• Home
  • About Us
  • ಕರ್ನಾಟಕ
Friday, October 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ದಾವಣಗೆರೆ:ಎಸ್​ಬಿಐನಲ್ಲಿನ 13 ಕೋಟಿ ಮೌಲ್ಯದ ಚಿನ್ನ ಕಳುವು, ಬ್ಯಾಂಕ್​ ತುಂಬ ಖಾರದ ಪುಡಿ

ಪ್ರತಿಧ್ವನಿ by ಪ್ರತಿಧ್ವನಿ
October 29, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ದಾವಣಗೆರೆ:ನ್ಯಾಮತಿ (Nyamati) ಪಟ್ಟಣದಲ್ಲಿನ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಬ್ಯಾಂಕ್​ನಲ್ಲಿ ಸೋಮವಾರ (ಅ.28) ಕಳ್ಳತನವಾಗಿದೆ.‌ ಬ್ಯಾಂಕ್​ ಲಾಕರ್​​ನ 509 ಬ್ಯಾಗ್​ಗಳಲ್ಲಿ ಇದ್ದ 13 ಕೋಟಿ ರೂ. ಮೌಲ್ಯದ 17 ಕೆಜಿ 750 ಗ್ರಾಂ ಚಿನ್ನಾಭರಣ ಕಳ್ಳತನವಾಗಿದೆ.ವಿಚಾರ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು, ಬೆರಳಚ್ಚು ತಜ್ಞ ಮತ್ತು ಡಾಗ್ ಸ್ಕ್ಯ್ವಾಡ್ ತಂಡ ತಪಾಸಣೆ ನಡೆಸಿತು.ಆದರೆ ಇದುವರೆಗೂ ಒಂದು ಸುಳಿವು ಸಿಕ್ಕಿಲ್ಲ.ಬ್ಯಾಂಕ್ ಹೊರಗೆ, ಒಳಗೆ ಎಲ್ಲ ಕಡೆ ತಡಕಾಡಿದರೂ ಕಳ್ಳರ ಹೆಜ್ಜೆ ಗುರುತು ಮಾತ್ರ ಪತ್ತೆಯಾಗಿಲ್ಲ.

ADVERTISEMENT

ಬ್ಯಾಂಕ್ ಜನ ವಸತಿ ಕಡಿಮೆ ಇರುವ ಪ್ರದೇಶದಲ್ಲಿದೆ. ಎಸ್​ಬಿಐ ಬ್ಯಾಂಕ್​ ಸುತ್ತ ಗಿಡಗಂಟಿಗಳು ಬೆಳೆದಿವೆ. ಕಳ್ಳರು, ಸೋಮವಾರ ರಾತ್ರಿ ಬ್ಯಾಂಕ್​ನ ಕಿಟಕಿಯನ್ನು ಗ್ಯಾಸ್​ ಕಟರ್​​ನಿಂದ ಕಟ್​ ಮಾಡಿ ಒಳಗೆ ಪ್ರವೇಶಿಸಿದ್ದಾರೆ. ಬಳಿಕ ಲಾಕರ್​ ಅನ್ನು ಕೂಡ ಗ್ಯಾಸ್ ಕಟರ್​ನಿಂದ ಕಟ್ ಮಾಡಿ ಕಳ್ಳತನ ಮಾಡಿದ್ದಾರೆ. ಬೆರಳಚ್ಚು ಗುರುತು ಸಿಗದೆ ಹ್ಯಾಂಡ್ ಗ್ಲೌಸ್ ಹಾಕಿಕೊಂಡು ಕಳ್ಳತನ ಮಾಡಿದ್ದಾರೆ. ಶ್ವಾನಕ್ಕೆ ವಾಸನೆ ಗ್ರಹಿಕೆಯಾಗಬಾರದೆಂದು ಬ್ಯಾಂಕ್ ತುಂಬೆಲ್ಲ ಖಾರದ ಪುಡಿ ಹಾಕಿ ಪರಾರಿಯಾಗಿದ್ದಾರೆ. ಜೊತೆಗೆ ಬ್ಯಾಂಕ್​ನ ಸಿಸಿ ಟಿವಿಯ ಡಿವಿಆರ್ ಅನ್ನು ಕೂಡ ಕಳ್ಳರು ಕದ್ದೊಯ್ದಿದ್ದಾರೆ.

ಈ ಹಿಂದೆ ಹೊನ್ನಾಳಿಯ ಅರಕೆರೆ ಗ್ರಾಮದ ಕರ್ನಾಟಕ ಬ್ಯಾಂಕ್​ನಲ್ಲಿ ಕಳ್ಳತನ ನಡೆದಿತ್ತು.10 ‌ಕೋಟಿ ಮೌಲ್ಯದ ಚಿನ್ನ ಕಳುವು ಆಗಿತ್ತು. ಈಗ ನ್ಯಾಮತಿಯ ಎಸ್​ಬಿಐ ಬ್ಯಾಂಕ್​ನಲ್ಲಿ 13 ಕೋಟಿ ಮೌಲ್ಯದ ಚಿನ್ನ ಕಳುವು ಆಗಿದೆ.

ಒಟ್ಟಾರೆ ಎಸ್​ಬಿಐ ಬ್ಯಾಂಕ್ ಕಳ್ಳತನ ಪ್ರಕರಣ ನಿಜಕ್ಕೂ ಅಲ್ಲಿನ ಗ್ರಾಹಕರ ನಿದ್ದೆಗೆಡಿಸಿದೆ. ನಮ್ಮ ಆಭರಣ ಮತ್ತು ದುಡ್ಡಿಗೆ ಭದ್ರತೆ ಯಾರು ಎಂಬ ಆತಂಕ ಗ್ರಾಹಕರಲ್ಲಿ ಮೂಡಿದೆ. ಆದಷ್ಟೂ ಬೇಗ ಕಳ್ಳರನ್ನು ಪೊಲೀಸರು ಪತ್ತೆ ಹಚ್ಚಲಿ ಎಂದು ಗ್ರಾಹಕರು ಒತ್ತಾಯಿಸುತ್ತಿದ್ದಾರೆ.

Tags: 13 crorebank is full of salty powder.Davanageregold stolen from SBI.NyamatiThieves stole 17 kg 750 grams of gold.
Previous Post

ಮನೆಯಲ್ಲಿ ಇಟ್ಟಿದ್ದ ಪಟಾಕಿ ಸ್ಪೋಟ, ದಂಪತಿ ಸಾವು

Next Post

ಗುತ್ತಿಗೆಯಲ್ಲಿ ಮೀಸಲಾತಿ ತಂದಿದ್ದು ನಮ್ಮ ರಾಜ್ಯ ಮಾತ್ರ! ಇದೆಲ್ಲಾ ರಾಜಕಾರಣಕ್ಕಾಗಿ ಮಾಡಿದ್ದಲ್ಲ:ಸಿಎಂ

Related Posts

ಹಿಟ್ ಅಂಡ್ ರನ್ ಕೇಸ್: ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ
Top Story

ಹಿಟ್ ಅಂಡ್ ರನ್ ಕೇಸ್: ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ

by ಪ್ರತಿಧ್ವನಿ
October 24, 2025
0

ಬೆಂಗಳೂರು: ಬೈಕ್ ಗೆ ಡಿಕ್ಕಿ ಹೊಡೆದು ಯುವತಿಗೆ ತೀವ್ರ ಗಾಯ ಮಾಡಿರುವ ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯಾ ಸುರೇಶ್ ಪ್ರಕರಣ ಸಂಬಂಧ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ....

Read moreDetails
ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

October 24, 2025
ಬಿಜೆಪಿಯಿಂದ ತಿರಸ್ಕೃತಗೊಂಡ ನಿರುದ್ಯೋಗಿ ಪ್ರತಾಪ್ ಸಿಂಹ

ಬಿಜೆಪಿಯಿಂದ ತಿರಸ್ಕೃತಗೊಂಡ ನಿರುದ್ಯೋಗಿ ಪ್ರತಾಪ್ ಸಿಂಹ

October 24, 2025
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ

October 24, 2025
ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

October 24, 2025
Next Post

ಗುತ್ತಿಗೆಯಲ್ಲಿ ಮೀಸಲಾತಿ ತಂದಿದ್ದು ನಮ್ಮ ರಾಜ್ಯ ಮಾತ್ರ! ಇದೆಲ್ಲಾ ರಾಜಕಾರಣಕ್ಕಾಗಿ ಮಾಡಿದ್ದಲ್ಲ:ಸಿಎಂ

Recent News

ಹಿಟ್ ಅಂಡ್ ರನ್ ಕೇಸ್: ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ
Top Story

ಹಿಟ್ ಅಂಡ್ ರನ್ ಕೇಸ್: ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ

by ಪ್ರತಿಧ್ವನಿ
October 24, 2025
ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್
Top Story

ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
October 24, 2025
ಬಿಜೆಪಿಯಿಂದ ತಿರಸ್ಕೃತಗೊಂಡ ನಿರುದ್ಯೋಗಿ ಪ್ರತಾಪ್ ಸಿಂಹ
Top Story

ಬಿಜೆಪಿಯಿಂದ ತಿರಸ್ಕೃತಗೊಂಡ ನಿರುದ್ಯೋಗಿ ಪ್ರತಾಪ್ ಸಿಂಹ

by ಪ್ರತಿಧ್ವನಿ
October 24, 2025
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ

by ಪ್ರತಿಧ್ವನಿ
October 24, 2025
ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ
Top Story

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

by ಪ್ರತಿಧ್ವನಿ
October 24, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಹಿಟ್ ಅಂಡ್ ರನ್ ಕೇಸ್: ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ

ಹಿಟ್ ಅಂಡ್ ರನ್ ಕೇಸ್: ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ

October 24, 2025
ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

October 24, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!