• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

‘ಪುಷ್ಪ 2’ ಟ್ರೇಲರ್ ಗೆ ಮೆಚ್ಚುಗೆ ವ್ಯಕ್ತಪಡಿಸಿದ ಡೇವಿಡ್ ವಾರ್ನರ್..!!

ಪ್ರತಿಧ್ವನಿ by ಪ್ರತಿಧ್ವನಿ
November 18, 2024
in Top Story, ಅಂಕಣ, ಇದೀಗ, ಕರ್ನಾಟಕ, ಜೀವನದ ಶೈಲಿ, ದೇಶ, ವಾಣಿಜ್ಯ, ವಿಶೇಷ, ಸಿನಿಮಾ
0
Share on WhatsAppShare on FacebookShare on Telegram

ಕ್ರಿಕೆಟರ್ ಡೇವಿಡ್ ವಾರ್ನರ್​ಗೆ ಭಾರತದ ಜೊತೆ ಹಾಗೂ ಇಲ್ಲಿನ ಚಿತ್ರರಂಗದ ಜೊತೆ ಒಳ್ಳೆಯ ನಂಟು ಬೆಳೆದಿದೆ. ಅವರು ಐಪಿಲ್​ನಲ್ಲಿ ಈ ಮೊದಲು ಹೈದರಾಬಾದ್ ತಂಡವನ್ನು ಪ್ರತಿನಿಧಿಸುತ್ತಿದ್ದರು.

ADVERTISEMENT

ಆ ಸಂದರ್ಭದಲ್ಲಿ ಟಾಲಿವುಡ್​ (Tollywood)ಜೊತೆ ಅವರಿಗೆ ಒಳ್ಳೆಯ ನಂಟು ಬೆಳೆದಿದೆ. ಈ ಕಾರಣದಿಂದಲೇ ಅವರು ಎಸ್​ಎಸ್​ ರಾಜಮೌಳಿ (SS Rajamouli) ಜೊತೆ ಕೆಲವು ಜಾಹೀರಾತುಗಳಲ್ಲಿ ನಟಿಸಿದ್ದರು. ಈ ಜಾಹೀರಾತು ಸಖತ್ ವೈರಲ್ ಆಗಿತ್ತು. ಈಗ ಅವರು ‘ಪುಷ್ಪ 2’(Pushpa-2)ಚಿತ್ರದ ಟ್ರೇಲರ್ ನೋಡಿ ಮೆಚ್ಚಿಕೊಂಡಿದ್ದಾರೆ.

ಈ ಚಿತ್ರದ ಟ್ರೇಲರ್ ಲಾಂಚ್ ಈವೆಂಟ್​ಗೆ ದೊಡ್ಡ ಸಂಖ್ಯೆಯಲ್ಲಿ ಜನರು ಸೇರಿದ್ದರು. ಇದು ‘ಪುಷ್ಪ 2’ ಚಿತ್ರದ ಬಗ್ಗೆ ಇರೋ ಕ್ರೇಜ್​ಗೆ ಉತ್ತಮ ಉದಾಹರಣೆ ಆಗಿದೆ. ಸಖತ್ ಮಾಸ್ ಆಗಿರೋ ‘ಪುಷ್ಪ 2’ ಟ್ರೇಲರ್ ಗಮನ ಸೆಳೆಯಿತು. ಈಗ ಡೇವಿಡ್ ವಾರ್ನರ್ ಕೂಡ ಟ್ರೇಲರ್ ನೋಡಿ ಮೆಚ್ಚಿಕೊಂಡಿದ್ದಾರೆ.

‘ಪುಷ್ಪ 2’ ಟ್ರೇಲರ್ ನೋಡಿದ ಬಳಿಕ ಇನ್​ಸ್ಟಾಗ್ರಾಮ್​ನಲ್ಲಿ ಪೋಸ್ಟ್ ಮಾಡಿರುವ ಡೇವಿಡ್ ವಾರ್ನರ್, ಮೆಚ್ಚುಗೆ ಸೂಚಿಸಿದ್ದಾರೆ. ‘ಪುಷ್ಪ 2’ ಪೋಸ್ಟರ್ ಹಂಚಿಕೊಂಡಿರುವ ಅವರು, ‘ಉತ್ತಮ ಕೆಲಸ ಸಹೋದರ’ ಎಂದು ಬರೆದಿದ್ದಾರೆ. ಇದನ್ನು ಅಲ್ಲು ಅರ್ಜುನ್ ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಾ ಇದ್ದಾರೆ.

Tags: Allu ArjunAustralian CricketerBollywooddavid warnerdirectormolywoodPan IndiaPushpa MoviePushpa-2sandalwoodSukumarSunrises Hyderabadtollywood
Previous Post

ಸಮಾಜದ ಒಳಸೂಕ್ಷ್ಮಗಳನ್ನು ನೋಡುವುದೇ ಕಾವ್ಯ

Next Post

ಬಸವಣ್ಣ ಅವರ ವಿಚಾರ, ತತ್ವ ಆದರ್ಶಗಳನ್ನೂ ಪಾಲಿಸುವ ಪ್ರಯತ್ನವನ್ನು ಮಾಡುತ್ತಿದ್ದೇನೆ:ಸಿಎಂ ಸಿದ್ದರಾಮಯ್ಯ

Related Posts

ಬೇಡ್ತಿ ನದಿಯ ಏತ ನೀರಾವರಿ ಯೋಜನೆ ಎರಡನೇ ಹಂತಕ್ಕೆ ₹180 ಕೋಟಿ
Top Story

ಮಳೆ ದುರಂತಕ್ಕೆ ಆಘಾತ ವ್ಯಕ್ತಪಡಿಸಿದ ಡಿಕೆಶಿ: “ಆರೋಪದ ಸಮಯವಲ್ಲ, ಪರಿಹಾರವೇ ಮುಖ್ಯ”

by ಪ್ರತಿಧ್ವನಿ
April 30, 2026
0

ಬೆಂಗಳೂರು, ಏ. 29: ನಗರದಲ್ಲಿ ಸಂಭವಿಸಿದ ಕಾಂಪೌಂಡ್ ಗೋಡೆ ಕುಸಿತ ದುರಂತದ ಬಗ್ಗೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ. “ಏಳು ಮಂದಿ...

Read moreDetails
ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

April 30, 2026
ದುಡಿಯುವ ವರ್ಗಗಳ ಅನಿಶ್ಚಿತ ಬದುಕು ಮತ್ತು ಮಾರುಕಟ್ಟೆ

ದುಡಿಯುವ ವರ್ಗಗಳ ಅನಿಶ್ಚಿತ ಬದುಕು ಮತ್ತು ಮಾರುಕಟ್ಟೆ

April 30, 2026
ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

April 29, 2026
ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!

April 29, 2026
Next Post

ಬಸವಣ್ಣ ಅವರ ವಿಚಾರ, ತತ್ವ ಆದರ್ಶಗಳನ್ನೂ ಪಾಲಿಸುವ ಪ್ರಯತ್ನವನ್ನು ಮಾಡುತ್ತಿದ್ದೇನೆ:ಸಿಎಂ ಸಿದ್ದರಾಮಯ್ಯ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada