• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಇಂದಿರಾ ಕ್ಯಾಂಟೀನ್‌ಗೆ ಭೇಟಿ ನೀಡಿದ ಡಿಸಿಎಂ ಡಿ.ಕೆ ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
July 9, 2023
in ರಾಜಕೀಯ
0
ಇಂದಿರಾ ಕ್ಯಾಂಟೀನ್‌ಗೆ ಭೇಟಿ ನೀಡಿದ ಡಿಸಿಎಂ ಡಿ.ಕೆ ಶಿವಕುಮಾರ್
Share on WhatsAppShare on FacebookShare on Telegram

ಡಿಸಿಎಂ ಡಿ.ಕೆ ಶಿವಕುಮಾರ್ ಈಗ ದೇಶದಾದ್ಯಂತ ಕಾಂಗ್ರೆಸ್ ಪಕ್ಷದ ಫೈಯರ್ ಬ್ರಾಂಡ್ ಆಗಿ ಗುರುತಿಸಿಕೊಳ್ಳುತ್ತಿದ್ದಾರೆ. ಈ ನಡುವೆ ಮುಂದಿನ ಸಿಎಂ ಆಕಾಂಕ್ಷಿಯು ಆಗಿರುವ ಡಿಕೆ ಶಿವಕುಮಾರ್ ಈಗ ಜನಸಾಮಾನ್ಯರ ನಡುವೆ ಬೆರೆಯುವ ಮೂಲಕ ಜನನಾಯಕನಾಗುವತ್ತ ಹೆಜ್ಜೆಯನ್ನು ಕೂಡ ಹಿಡಿದಿದ್ದಾರೆ ಹೀಗಾಗಿ ಹಲವು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗುವುದರ ಜೊತೆಗೆ ಜನಸಾಮಾನ್ಯರ ಜೊತೆ ಸಾಮಾನ್ಯನಾಗಿ ಬೆರೆಯುವ ಕೆಲಸಕ್ಕೆ ಕೂಡ ಮುಂದಾಗುತ್ತಿದ್ದಾರೆ ಹೀಗಾಗಿ ದಿನದಿಂದ ದಿನಕ್ಕೆ ಡಿ.ಕೆ ಶಿವಕುಮಾರ್ ಅವರ ವರ್ಚಸ್ಸು ಹೆಚ್ಚಾಗುತ್ತಿದೆ

ADVERTISEMENT

ಇದಕ್ಕೆ ಪೂರಕ ಎಂಬಂತೆ ಇಂದು ನಗರ ಪ್ರದರ್ಶನ ಮಾಡಿದ್ದ ಡಿ.ಕೆ ಶಿವಕುಮಾರ್ ಇಂದಿನ ಕ್ಯಾಂಟೀನ್ಗೆ ಕೂಡ ಭೇಟಿ ನೀಡಿದ್ದಾರೆ. ಈ ಕುರಿತು ಟ್ವಿಟರ್ ನಲ್ಲಿ ಬರೆದುಕೊಂಡಿರುವ ಡಿಸಿಎಂ ಈ ಯೋಜನೆಯ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವಿಟ್‌ ಮಾಡಿರುವ ಅವರು ” ಇಂದು ನಗರ ಪ್ರದಕ್ಷಿಣೆ ನಿಮಿತ್ತ ಮಾಗಡಿ ರಸ್ತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪರಿಶೀಲನೆ ನಡೆಸುತ್ತಿದ್ದು ಇದಕ್ಕೂ ಮುನ್ನ ಚೊಕ್ಕಸಂದ್ರದ ಇಂದಿರಾ ಕ್ಯಾಂಟೀನ್ ನಲ್ಲಿ ಉಪಹಾರ ಸೇವಿಸಿದೆ ಲಕ್ಷಾಂತರ ಬಡವರ ಹಸಿವು ನೀಗಿಸುತ್ತಿರುವ ಇಂದಿರಾ ಕ್ಯಾಂಟೀನ್ ಕಾಂಗ್ರೆಸ್ ಪಕ್ಷದ ಮಹತ್ತರ ಕೊಡುಗೆ ಎಂದು ಹೇಳಿಕೊಳ್ಳಲು ಹೆಮ್ಮೆಯಾಗುತ್ತದೆ” ಇಂದು ತಮ್ಮ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ

ಡಿಕೆ ಶಿವಕುಮಾರ್ ಅವರ ಈ ಪೋಸ್ಟಿಗೆ ಸಾವಿರಾರು ಮಂದಿ ಕಾಮೆಂಟ್ ಮಾಡಿದ್ದು ಇಂದಿರಾ ಕ್ಯಾಂಟೀನ್ ಇನ್ನಷ್ಟು ಉನ್ನತೀಕರಣಗೊಳ್ಳಲಿ ಇನ್ನಷ್ಟು ಜಿಲ್ಲೆಗಳಿಗೆ ವಿಸ್ತರಿಸಿಕೊಳ್ಳಲಿ ಎಂದು ಆಶಯವನ್ನು ವ್ಯಕ್ತಪಡಿಸಿದ್ದಾರೆ.

Tags: CMSiddaramaiahCongress PartyDKShivakumarIndira Canteen
Previous Post

ಆರ್‌ಎಸ್‌ಎಸ್ ಶಾಲೆಗಳು: ಕೋಮುವಾದದ ಪಠ್ಯಪುಸ್ತಕಗಳು, ಹಿಂದುತ್ವದ ವಿಷ ಬಿತ್ತುವಿಕೆ ; ಭಾಗ-1

Next Post

ವಂದೇ ಭಾರತ್ ರೈಲುಗಳ ಕೇಸರಿಕರಣಕ್ಕೆ ಮುಂದಾಯಿತೆ ಕೇಂದ್ರ ಸರ್ಕಾರ.!?

Related Posts

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!
Top Story

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

by ಪ್ರತಿಧ್ವನಿ
April 22, 2026
0

ಮುಂಬೈ : ಟ್ರಾಪೀಕ್‌ ಕಿರಿ ಕಿರಿ ಅನುಭವಿಸಿದ ಮಹಿಳೆಯೊಬ್ಬಳು ಪೊಲೀಸ್‌ ಅಧಿಕಾರಿ ಹಾಗೂ ಇಲ್ಲಿನ ಸಚಿವರಿಗೆ ಖಡಕ್‌ ಕ್ಲಾಸ್‌ ತೆಗೆದುಕೊಂಡ ಘಟನೆ ನಡೆದಿದೆ. ಮಂಗಳವಾರ ವರ್ಲಿ ಪ್ರದೇಶದಲ್ಲಿ...

Read moreDetails
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

April 21, 2026
ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

April 21, 2026
Next Post
ವಂದೇ ಭಾರತ್ ರೈಲುಗಳ ಕೇಸರಿಕರಣಕ್ಕೆ ಮುಂದಾಯಿತೆ ಕೇಂದ್ರ ಸರ್ಕಾರ.!?

ವಂದೇ ಭಾರತ್ ರೈಲುಗಳ ಕೇಸರಿಕರಣಕ್ಕೆ ಮುಂದಾಯಿತೆ ಕೇಂದ್ರ ಸರ್ಕಾರ.!?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada