• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಿಹಾರದ ಮತದಾರರಿಗೆ ವೇತನ ಸಹಿತ ರಜೆ: ಡಿಸಿಎಂ ಡಿ.ಕೆ ಶಿವಕುಮಾರ್‌ ಹೇಳಿದ್ದೇನು..?

ಪ್ರತಿಧ್ವನಿ by ಪ್ರತಿಧ್ವನಿ
November 4, 2025
in Top Story, ಕರ್ನಾಟಕ, ರಾಜಕೀಯ
0
ಬಿಹಾರದ ಮತದಾರರಿಗೆ ವೇತನ ಸಹಿತ ರಜೆ: ಡಿಸಿಎಂ ಡಿ.ಕೆ ಶಿವಕುಮಾರ್‌ ಹೇಳಿದ್ದೇನು..?
Share on WhatsAppShare on FacebookShare on Telegram
ADVERTISEMENT

ಬೆಂಗಳೂರು: ಬಿಹಾರ ಚುನಾವಣೆಯಲ್ಲಿ ಆರ್‌ಜೆಡಿ ಹಾಗೂ ಕಾಂಗ್ರೆಸ್ ಬಹಳಷ್ಟು ಆತ್ಮ ವಿಶ್ವಾಸದಲ್ಲಿದೆ̤ ಬಿಹಾರದ ಜನತೆ ಬದಲಾವಣೆ ಬಯಸಿದ್ದಾರೆ. ಹೀಗಾಗಿ ನಾವು ಆತ್ಮವಿಶ್ವಾಸದಲ್ಲಿದ್ದೇವೆ. ಇದೇ ದೇಶದ ಒತ್ತಾಸೆಯಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಹಾರದಲ್ಲಿ ಬದಲಾವಣೆ ತರಲು ಮಹಾಘಟಬಂಧನಕ್ಕೆ ಮತ ಹಾಕಿ, ತೇಜಸ್ವಿ ಯಾದವ್ ಮುಖ್ಯಮಂತ್ರಿಯಾಗಬೇಕು ಎಂದು ಮತದಾರರಿಗೆ ಮನವಿ ಮಾಡಿದ್ದೇನೆ ಎಂದು ಹೇಳಿದರು.

C M Siddaramaiah  :  ನವೆಂಬರ್​​ ಕ್ರಾಂತಿ ಸದ್ದು, ದೆಹಲಿ ದಂಡಯಾತ್ರೆಗೆ ನಾಯಕರು ಸಜ್ಜು  #pratidhvani

ಬಿಹಾರ ಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿರುವ ಬಿಹಾರದ ಮತದಾರರಿಗೆ ವೇತನ ಸಹಿತ ರಜೆ ನೀಡುವಂತೆ ಬರೆದಿರುವ ಪತ್ರದ ಬಗ್ಗೆ ಮಾತನಾಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಮೊದಲ ಹಕ್ಕು. ನಮ್ಮ ಮತ ನಮ್ಮ ಹಕ್ಕು. ಹೀಗಾಗಿ ನಮ್ಮ ದೇಶದಲ್ಲಿ ನಮ್ಮ ಜನ ಮತದಾನ ಮಾಡಿ ಚುನಾವಣಾ ಪ್ರಕ್ರಿಯೆಯಲ್ಲಿ ಭಾಗಿಯಾಗಬೇಕು. ಕಾಂಗ್ರೆಸ್ ಪಕ್ಷದ ಅಧ್ಯಕ್ಷನಾಗಿ ಎಲ್ಲಾ ಸಂಸ್ಥೆಗಳು ಬಿಹಾರದ ಮತದಾರರಿಗೆ ವತನ ಸಹಿತ ರಜೆ ನೀಡಬೇಕು ಎಂದು ಮನವಿ ಮಾಡಿದ್ದೇನೆ ಎಂದು ತಿಳಿಸಿದರು.

ಬಿಹಾರ ಮತದಾರರಿಗಾಗಿ ವಿಶೇಷ ರೈಲು ವ್ಯವಸ್ಥೆ ಬಗ್ಗೆ ಮಾತನಾಡಿದ ಅವರು, ಈಗ ಈ ವಿಚಾರವಾಗಿ ಪ್ರತಿಕ್ರಿಯೆ ನೀಡುವುದಿಲ್ಲ. ಇಲ್ಲಿನ ಬಿಹಾರ ರಾಜ್ಯದ ಕಾರ್ಮಿಕರಿಗೆ ವೇತನ ಸಹಿತ ರಜೆ ಸಿಕ್ಕರೆ ಸಾಕು. ಅವರು ಹೋಗಿ ಮತದಾನ ಮಾಡಿ ಬರುತ್ತಾರೆ. ನಾನು ಕೇಂದ್ರ ಸರ್ಕಾರದ ವಿಚಾರದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ಎಲ್ಲರಿಗೂ ಸಹಾಯ ಮಾಡುವುದು ಕೇಂದ್ರ ಸರ್ಕಾರದ ಜವಾಬ್ದಾರಿ.

ಬಿಹಾರದ ಜನ ಇಲ್ಲಿಗೆ ಬಂದು ಕಟ್ಟಡ ನಿರ್ಮಾಣ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಆ ಮೂಲಕ ರಾಷ್ಟ್ರ ನಿರ್ಮಾಣದಲ್ಲಿ ಭಾಗಿಯಾಗಿದ್ದಾರೆ. ಅವರು ಶ್ರಮಪಟ್ಟು ಕೆಲಸ ಮಾಡುತ್ತಿದ್ದು, ಅವರ ಬಗ್ಗೆ ಹೆಮ್ಮೆ ಇದೆ. ಅವರು ತಮ್ಮದೇ ಸಂಘ ಸ್ಥಾಪಿಸಲು ಅವಕಾಶ ನೀಡುವುದಾಗಿ ಭರವಸೆ ನೀಡಿದ್ದೇನೆ. ಕೆಲವು ಅಸ್ಸಾಂ ಸೇರಿದಂತೆ ಕೆಲವು ರಾಜ್ಯಗಳ ಜನರು ಸಂಘ ಸ್ಥಾಪಿಸಲು ಅರ್ಜಿ ನೀಡಲಾಗುವುದು. ಅವರು ಆಗಾಗ ಭೇಟಿಯಾಗಿ ತಮ್ಮ ಅಭಿಪ್ರಾಯ ಹಂಚಿಕೊಳ್ಳಲು ಅವಕಾಶ ಕಲ್ಪಿಸಿಕೊಡಬೇಕು ಎಂದು ತಿಳಿಸಿದರು.

ಕಬ್ಬು ಹೋರಾಟಕ್ಕೆ ಬಿಜೆಪಿ ಬೆಂಬಲ ಘೋಷಣೆ  #pratidhvani
Tags: BiharBihar Election 2025BJPcongressDK ShivakumarkarnatakapoliticsPolitics
Previous Post

ರೇಣುಕಾಸ್ವಾಮಿ ಹ* ಕೇಸ್‌: ನಟ ದರ್ಶನ್‌ ವಿರುದ್ಧ ದಾಖಲಾದ ಸೆಕ್ಷನ್‌ಗಳು ಯಾವುವು..?

Next Post

Priyanka Kharge: ಗ್ರಾಪಂ ಮಟ್ಟದಲ್ಲಿ ಇ-ಸ್ವತ್ತು ಸಜ್ಜುಗೊಳಿಸಲು ಪ್ರಿಯಾಂಕ್‌ ಖರ್ಗೆ ಸೂಚನೆ..!!

Related Posts

ಮಿತ್ರ ಪಕ್ಷಗಳ ಟೀಕೆಗೆ ಮಣಿದ ಸಿಎಂ ವಿಜಯ್ : ವಿಶೇಷಾಧಿಕಾರಿ ನೇಮಕ ವಾಪಸ್‌
Top Story

ಮಿತ್ರ ಪಕ್ಷಗಳ ಟೀಕೆಗೆ ಮಣಿದ ಸಿಎಂ ವಿಜಯ್ : ವಿಶೇಷಾಧಿಕಾರಿ ನೇಮಕ ವಾಪಸ್‌

by ಪ್ರತಿಧ್ವನಿ
May 13, 2026
0

ಚೆನೈ : ನೂತನವಾಗಿ ತಮಿಳುನಾಡಿನ ಮುಖ್ಯಮಂತ್ರಿಯಾಗಿರುವ ನಟ ಜೋಸೆಫ್‌ ವಿಜಯ್‌ ತಮ್ಮ ಮಿತ್ರಪಕ್ಷಗಳ ಮನವಿಗೆ ಸ್ಪಂದಿಸಿ, ತಮ್ಮ ಓಎಸ್‌ಡಿಯಾಗಿದ್ದ ಜ್ಯೋತಿಷ್ಯಿಯ ನೇಮಕವನ್ನು ವಾಪಸ್‌ ಪಡೆದಿದ್ದಾರೆ. ವಿಜಯ್‌ ಪ್ರಮಾಣ ವಚನ...

Read moreDetails
Breking:ಹೃದಯಾಘಾತದಿಂದ ನಟ-ನಿರ್ಮಾಪಕ ದಿಲೀಪ್ ರಾಜ್ ನಿಧನ

Breking:ಹೃದಯಾಘಾತದಿಂದ ನಟ-ನಿರ್ಮಾಪಕ ದಿಲೀಪ್ ರಾಜ್ ನಿಧನ

May 13, 2026
ಮೋದಿ ಭಾಷಣದ ಬಳಿಕ ರಾಜಕೀಯ ಕದನ: ಸಿದ್ದರಾಮಯ್ಯ–ಪ್ರಲ್ಹಾದ್ ಜೋಶಿ ನಡುವೆ ತೀವ್ರ ವಾಕ್ಸಮರ

ಮೋದಿ ಭಾಷಣದ ಬಳಿಕ ರಾಜಕೀಯ ಕದನ: ಸಿದ್ದರಾಮಯ್ಯ–ಪ್ರಲ್ಹಾದ್ ಜೋಶಿ ನಡುವೆ ತೀವ್ರ ವಾಕ್ಸಮರ

May 13, 2026
ನೀಟ್ ಪರೀಕ್ಷೆಯಲ್ಲಿ ಭಾರೀ ಅಕ್ರಮ ಶಂಕೆ: ನಾಶಿಕ್‌ನಲ್ಲಿ ವಿದ್ಯಾರ್ಥಿಗಳ ಬಂಧನ, ದೊಡ್ಡ ಹಗರಣ ಬಯಲಾಗುವ ಸಾಧ್ಯತೆ!

ನೀಟ್ ಪರೀಕ್ಷೆಯಲ್ಲಿ ಭಾರೀ ಅಕ್ರಮ ಶಂಕೆ: ನಾಶಿಕ್‌ನಲ್ಲಿ ವಿದ್ಯಾರ್ಥಿಗಳ ಬಂಧನ, ದೊಡ್ಡ ಹಗರಣ ಬಯಲಾಗುವ ಸಾಧ್ಯತೆ!

May 12, 2026
ಸಾರಿಗೆ ನೌಕರರಿಗೆ ಸಿದ್ದರಾಮಯ್ಯ ಸರ್ಕಾರದಿಂದ ಸಿಹಿ ಸುದ್ದಿ

ಸಾರಿಗೆ ನೌಕರರಿಗೆ ಸಿದ್ದರಾಮಯ್ಯ ಸರ್ಕಾರದಿಂದ ಸಿಹಿ ಸುದ್ದಿ

May 12, 2026
Next Post

Priyanka Kharge: ಗ್ರಾಪಂ ಮಟ್ಟದಲ್ಲಿ ಇ-ಸ್ವತ್ತು ಸಜ್ಜುಗೊಳಿಸಲು ಪ್ರಿಯಾಂಕ್‌ ಖರ್ಗೆ ಸೂಚನೆ..!!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada