• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಯೂ ಇಲ್ಲ, ನಿಲ್ಲಿಸುವುದೂ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ಮೃತ ಪಟ್ಟಿರುವವರ ಹೆಸರಿನಲ್ಲಿ ಯೋಜನೆಗಳ ಹಣ ಪಡೆಯಲಾಗಿದೆ : ಡಿಕೆ ಶಿವಕುಮಾರ್ ಶಾಕಿಂಗ್‌‌ ಮಾತು....

ಪ್ರತಿಧ್ವನಿ by ಪ್ರತಿಧ್ವನಿ
February 26, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಯೂ ಇಲ್ಲ, ನಿಲ್ಲಿಸುವುದೂ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್
Share on WhatsAppShare on FacebookShare on Telegram

ಬೆಂಗಳೂರು : ಗ್ಯಾರಂಟಿ ಯೋಜನೆಗಳಿಂದ ಸರ್ಕಾರಕ್ಕೆ ಹೊರೆಯಾಗುತ್ತಿದೆ. ಆದರೂ ನಾವು ಯಾವುದೇ ಗ್ಯಾರಂಟಿಗಳನ್ನು ನಿಲ್ಲಿಸುವುದಿಲ್ಲ ಎಂದು ಹೇಳಿದ್ದೇವೆ. ಯಾವುದೇ ರೀತಿಯ ಪರಿಷ್ಕರಣೆಯನ್ನೂ ಮಾಡುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟಪಡಿಸಿದ್ದಾರೆ.

ADVERTISEMENT
Huge Tree Falls Across Road : ಬಿಬಿಎಂಪಿ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ.. #pratidhvani

ನಗರದಲ್ಲಿಂದು ಮಾಧ್ಯಮಗಳಿಗೆ ಗ್ಯಾರಂಟಿ ಯೋಜನೆ ನಿಲ್ಲಿಸುವ ಬಗೆಗಿನ ಊಹಾಪೋಹಗಳ ಬಗ್ಗೆ ಪ್ರತಿಕ್ರಿಯಿಸಿ,  ಉದಾಹರಣೆಗೆ ಮೃತಪಟ್ಟಿರುವ ಕೆಲವರಿಗೆ ಗ್ಯಾರಂಟಿ ಯೋಜನೆಯ ಹಣ ಸಂದಾಯವಾಗಿದೆ. ಪಡಿತರ ಅಕ್ಕಿಯನ್ನೂ ಸಹ ಮೃತಪಟ್ಟಿರುವವರ ಹೆಸರಿನಲ್ಲಿ ಪಡೆಯಲಾಗುತ್ತಿದೆ. ಗೃಹಜ್ಯೋತಿಯಲ್ಲಿ ಈ ಸಮಸ್ಯೆ ಎದುರಾಗುವುದಿಲ್ಲ” ಎಂದು ಹೇಳಿದ್ದಾರೆ.

ಮೃತಪಟ್ಟಿರುವವರ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ತೆಗೆದುಕೊಳ್ಳಲಾಗಿದೆ. ಈ ರೀತಿ ದುರುಪಯೋಗವಾಗುವುದನ್ನು ತಪ್ಪಿಸಬೇಕು. ಮೃತಪಟ್ಟವರ ಲೆಕ್ಕ ಸಿಗುತ್ತಿಲ್ಲ. ಈ ಸಮಸ್ಯೆಯನ್ನು ಹೇಗೆ ಬಗೆಹರಿಸಬೇಕು ಎಂದು ಸರ್ಕಾರ ಚರ್ಚೆ ಮಾಡುತ್ತಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ರಾಕಿಂಗ್ ಸ್ಟಾರ್ ಯಶ್ ಬಾಡಿಗಾರ್ಡ್ ಶ್ರೀನಿವಾಸ್ ಪಡೆಯುವ ಸಂಬಳ ಎಷ್ಟು ಗೊತ್ತೆ

ಸ್ಥಿತಿವಂತರು ಗ್ಯಾರಂಟಿ ಯೋಜನೆಗಳ ಸೌಲಭ್ಯ ಪಡೆಯಬೇಡಿ ಎನ್ನುವ ಸಲಹೆಯ ಬಗ್ಗೆ ನೋಡೋಣ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಹೇಳಿದ್ದಾರೆ.

ನಿನ್ನೆಯಷ್ಟೇ ಡಿಕೆ ಶಿವಕುಮಾರ್‌ ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರಕ್ಕೆ ಹೊರೆಯಾಗುತ್ತಿದೆ. ಆದರೂ ಅವುಗಳನ್ನು ನಿಲ್ಲಿಸುವುದಿಲ್ಲ ಎಂದು ಹೇಳಿದ್ದರು. ಇದಾದ ಬಳಿಕ ಈ ಬಗ್ಗೆ ವ್ಯಾಪಕ ಚರ್ಚೆಯಾಗುತ್ತಿದೆ.

Tags: Anna BhagyaCM Siddaramaiahcongress karnatakaDCM DK ShivakumarGruha JyotiGruha Laxmiguarantee schemeskannada newsKarnataka Governmentkarnataka newsPratidhvanishakti yojane
Previous Post

ಪೋಕ್ಸೋ ಕೇಸ್‌ ದಾಖಲು : ಮಲ್ಲಿಕಾರ್ಜುನ ಮುತ್ಯಾ ಫಸ್ಟ್‌ ರಿಯಾಕ್ಷನ್‌ ಏನು..?

Next Post

ಹೊಸ ರಾಜಕೀಯ ಪಕ್ಷದ ಬಗ್ಗೆ  ಶಶಿಕಲಾ ಅಚ್ಚರಿಯ ಹೇಳಿಕೆ!

Related Posts

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು
ಕರ್ನಾಟಕ

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

by ಪ್ರತಿಧ್ವನಿ
April 23, 2026
0

ಬೆಂಗಳೂರು: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಪ್ರಕಟಿಸಿದೆ. ಈ ಬಾರಿ ಉತ್ತಮ ಫಲಿತಾಂಶ ಬಂದ ಹಿನ್ನೆಲೆ, ಈ ಹಿಂದೆ ಘೋಷಿಸಲಾಗಿದ್ದ ಮೂರನೇ ಪರೀಕ್ಷೆ (Exam-3)...

Read moreDetails
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

April 23, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
Next Post
ಹೊಸ ರಾಜಕೀಯ ಪಕ್ಷದ ಬಗ್ಗೆ  ಶಶಿಕಲಾ ಅಚ್ಚರಿಯ ಹೇಳಿಕೆ!

ಹೊಸ ರಾಜಕೀಯ ಪಕ್ಷದ ಬಗ್ಗೆ  ಶಶಿಕಲಾ ಅಚ್ಚರಿಯ ಹೇಳಿಕೆ!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada