• Home
  • About Us
  • ಕರ್ನಾಟಕ
Sunday, January 25, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

Winter Session 2025: ಬೆಳಗಾವಿಯಲ್ಲಿ ಯಾವ ಔತಣಕೂಟವೂ ಇಲ್ಲ, ಏನೂ ಇಲ್ಲ-ಡಿಸಿಎಂ ಡಿ.ಕೆ. ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
December 12, 2025
in Top Story, ಕರ್ನಾಟಕ, ರಾಜಕೀಯ
0
Winter Session 2025: ಬೆಳಗಾವಿಯಲ್ಲಿ ಯಾವ ಔತಣಕೂಟವೂ ಇಲ್ಲ, ಏನೂ ಇಲ್ಲ-ಡಿಸಿಎಂ ಡಿ.ಕೆ. ಶಿವಕುಮಾರ್
Share on WhatsAppShare on FacebookShare on Telegram
ADVERTISEMENT

ಬೆಳಗಾವಿ: ಬೆಳಗಾವಿಯಲ್ಲಿ ರಾತ್ರಿ ಭೋಜನ ಕೂಟ, ರಾಜಕೀಯ ಸಭೆ ಜೋರಾಗಿದೆ. ಅಹಿಂದ ನಾಯಕರ ಡಿನ್ನರ್ ಮೀಟಿಂಗ್ ಮರುದಿನವೇ ದೊಡ್ಡಣ್ಣವರ್ ಫಾರ್ಮ್‌ಹೌಸ್‌ನಲ್ಲಿ ನಿನ್ನೆ ಡಿ.ಕೆ ಶಿವಕುಮಾರ್ ಆಪ್ತರು ಸಭೆ ನಡೆದಿದ್ದಾರೆ.

DK Shivakumar: ಮಾಧ್ಯಮದವರ ಪ್ರಶ್ನೆಗೆ ಡಿಕೆ ಶಿವಕುಮಾರ್..! #delhi #vote #votechori #dkshivakumar

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ʼದಿನ ಒಬ್ಬೊಬ್ಬ ಸ್ಥಳೀಯರು, ನಮ್ಮ ಕ್ಷೇತ್ರದವರು ಪ್ರೀತಿಯಿಂದ ಊಟ ತಂದು ಕೊಡುತ್ತಿದ್ದಾರೆ. ಊಟವನ್ನು ಬೇಡ ಎನ್ನಲು ಆಗುತ್ತದೆಯೇ? ಪ್ರೀತಿಯಿಂದ ಕರೆಯುತ್ತಾರೆ, ಅದಕ್ಕೆ ಒಂದೊಂದು ದಿನ ಒಂದೊಂದು ಕಡೆ ಊಟಕ್ಕೆ ಹೋಗುತ್ತೇವೆ. ಇದು ಯಾವ ಔತಣಕೂಟವೂ ಅಲ್ಲ, ಏನೂ ಅಲ್ಲʼ ಎಂದು ಹೇಳಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಕ್ಷೇತ್ರದ ಹುಡುಗನೊಬ್ಬ ಇಲ್ಲಿ ಕೆಲಸ ಮಾಡುತ್ತಿದ್ದಾನೆ. ಆತನ ಮನೆಯಿಂದ ಇವತ್ತು ಮುದ್ದೆ, ಉಪ್ಸಾರು ಊಟ ಮಾಡಿ ಕಳಿಸುತ್ತೇವೆ ಎನ್ನುತ್ತಿದ್ದಾನೆ. ಹೀಗೇ ಅವರು ಪ್ರೀತಿಯಿಂದ ಹೇಳಿದಾಗ, ಕರೆದಾಗ ಬೇಡ ಎನ್ನಲು ಆಗುತ್ತದೆಯೇ? ನಾಳಿದ್ದು ನಮ್ಮ ಆಸೀಫ್ ಸೇಠ್, ಫಿರೋಜ್ ಸೇಠ್ ಅವರು ಊಟಕ್ಕೆ ಕರೆದಿದ್ದಾರೆ ಎಂದರು.

Lakshmi Hebbalkar ತಪ್ಪು ಮಾಹಿತಿ ಕೊಟ್ಟವ್ರೆ ಅಂತ ಸ್ಪೀಕರ್ ವಿರುದ್ಧವೂ ಗುಡುಗಿದ ಅಶೋಕ್, ಸುನಿಲ್ #pratidhvani

ದೊಡ್ಡಣ್ಣನವರ ಬೆಳಗಾವಿ ಜಿಲ್ಲಾ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷರು. ನನ್ನ ಸ್ನೇಹಿತರೂ ಹೌದು. ಅವರದು ದೊಡ್ಡ ಕುಟುಂಬ. ಕಳೆದ 15 ವರ್ಷಗಳಿಂದ ನಮ್ಮ ಮನೆಗೆ ಊಟಕ್ಕೆ ಬನ್ನಿ ಎಂದು ಕರೆಯುತ್ತಿದ್ದರು. ನಮ್ಮ ಕಾಂಗ್ರೆಸ್ ಕುಟುಂಬದವರನ್ನು ಮರೆಯಲು ಆಗುತ್ತದೆಯೇ? ಹೀಗಾಗಿ ನಾನೂ ಸೇರಿದಂತೆ ಒಂದಷ್ಟು ಜನರು ಊಟಕ್ಕೆ ಹೋಗಿದ್ದೆವು, ಅಷ್ಟೇ. ಅದರಲ್ಲಿ ಯಾವ ಔತಣಕೂಟವು ಇಲ್ಲ, ಏನೂ ಇಲ್ಲ ಎಂದು ಹೇಳಿದರು.

Belagavi Session : ಎಲ್ಲರಿಗೂ 5 ನಿಮಿಷ ಕೊಟ್ಟು.. ನನಗೆ 3 ನಿಮಿಷ ಕೊಟ್ರೆ  ನ್ಯಾಯ ಎಲ್ಲಿ ಸಿಗುತ್ತೆ ಅಧ್ಯಕ್ಷರೇ.!

ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ ನೀಡಿರುವ ಬಗ್ಗೆ ಮಾತನಾಡಿದ ಅವರು, ಬೆಂಗಳೂರಿನ ಗೌರವ ಉಳಿಸಲು ನಾವು ಅಗತ್ಯ ಕ್ರಮ ಕೈಗೊಂಡಿದ್ದೇವೆ. ಮುಂದೆ ಯಾವುದೇ ರೀತಿಯ ಅನಾಹುತ ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಂಡು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ ನೀಡಿದ್ದೇವೆ. ಈ ವಿಚಾರದಲ್ಲಿ ವಹಿಸಬೇಕಾದ ಮುಂಜಾಗ್ರತಾ ಕ್ರಮಗಳ ಜವಾಬ್ದಾರಿಯನ್ನು ಗೃಹ ಸಚಿವ ಪರಮೇಶ್ವರ್ ಅವರಿಗೆ ವಹಿಸಲಾಗಿದೆ. ಕೆಎಸ್‌ಸಿಎ ಅಧ್ಯಕ್ಷರಾದ ವೆಂಕಟೇಶ್ ಪ್ರಸಾದ್ ಅವರ ತಂಡ ಹಾಗೂ ಪೊಲೀಸ್ ಅಧಿಕಾರಿಗಳು ಕೂತು ಚರ್ಚೆ ಮಾಡಲಿದ್ದಾರೆ ಎಂದು ತಿಳಿಸಿದರು.

Belagavi Session 2025: ಕಾರ್ಮಿಕರ ಮಕ್ಕಳಿಗೆ ಸ್ಕೂಲ್ ನ್ಯೂಟ್ರಷನ್‌ ಕಿಟ್..! #santhoshlad #congress
Tags: belagavi winter sessiondcm dk shivkumarKarnatakaKarnataka PoliticsPoliticsWinter session
Previous Post

ದರ್ಶನ್ ಸ್ಕ್ರೀನ್‌ ಮೇಲೆ ಬರ್ತಿದ್ದಂತೆ ಏನಾಯ್ತು? ಭಾವುಕ ಪೋಸ್ಟ್‌ ಹಂಚಿಕೊಂಡ ವಿಜಯಲಕ್ಷ್ಮಿ

Next Post

ಸಾಕು ಗಿಳಿ ರಕ್ಷಿಸಲು ಹೋಗಿ ಯುವಕ ಕರೆಂಟ್ ಶಾಕ್ ಗೆ ಬಲಿ

Related Posts

“ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಕೃಷಿ ಭೂಮಿ ಬಳಕೆಗೆ ಪರ್ಮಿಷನ್‌ ಬೇಕಿಲ್ಲ..!”
ಇದೀಗ

“ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಕೃಷಿ ಭೂಮಿ ಬಳಕೆಗೆ ಪರ್ಮಿಷನ್‌ ಬೇಕಿಲ್ಲ..!”

by ಪ್ರತಿಧ್ವನಿ
January 25, 2026
0

ಬೆಂಗಳೂರು: ನವೀಕರಿಸಬಹುದಾದ ಇಂಧನ ಯೋಜನೆಗಳು ಕೃಷಿ ಭೂಮಿಯಲ್ಲಿ ಕಾರ್ಯಾರಂಭಿಸುವುದುಕ್ಕೆ ಪೂರ್ವಾನುಮತಿ ಪಡೆಯುವ ಅವಶ್ಯತಕೆ ಇಲ್ಲ. ಇದಕ್ಕಾಗಿ ನೂತನ ವ್ಯವಸ್ಥೆಯನ್ನು ಕರ್ನಾಟಕ ಸರ್ಕಾರ ಜಾರಿಗೆ ತಂದಿದೆ, ಈ ಹೆಜ್ಜೆಯು...

Read moreDetails
ರಾಜಭವನ ಕಾಂಗ್ರೆಸ್ ಭವನ, ಆಗಿದ್ದನ್ನು ಸಿಎಂ ಸಿದ್ದರಾಮಯ್ಯ ಮರೆತರೆ..? : ಬೊಮ್ಮಾಯಿ ಕಿಡಿ

ರಾಜಭವನ ಕಾಂಗ್ರೆಸ್ ಭವನ, ಆಗಿದ್ದನ್ನು ಸಿಎಂ ಸಿದ್ದರಾಮಯ್ಯ ಮರೆತರೆ..? : ಬೊಮ್ಮಾಯಿ ಕಿಡಿ

January 25, 2026
ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:

January 25, 2026
ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ

ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ

January 25, 2026
ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

January 25, 2026
Next Post
ಸಾಕು ಗಿಳಿ ರಕ್ಷಿಸಲು ಹೋಗಿ ಯುವಕ ಕರೆಂಟ್ ಶಾಕ್ ಗೆ ಬಲಿ

ಸಾಕು ಗಿಳಿ ರಕ್ಷಿಸಲು ಹೋಗಿ ಯುವಕ ಕರೆಂಟ್ ಶಾಕ್ ಗೆ ಬಲಿ

Recent News

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:
Top Story

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:

by ಪ್ರತಿಧ್ವನಿ
January 25, 2026
ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ
Top Story

ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ

by ಪ್ರತಿಧ್ವನಿ
January 25, 2026
ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ
Top Story

ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

by ಪ್ರತಿಧ್ವನಿ
January 25, 2026
Daily Horoscope: ಇಂದು ವ್ಯವಹಾರದಲ್ಲಿ ಅತಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು..!
Top Story

Daily Horoscope: ಇಂದು ವ್ಯವಹಾರದಲ್ಲಿ ಅತಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
January 25, 2026
Siddaramaiah: ಹಣ ನಮ್ಮದು ಹೆಸರು ಮಾತ್ರ ಕೇಂದ್ರದ್ದು: ಹುಬ್ಬಳ್ಳಿಯಲ್ಲಿ ಗುಡುಗಿದ ಸಿದ್ದರಾಮಯ್ಯ
Top Story

Siddaramaiah: ಹಣ ನಮ್ಮದು ಹೆಸರು ಮಾತ್ರ ಕೇಂದ್ರದ್ದು: ಹುಬ್ಬಳ್ಳಿಯಲ್ಲಿ ಗುಡುಗಿದ ಸಿದ್ದರಾಮಯ್ಯ

by ಪ್ರತಿಧ್ವನಿ
January 24, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಕೃಷಿ ಭೂಮಿ ಬಳಕೆಗೆ ಪರ್ಮಿಷನ್‌ ಬೇಕಿಲ್ಲ..!”

“ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಕೃಷಿ ಭೂಮಿ ಬಳಕೆಗೆ ಪರ್ಮಿಷನ್‌ ಬೇಕಿಲ್ಲ..!”

January 25, 2026
ರಾಜಭವನ ಕಾಂಗ್ರೆಸ್ ಭವನ, ಆಗಿದ್ದನ್ನು ಸಿಎಂ ಸಿದ್ದರಾಮಯ್ಯ ಮರೆತರೆ..? : ಬೊಮ್ಮಾಯಿ ಕಿಡಿ

ರಾಜಭವನ ಕಾಂಗ್ರೆಸ್ ಭವನ, ಆಗಿದ್ದನ್ನು ಸಿಎಂ ಸಿದ್ದರಾಮಯ್ಯ ಮರೆತರೆ..? : ಬೊಮ್ಮಾಯಿ ಕಿಡಿ

January 25, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!