• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಿಎಂ ಸಿದ್ದರಾಮಯ್ಯಗೆ ದಿಢೀರ್ ಪತ್ರ ಬರೆದ ಡಿಕೆ ಶಿವಕುಮಾರ್‌ :ಕಾರಣವೇನು..?

ಪ್ರಾಧಿಕಾರ, ನಿಗಮ ಮಂಡಳಿಗಳ ಅಧ್ಯಕ್ಷರ ಅವಧಿಯನ್ನು ವಿಸ್ತರಿಸುವಂತೆ ಡಿಕೆ ಶಿವಕುಮಾರ್‌ ಪತ್ರ..

ಪ್ರತಿಧ್ವನಿ by ಪ್ರತಿಧ್ವನಿ
February 27, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಸಿಎಂ ಸಿದ್ದರಾಮಯ್ಯಗೆ ದಿಢೀರ್ ಪತ್ರ ಬರೆದ ಡಿಕೆ ಶಿವಕುಮಾರ್‌ :ಕಾರಣವೇನು..?
Share on WhatsAppShare on FacebookShare on Telegram

ಬೆಂಗಳೂರು : ರಾಜ್ಯದ ಕೆಲವು ಕಾಡಾ ಅಭಿವೃದ್ಧಿ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರದ ಅಧ್ಯಕ್ಷರ ಅವಧಿಯನ್ನು ಮುಂದುವರೆಸಿ ಆದೇಶ ಹೊರಡಿಸುವಂತೆ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ದಿಢೀರ್‌ ಪತ್ರ ಬರೆಯುವ ಮೂಲಕ ಸಂಚಲನ ಸೃಷ್ಟಿಸಿದ್ದಾರೆ.‌

ADVERTISEMENT
Kumaraswamy on His administration: ಗುತ್ತಿಗೆದಾರರ ಬಾಕಿ ಪಾವತಿ ಗುಟ್ಟು ಬಿಚ್ಚಿಟ್ರು ಕುಮಾರಣ್ಣ #pratidhvani

ಡಿಕೆ ಶಿವಕುಮಾರ್ ಪತ್ರದಲ್ಲೇನಿದೆ..?

ದಿನಾಂಕ 28-02-2024 ರಂದು ವಿವಿಧ ಪ್ರಾಧಿಕಾರದ ಅಧ್ಯಕ್ಷರು ಹಾಗೂ ನಿಗಮ ನಿಗಮ ಮಂಡಳಿಗಳಿಗೆ ಡಿಸಿಸಿ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಮುಖಂಡರುಗಳನ್ನು ಎರಡು ವರ್ಷಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ನೇಮಕ ಮಾಡಲಾಗಿದ್ದು, ದಿನಾಂಕ 07.02.2026ರಂದು ಆದೇಶದ ಪಟ್ಟಿಯಲ್ಲಿರುವ ಕೆಲವರಿಗೆ ರಾಜ್ಯ ಸಚಿವ ಸ್ಥಾನಮಾನ ನೀಡಿ ಮುಂದಿನ ಆದೇಶದವರೆಗೆ ಮುಂದುವರೆಸಲು ಆದೇಶ ಮಾಡಿದ್ದು,

Vijayapura Janata Samavesha : ವಿಜಯಪುರದಲ್ಲಿ ದಳಪತಿಗಳ ಹವಾ..! ಯತ್ನಾಳ್‌ಗೆ ಶಾಕ್‌..? #pratidhvani

ಇದರಲ್ಲಿ ಕಾಡಾ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರುಗಳನ್ನು ಮತ್ತು ಯೋಜನಾ ಅಧ್ಯಕ್ಷರುಗಳನ್ನು ಕೈಬಿಡಲಾಗಿರುತ್ತದೆ. ಪ್ರಸ್ತುತ ಸದರಿ ಪ್ರಾಧಿಕಾರಗಳಿಗೆ ಬೇರೆ ಅಧ್ಯಕ್ಷರನ್ನು ನೇಮಕ ಮಾಡಿಲ್ಲವಾದ್ದರಿಂದ ಮುಂದಿನ ಆದೇಶದವರೆಗೆ ಅಥವಾ ನೇಮಕ ಮಾಡುವವರೆಗೆ ಈ ಕೆಳಕಂಡ ಅಧ್ಯಕ್ಷರುಗಳನ್ನು ಮುಂದುವರೆಸುವ ಬಗ್ಗೆ ಸೂಕ್ತ ಆದೇಶ ಹೊರಡಿಸಲು ಕೋರಿದೆ.

ನೂತನ ಪ್ರಾಧಿಕಾರ ಹಾಗೂ ನಿಗಮ ಮಂಡಳಿಗಳಿಗೆ ನೇಮಿಸುವಂತೆ ಡಿಕೆ ಶಿವಕುಮಾರ್‌ ಸೂಚಿಸಿರುವ ಹೆಸರುಗಳ ಪಟ್ಟಿ ಇಲ್ಲಿದೆ ನೋಡಿ..

Tags: CM SiddaramaiahCongress workersCorporation BoardCorporationsDCC President PostDCM DK ShivakumarDevelopment of BoardsKADA Boardkannada newsKarnataka Congresskarntaka newsKPCC presidentPratidhvani
Previous Post

ವಿಶ್ವವಿಖ್ಯಾತ  ಬೆಂಗಳೂರು ಕರಗಕ್ಕೆ ದಿನಾಂಕ ನಿಗದಿ 

Next Post

ದಲಿತ ಬಳಿಕ ಲಿಂಗಾಯತ ಮುಖ್ಯಮಂತ್ರಿ ಅಸ್ತ್ರ..! : ಈ ನಾಯಕನಿಗೆ ಸಿಎಂ ಪಟ್ಟ..?

Related Posts

ಪ್ಲೇಆಫ್‌ಗೆ ಲಗ್ಗೆ ಇಟ್ಟ ಆರ್‌ಸಿಬಿ : 23 ರನ್‌ಗಳಿಂದ ಪಂಜಾಬ್‌ ಮಣಿಸಿ ಗೆದ್ದು ಬೀಗಿದ ರೆಡ್‌ ಆರ್ಮಿ..
Top Story

ಪ್ಲೇಆಫ್‌ಗೆ ಲಗ್ಗೆ ಇಟ್ಟ ಆರ್‌ಸಿಬಿ : 23 ರನ್‌ಗಳಿಂದ ಪಂಜಾಬ್‌ ಮಣಿಸಿ ಗೆದ್ದು ಬೀಗಿದ ರೆಡ್‌ ಆರ್ಮಿ..

by ಪ್ರತಿಧ್ವನಿ
May 17, 2026
0

ಬೆಂಗಳೂರು : ಪಂಜಾಬ್​ ಕಿಂಗ್ಸ್​ ವಿರುದ್ಧ ನಡೆದ ಐಪಿಎಲ್​ 2026ರ 61ನೇ ಪಂದ್ಯದಲ್ಲಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡ ಭರ್ಜರಿ ಪ್ರದರ್ಶನ ನೀಡಿದ್ದು ಗೆಲುವಿನ ರಣಕೇಕೆ ಹಾಕಿದೆ...

Read moreDetails
ಚಂಡ ಮಾರುತ ಬರುವ ಮುನ್ನ ಶಾಂತವಾಗಿರುತ್ತೆ : ಇರಾನ್‌ ಮೇಲೆ ಟ್ರಂಪ್ ಮತ್ತೆ ದಾಳಿಯ ಮುನ್ಸೂಚನೆ..!

ಚಂಡ ಮಾರುತ ಬರುವ ಮುನ್ನ ಶಾಂತವಾಗಿರುತ್ತೆ : ಇರಾನ್‌ ಮೇಲೆ ಟ್ರಂಪ್ ಮತ್ತೆ ದಾಳಿಯ ಮುನ್ಸೂಚನೆ..!

May 17, 2026
ಅಬ್ಬರಿಸಿದ ಆರ್‌ಸಿಬಿ ರನ್‌ ಮಷಿನ್‌ ಕೊಹ್ಲಿ : ಪಂಜಾಬ್‌ಗೆ ಬೃಹತ್‌ ಮೊತ್ತದ ಟಾರ್ಗೆಟ್‌..!

ಅಬ್ಬರಿಸಿದ ಆರ್‌ಸಿಬಿ ರನ್‌ ಮಷಿನ್‌ ಕೊಹ್ಲಿ : ಪಂಜಾಬ್‌ಗೆ ಬೃಹತ್‌ ಮೊತ್ತದ ಟಾರ್ಗೆಟ್‌..!

May 17, 2026
ಮತ್ತೆ ಡಿಸಿಎಂ ಆಗ್ತಾರಾ ಅಥಣಿ ಶಾಸಕ..? : ಬೆಳಗಾವಿ ಜಿಲ್ಲೆಗೆ ಮಹತ್ವದ ಸ್ಥಾನದ ಬಗ್ಗೆ ಸವದಿ ಹೇಳಿದ್ದೇನು..?

ಮತ್ತೆ ಡಿಸಿಎಂ ಆಗ್ತಾರಾ ಅಥಣಿ ಶಾಸಕ..? : ಬೆಳಗಾವಿ ಜಿಲ್ಲೆಗೆ ಮಹತ್ವದ ಸ್ಥಾನದ ಬಗ್ಗೆ ಸವದಿ ಹೇಳಿದ್ದೇನು..?

May 17, 2026
KPSC ಆಯ್ತು ಈಗ KEAದಲ್ಲೂ ಅಕ್ರಮದ ವಾಸನೆ : ಸಾಮ್ರಾಟ್‌ ಅಶೋಕ್‌ ಸಿಡಿಸಿದ್ರು ಹೊಸ ಬಾಂಬ್‌..!

KPSC ಆಯ್ತು ಈಗ KEAದಲ್ಲೂ ಅಕ್ರಮದ ವಾಸನೆ : ಸಾಮ್ರಾಟ್‌ ಅಶೋಕ್‌ ಸಿಡಿಸಿದ್ರು ಹೊಸ ಬಾಂಬ್‌..!

May 17, 2026
Next Post
ದಲಿತ ಬಳಿಕ ಲಿಂಗಾಯತ ಮುಖ್ಯಮಂತ್ರಿ ಅಸ್ತ್ರ..! : ಈ ನಾಯಕನಿಗೆ ಸಿಎಂ ಪಟ್ಟ..?

ದಲಿತ ಬಳಿಕ ಲಿಂಗಾಯತ ಮುಖ್ಯಮಂತ್ರಿ ಅಸ್ತ್ರ..! : ಈ ನಾಯಕನಿಗೆ ಸಿಎಂ ಪಟ್ಟ..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!