• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ಡೇಟಿಂಗ್ ಆ್ಯಪ್ ನಲ್ಲಿ ಪರಿಚಯ- ಲಾಡ್ಜ್ ಗೆ ಕರೆದೊಯ್ದು ಡಾಕಾಯಿತಿ

ಪ್ರತಿಧ್ವನಿ by ಪ್ರತಿಧ್ವನಿ
November 12, 2025
in ಇತರೆ / Others
0
ಡೇಟಿಂಗ್ ಆ್ಯಪ್ ನಲ್ಲಿ ಪರಿಚಯ- ಲಾಡ್ಜ್ ಗೆ ಕರೆದೊಯ್ದು ಡಾಕಾಯಿತಿ
Share on WhatsAppShare on FacebookShare on Telegram

ಬೆಂಗಳೂರು: ಡೇಟಿಂಗ್ ಆ್ಯಪ್ ನಲ್ಲಿ ಪರಿಚಯವಾಗಿದ್ದ ಹುಡುಗಿ ಯುವಕನ 69 ಲಕ್ಷದ ರೂ. ಮೌಲ್ಯದ ಚಿನ್ನಾಭರಣ, ಹಣ ದೋಚಿರೋ ಘಟನೆ ಇಂದಿರಾನಗರದಲ್ಲಿ ನಡೆದಿದೆ.

ADVERTISEMENT

2 ತಿಂಗಳ ಹಿಂದೆ ಯುವಕನೊಬ್ಬನಿಗೆ Happn appನಲ್ಲಿ
ಕವಿಪ್ರಿಯಾ ಎಂಬ ಹೆಸರಿನ ಯುವತಿ ಪರಿಚಯ ಆಗಿದ್ದು, ಇಬ್ಬರ ನಡುವೆ ಸ್ನೇಹ ಬೆಳೆದಿದೆ. ನ.1ರಂದು ಇಂದಿರಾನಗರದ ರೆಸ್ಟೋರೆಂಟ್ ನಲ್ಲಿ ಇಬ್ಬರು ಭೇಟಿಯಾಗಿದ್ದರು. ಬಳಿಕ ರೆಸ್ಟೋರೆಂಟ್ ನಲ್ಲಿ ಇಬ್ಬರು ಮದ್ಯಪಾನ ಮಾಡಿದ್ದರು. ಆದರೆ ಎಣ್ಣೆ ಪಾರ್ಟಿ ಬಳಿಕ ಪಿಜಿಗೆ ಹೋಗುವುದು ಬೇಡ ಎಂದ ಯುವತಿ ಸಮೀಪದ ಲಾಡ್ಜ್ ಗೆ ಕರೆದೊಯ್ದಿದ್ದಾಳೆ.

ಲಾಡ್ಜ್‌ನಲ್ಲಿ ಮಧ್ಯರಾತ್ರಿ ಆಕೆಯೇ ಊಟ ಆರ್ಡರ್ ಮಾಡಿ ತರಿಸಿಕೊಂಡಿದ್ದಳು. ಊಟ ಮಾಡಿದ ನಂತರ ಕವಿಪ್ರಿಯಾ ಕೊಟ್ಟ ನೀರು ಕುಡಿದ ಯುವಕನಿಗೆ ಪ್ರಜ್ಞೆ ತಪ್ಪಿದೆ.. ಬೆಳಗ್ಗೆ ಕಣ್ಣು ಬಿಟ್ಟು ನೋಡಿದ್ರೆ ರೂಮಿನಲ್ಲಿ ಆಕೆಯೂ ಇಲ್ಲ, ತನ್ನ ಬಳಿ ಇದ್ದ 6.89 ಲಕ್ಷ ರೂ. ಮೌಲ್ಯದ 28 ಗ್ರಾಂ. ಚಿನ್ನದ ಸರ, 30 ಗ್ರಾಂ ಚಿನ್ನದ ಕೈ ಬಳೆ, 10 ಸಾವಿರ ರೂ. ನಗದು, ಒಂದು ಹೆಡ್ ಸೆಟ್ ಮಾಯಾವಾಗಿತ್ತು.

ಸದ್ಯ ಘಟನೆ ಸಂಬಂಧ ಇಂದಿರಾನಗರ ಠಾಣೆಗೆ ವಂಚನೆಗೆ ಒಳಗಾದ ಯುವಕ ದೂರು‌ ನೀಡಿದ್ದಾನೆ. ಸದ್ಯ ಪ್ರಕರಣ ದಾಖಲಿಸಿರುವ ಪೊಲೀಸರು ಯುವತಿಗಾಗಿ ಹುಡುಕಾಟ ನಡೆಸಿದ್ದಾರೆ.

Tags: bangalore policeDating appIndiranagara
Previous Post

ಮಾಲೂರು ಮರು ಮತ ಎಣಿಕೆ : ಕಾನೂನು ಹೋರಾಟ ಮುಂದುವರೆಯಲಿದೆ ಎಂದ ಬಿಜೆಪಿ ಅಭ್ಯರ್ಥಿ

Next Post

ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ರಚನೆಗೆ ಆಗ್ರಹ: ಕೇಂದ್ರಕ್ಕೆ ಪತ್ರ ಬರೆದ ಕಾಂಗ್ರೆಸ್ ಶಾಸಕ

Related Posts

ಅಳಿಯನ ಮನೆಗೆ ಕನ್ನ ಹಾಕಿದ್ದ ಅತ್ತೆಗೆ ಪೊಲೀಸರಿಂದ ಜೈಲು ದಾರಿ : ಕಳ್ಳತನದ ಕಾರಣ ಕೇಳಿದ್ರೆ ಶಾಕ್‌ ಆಗ್ತೀರಾ..!
Top Story

ಅಳಿಯನ ಮನೆಗೆ ಕನ್ನ ಹಾಕಿದ್ದ ಅತ್ತೆಗೆ ಪೊಲೀಸರಿಂದ ಜೈಲು ದಾರಿ : ಕಳ್ಳತನದ ಕಾರಣ ಕೇಳಿದ್ರೆ ಶಾಕ್‌ ಆಗ್ತೀರಾ..!

by ಪ್ರತಿಧ್ವನಿ
May 1, 2026
0

ಬೆಳಗಾವಿ : ರಾಜ್ಯದಲ್ಲಿ ಕಳ್ಳತನದ ಪ್ರಕರಣಗಳು ದಿನಕ್ಕೊಂದರಂತೆ ಸುದ್ದಿಯಾಗುತ್ತಿವೆ. ಚಿನ್ನಾಭರಣ, ಮೊಬೈಲ್‌ ಕಳ್ಳತನದ ಹೀಗೆ ಒಂದಿಲ್ಲೊಂದರಂತೆ ಕೇಸ್‌ಗಳು ದಾಖಲಾಗುತ್ತಿರುತ್ತವೆ. ಆದರೆ ಜಿಲ್ಲೆಯಲ್ಲೊಂದು ಪ್ರಕರಣ ಎಲ್ಲರನ್ನೂ ಶಾಕ್‌ಗೆ ಒಳಗಾಗುವಂತೆ ಮಾಡಿದೆ....

Read moreDetails
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
ಈ ತಿಂಗಳು ಲಾಂಚ್‌ ಆಗಲಿವೆ ಇಷ್ಟೆಲ್ಲಾ ಹೊಸ  ಫೋನ್‌ಗಳು! 

ಈ ತಿಂಗಳು ಲಾಂಚ್‌ ಆಗಲಿವೆ ಇಷ್ಟೆಲ್ಲಾ ಹೊಸ  ಫೋನ್‌ಗಳು! 

March 4, 2026
ಪೋಕ್ಸೋ ಕೇಸ್‌ ದಾಖಲು : ಮಲ್ಲಿಕಾರ್ಜುನ ಮುತ್ಯಾ ಫಸ್ಟ್‌ ರಿಯಾಕ್ಷನ್‌ ಏನು..?

ಪೋಕ್ಸೋ ಕೇಸ್‌ ದಾಖಲು : ಮಲ್ಲಿಕಾರ್ಜುನ ಮುತ್ಯಾ ಫಸ್ಟ್‌ ರಿಯಾಕ್ಷನ್‌ ಏನು..?

February 26, 2026
ಪತ್ನಿಯನ್ನು ಉಸಿರುಗಟ್ಟಿಸಿ ಕೊಂ*ದ  ಪತಿ: ಕಾರಣ ಕೇಳಿದ ಜನ ಅಚ್ಚರಿ!

ಪತ್ನಿಯನ್ನು ಉಸಿರುಗಟ್ಟಿಸಿ ಕೊಂ*ದ  ಪತಿ: ಕಾರಣ ಕೇಳಿದ ಜನ ಅಚ್ಚರಿ!

February 18, 2026
Next Post
ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ರಚನೆಗೆ ಆಗ್ರಹ: ಕೇಂದ್ರಕ್ಕೆ ಪತ್ರ ಬರೆದ ಕಾಂಗ್ರೆಸ್ ಶಾಸಕ

ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ರಚನೆಗೆ ಆಗ್ರಹ: ಕೇಂದ್ರಕ್ಕೆ ಪತ್ರ ಬರೆದ ಕಾಂಗ್ರೆಸ್ ಶಾಸಕ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!