆ:‌ ಸಾಥ್‌ ಕೊಟ್ಟ ಧ್ರುವ ಸರ್ಜಾ

Next Post

ಅಧಿಕಾರದಲ್ಲಿರೋದು ವಿಜಯ್‌ ಸರ್ಕಾರ ಎನ್ನುವುದು ನೆನಪಿರಲಿ : ಕರೂರಿನಿಂದ ಸ್ಟಾಲಿನ್‌ಗೆ ದಳಪತಿ ವಾರ್ನ್..!

Related Posts

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಹೊಸ ತಿರುವು; ದರ್ಶನ್‌ ಹಲ್ಲೆ ಬಗ್ಗೆ ಪ್ರದೋಷ್‌ ಸ್ಫೋಟಕ ಹೇಳಿಕೆ
Top Story

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಹೊಸ ತಿರುವು; ದರ್ಶನ್‌ ಹಲ್ಲೆ ಬಗ್ಗೆ ಪ್ರದೋಷ್‌ ಸ್ಫೋಟಕ ಹೇಳಿಕೆ

by ಪ್ರತಿಧ್ವನಿ
August 15, 2026
0

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದೆ. ಪ್ರಕರಣದ ಆರೋಪಿ ನಂ.14 ಆಗಿರುವ ಪ್ರದೋಷ್‌ ರಾವ್‌, ಪ್ರಕರಣದಲ್ಲಿ ತನ್ನ ಪಾತ್ರದ ಬಗ್ಗೆ ನ್ಯಾಯಾಲಯದ ಮುಂದೆ...

Read moreDetails
ವಂದೇ ಮಾತರಂ ವಿವಾದಕ್ಕೆ ಹೊಸ ತಿರುವು: ಖರ್ಗೆ, ಸೋನಿಯಾ, ರಾಹುಲ್ ಸನ್ನೆ ವೈರಲ್; ಕಾಂಗ್ರೆಸ್‌ ಸ್ಪಷ್ಟನೆ

ವಂದೇ ಮಾತರಂ ವಿವಾದಕ್ಕೆ ಹೊಸ ತಿರುವು: ಖರ್ಗೆ, ಸೋನಿಯಾ, ರಾಹುಲ್ ಸನ್ನೆ ವೈರಲ್; ಕಾಂಗ್ರೆಸ್‌ ಸ್ಪಷ್ಟನೆ

August 15, 2026
ನನಗಿಂತ ಚೆನ್ನಾಗಿ ರಾವಣನ ಪಾತ್ರ ಮಾಡಲು ಯಾರಿಂದಲೂ ಸಾಧ್ಯವಿಲ್ಲ!

ನನಗಿಂತ ಚೆನ್ನಾಗಿ ರಾವಣನ ಪಾತ್ರ ಮಾಡಲು ಯಾರಿಂದಲೂ ಸಾಧ್ಯವಿಲ್ಲ!

August 15, 2026
ನಾವು ಕೇವಲ ಸ್ವಾವಲಂಬಿಗಳಲ್ಲ, ವಿಶ್ವಕ್ಕೆ ದಾರಿ ತೋರಿಸುವ ಶಕ್ತಿಯಾಗಿ ಹೊರಹೊಮ್ಮುತ್ತಿದ್ದೇವೆ : ರಮೇಶ್ ಗೌಡ

ನಾವು ಕೇವಲ ಸ್ವಾವಲಂಬಿಗಳಲ್ಲ, ವಿಶ್ವಕ್ಕೆ ದಾರಿ ತೋರಿಸುವ ಶಕ್ತಿಯಾಗಿ ಹೊರಹೊಮ್ಮುತ್ತಿದ್ದೇವೆ : ರಮೇಶ್ ಗೌಡ

August 15, 2026
`A DATE’ ಚಿತ್ರದ ಬ್ಯಾಡ್ ಗೈ ಆಂಥಮ್ ಸಾಂಗ್ ಹೊರಬಂತು !

`A DATE’ ಚಿತ್ರದ ಬ್ಯಾಡ್ ಗೈ ಆಂಥಮ್ ಸಾಂಗ್ ಹೊರಬಂತು !

August 15, 2026
Next Post
CM Vijay Vs Stalin

ಅಧಿಕಾರದಲ್ಲಿರೋದು ವಿಜಯ್‌ ಸರ್ಕಾರ ಎನ್ನುವುದು ನೆನಪಿರಲಿ : ಕರೂರಿನಿಂದ ಸ್ಟಾಲಿನ್‌ಗೆ ದಳಪತಿ ವಾರ್ನ್..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada