• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಹಿರಿಯ ರಾಜಕಾರಣಿ ಡಿ.ಬಿ.ಚಂದ್ರೇಗೌಡ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

Any Mind by Any Mind
November 7, 2023
in ಕರ್ನಾಟಕ
0
ಹಿರಿಯ ರಾಜಕಾರಣಿ ಡಿ.ಬಿ.ಚಂದ್ರೇಗೌಡ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ
Share on WhatsAppShare on FacebookShare on Telegram

ADVERTISEMENT

ಹಿರಿಯ ರಾಜಕಾರಣಿ ಡಿ.ಬಿ.ಚಂದ್ರೇಗೌಡ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಅವರು ಇಂದು ಗೃಹಕಚೇರಿ ಕೃಷ್ಣಾದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ಚಂದ್ರೇಗೌಡ ಅವರು ರಾಜಕಾರಣದಲ್ಲಿ ಬಹಳ ದೀರ್ಘಕಾಲ ಇದ್ದವರು. ಕಾಂಗ್ರೆಸ್ ಬಿಟ್ಟು ಜನತಾ ಪಕ್ಷ ಸೇರಿದ್ದರು. ವಿಧಾನಸಭಾಧ್ಯಕ್ಷರಾಗಿದ್ದರು,ವಿವಿಧಪಕ್ಷದ ನಾಯಕರಾಗಿದ್ದರು. ಮತ್ತೆ ಕಾಂಗ್ರೆಸ್ ಸೇರಿ ಕಾನೂನು ಸಚಿವ ರಾಗಿದ್ದರು. ಬಿಜೆಪಿಗೆ ಸೇರಿ ಸಂಸದರಾಗಿದ್ದರು. ವಿವಿಧ ಹಂತಗಳಲ್ಲಿ ಕೆಲಸ ಮಾಡಿದವರು. ಅತ್ಯಂತ ಹಿರಿಯ ಹಾಗೂ ಬುದ್ದಿವಂತ ರಾಜಕಾರಣಿಯಾಗಿದ್ದ ಅವರು ಸಾಹಿತ್ಯದ ಬಗ್ಗೆಯೂ ಅಪಾರವಾಗಿ ಓದಿ ತಿಳಿದುಕೊಂಡಿದ್ದರು. ಅವರು ನಿಧನರಾಗಿರುವುದು ಕರ್ನಾಟಕದ ರಾಜಕಾರಣಕ್ಕೆ ನಷ್ಟ ಉಂಟಾಗಿದೆ. ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ ಎಂದು ಪ್ರಾರ್ಥನೆ ಮಾಡುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

ಬಿ.ಎಸ್.ಯಡಿಯೂರಪ್ಪ ಅವರಿಂದ ಬರ ಅಧ್ಯಯನ ನಮ್ಮ ತಕರಾರಿಲ್ಲ

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬರ ಅಧ್ಯಯನಕ್ಕೆ ಹಾಸನಕ್ಕೆ ತೆರಳಿರುವ ಕುರಿತು ಮಾತನಾಡಿ ಬರ ಅಧ್ಯಯನವನ್ನು ಕೇಂದ್ರದ ತಂಡ ನಡೆಸಿ ಹೋಗಿದ್ದಾರೆ. ಕೇಂದ್ರ ಸರ್ಕಾರಕ್ಕೆಅವರಿನ್ನೂ ವರದಿ ನೀಡಿಲ್ಲ. ಬಿಜೆಪಿ ಯವರು ರಾಜಕಾರಣ ಮಾಡಲು ಅಧ್ಯಯನ ಮಾಡುತ್ತೇವೆ ಎನ್ನುತ್ತಿದ್ದಾರೆ. ಕೇಂದ್ರ ಸರ್ಕಾರದ ಬಳಿ ಕೇಳಿ ನಮಗೆ ಪರಿಹಾರ ಕೊಡಿಸಲಿ. ಅದನ್ನು ಬಿಟ್ಟು ಅಧ್ಯಯನ ಮಾಡುತ್ತೇವೆ ಎನ್ನುತ್ತಾರೆ. ಮಾಡಲಿ, ನಮ್ಮ ತಕರಾರು ಇಲ್ಲ ಎಂದರು.

ರೈತರು ಹಾಗೂ ಕರ್ನಾಟಕದ ಬಗ್ಗೆ ಕಾಳಜಿ ಇದ್ದರೆ ಪರಿಹಾರ ಕೊಡಿಸಲಿ
ಕೇಂದ್ರ ಸರ್ಕಾರಕ್ಕೆ 17900 ಕೋಟಿ ರೂ ಗಳ ಪರಿಹಾರ ಕೊರಲಾಗಿದೆ. ರಾಜ್ಯದಲ್ಲಿ ಸುಮಾರು 33, 700 ಕೋಟಿ ನಷ್ಟವಾಗಿದೆ. ರೈತರು ಹಾಗೂ ಕರ್ನಾಟಕದ ಬಗ್ಗೆ ಕಾಳಜಿ ಇದ್ದರೆ ಬಿಜೆಪಿ ಪರಿಹಾರ ಕೊಡಿಸಲಿ ಎಂದರು. 25 ಬಿಜೆಪಿ ಸಂಸದರು ಪರಿಹಾರ ಕೊಡಿಸುವುದನ್ನು ಮೊದಲು ಮಾಡಲಿ. ನಮ್ಮ ಮಂತ್ರಿಗಳಿಗೆ ಸಂಬಂಧ ಪಟ್ಟ ಸಚಿವರು ಬಿಜೆಪಿಗೆ ಸಮಯವನ್ನೇ ನೀಡಿಲ್ಲ. ಇವರಿಗೆ ಕರ್ನಾಟಕದ ಬಗ್ಗೆ ಯಾವ ಕಾಳಜಿ ಇದೆ ಎಂದರು.

ಅವೈಜ್ಞಾನಿಕ ಸಮೀಕ್ಷೆ- ಕುಮಾರಸ್ವಾಮಿ ಹೇಳಿಕೆ : ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಬರೆಯಬೇಕು
ಬರದ ಕುರಿತು ವೈಜ್ಞಾನಿಕ ಸಮೀಕ್ಷೆಯಾಗಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿರುವ ಬಗ್ಗೆ ಮಾತನಾಡಿ ಸಮೀಕ್ಷೆ ಮಾಡಿದವರು ಕೇಂದ್ರ ಸರ್ಕಾರದ ತಂಡ. ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಬರೆಯಬೇಕು ಎಂದರು.

.

Tags: BJPCongress Partyಎಚ್ ಡಿ ಕುಮಾರಸ್ವಾಮಿಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ಕೇಂದ್ರದಿಂದ ಬರ ಪರಿಹಾರ ಕೊಡಿಸಲು ಬಿಜೆಪಿಗರಿಗೆ ದಮ್ಮು ಇಲ್ಲ, ತಾಕತ್ತು ಇಲ್ಲ : ಸಚಿವ ಕೃಷ್ಣ ಬೈರೇಗೌಡ

Next Post

ಬಿ.ಎಸ್.ಯಡಿಯೂರಪ್ಪ ಅವರಿಂದ ಬರ ಅಧ್ಯಯನಕ್ಕೆ ನಮ್ಮ ತಕರಾರಿಲ್ಲ : ಸಿಎಂ ಸಿದ್ದರಾಮಯ್ಯ

Related Posts

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!
Top Story

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

by ಪ್ರತಿಧ್ವನಿ
April 20, 2026
0

ಬೆಂಗಳೂರು : ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು ಗ್ರಾಮದ ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ಮಕ್ಕಳು‌ ಕಳೆದ ಮಾರ್ಚ್‌ 29ರಂದು ಜಲಸಮಾಧಿಯಾಗಿರುವ ಘಟನೆಗೆ...

Read moreDetails
ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ  : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

April 20, 2026
“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

April 20, 2026
ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

April 20, 2026
ಪ್ರಧಾನಿ ಕಿವಿಯಲ್ಲಿ ಏನು ಹೇಳಿದೆ ಅಂದ್ರೆ.. : ಮೋದಿ ಜೊತೆಗಿನ ಮಾತುಕತೆ ಗುಟ್ಟು ಬಿಚ್ಚಿಟ್ಟ ಸಿಎಂ..

ಪ್ರಧಾನಿ ಕಿವಿಯಲ್ಲಿ ಏನು ಹೇಳಿದೆ ಅಂದ್ರೆ.. : ಮೋದಿ ಜೊತೆಗಿನ ಮಾತುಕತೆ ಗುಟ್ಟು ಬಿಚ್ಚಿಟ್ಟ ಸಿಎಂ..

April 20, 2026
Next Post
ಮಹಿಳಾ ಮೀಸಲಾತಿಯಲ್ಲಿ ಹಿಂದುಳಿದ ಜಾತಿಗಳಿಗೆ ಉಪಮೀಸಲಾತಿಯ ಅಗತ್ಯ :  ಸಿಎಂ ಸಿದ್ದರಾಮಯ್ಯ

ಬಿ.ಎಸ್.ಯಡಿಯೂರಪ್ಪ ಅವರಿಂದ ಬರ ಅಧ್ಯಯನಕ್ಕೆ ನಮ್ಮ ತಕರಾರಿಲ್ಲ : ಸಿಎಂ ಸಿದ್ದರಾಮಯ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada