ದಾವಣಗೆರೆ ಟಿಕೆಟ್ ವಿವಾದ: ಜಮೀರ್ ಅಹಮದ್ ಖಾನ್‌ ಸ್ಪಷ್ಟನೆ

ದಾವಣಗೆರೆ ದಕ್ಷಿಣ ಉಪಚುನಾವಣೆಯ ಟಿಕೆಟ್ ಹಂಚಿಕೆ ವಿಚಾರದಲ್ಲಿ ಸಚಿವ ಜಮೀರ್ ಅಹಮದ್ ಖಾನ್ ಅಸಮಾಧಾನಗೊಂಡಿದ್ದಾರೆ ಎಂಬ ಚರ್ಚೆಗಳು ರಾಜಕೀಯ ವಲಯದಲ್ಲಿ ಜೋರಾಗಿದ್ದವು. ಆದರೆ ಈ ಕುರಿತು ಸ್ವತಃ ಜಮೀರ್ ಸ್ಪಷ್ಟನೆ ನೀಡಿ, ತಮಗೆ ಯಾವುದೇ ಮುನಿಸಿಲ್ಲ ಎಂದು ಹೇಳಿದ್ದಾರೆ.ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಟಿಕೆಟ್ ವಿಚಾರದಲ್ಲಿ ನಾನು ಯಾವತ್ತೂ ಮುನಿಸಿಕೊಂಡಿಲ್ಲ. ಪಕ್ಷದ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಸಂಪೂರ್ಣ ಬದ್ಧನಾಗಿದ್ದೇನೆ. ಅಸಮಾಧಾನ ಎಂಬುದು ಕೇವಲ ವದಂತಿ” ಎಂದು ತಿಳಿಸಿದ್ದಾರೆ. ADVERTISEMENT ಟಿಕೆಟ್ ಯಾರಿಗೆ ಸಿಕ್ಕಿದೆ ಎಂಬುದಕ್ಕಿಂತ ಪಕ್ಷದ ಅಭ್ಯರ್ಥಿಯನ್ನು … Continue reading ದಾವಣಗೆರೆ ಟಿಕೆಟ್ ವಿವಾದ: ಜಮೀರ್ ಅಹಮದ್ ಖಾನ್‌ ಸ್ಪಷ್ಟನೆ