• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಗ್ಯಾರಂಟಿ ಯೋಜನೆಗಳಿಂದ ಸರ್ಕಾರಕ್ಕೆ ಹೊರೆ : ಡಿಕೆಶಿ ಮಾತಿಗೆ ಸಿಎಂ ಹೇಳಿದ್ದೇನು..?

ಗ್ಯಾರಂಟಿಗಳು ಕೇವಲ ಹಣಕಾಸು ನೆರವು ಅಲ್ಲ; ಜನರಲ್ಲಿ ಆತ್ಮವಿಶ್ವಾಸ ಮತ್ತು ಧೈರ್ಯ ತುಂಬುವ ಕ್ರಮವಾಗಿದೆ ಎಂದ ಡಿಕೆ ಶಿವಕುಮಾರ್..

ಪ್ರತಿಧ್ವನಿ by ಪ್ರತಿಧ್ವನಿ
February 26, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಗ್ಯಾರಂಟಿ ಯೋಜನೆಗಳಿಂದ ಸರ್ಕಾರಕ್ಕೆ ಹೊರೆ : ಡಿಕೆಶಿ ಮಾತಿಗೆ ಸಿಎಂ ಹೇಳಿದ್ದೇನು..?
Share on WhatsAppShare on FacebookShare on Telegram

ಬೆಂಗಳೂರು : 5 ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರ ದಿವಾಳಿಯಾಗುತ್ತಿದೆ, ಅಭಿವೃದ್ದಿ ಕಾರ್ಯಗಳು ನಡೆಯುತ್ತಿಲ್ಲ ಎಂಬ ಆರೋಪವನ್ನು ವಿಪಕ್ಷಗಳು ಮಾಡುತ್ತಿವೆ. ಆದರೂ ಈ ಬಗ್ಗೆ ನಮ್ಮಲ್ಲಿ ಎಲ್ಲವೂ ಸರಿಯಿದೆ ಎಂಬಂತೆ ಸರ್ಕಾರ ತನ್ನ ವೈಫಲ್ಯಗಳನ್ನು ಮುಚ್ಚಿಕೊಳ್ಳುವ ಕೆಲಸಕ್ಕೆ ಮುಂದಾಗಿತ್ತು.

ADVERTISEMENT
DCM DK Shivakumar On Guarantee Schemes: ಗ್ಯಾರಂಟಿ ಯೋಜನೆಗಳಿಂದ ಬರ್ಡನ್ ಎಂದ ಡಿಸಿಎಂ #pratidhvani

ಆದರೆ ಇದೀಗ ಈ ಬಗ್ಗೆ ಖುದ್ದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಸತ್ಯ ಒಪ್ಪಿಕೊಂಡಿದ್ದು, ಉಚಿತ ಗ್ಯಾರಂಟಿ ಯೋಜನೆಗಳಿಂದ ಸರ್ಕಾರಕ್ಕೆ ಹೊರೆಯಾಗುತ್ತಿದೆ ಎಂದು ಹೇಳಿದ್ದಾರೆ.

ನಗರದಲ್ಲಿ ಕುಸುಮ ಸಂಜೀವಿನಿ ಯೋಜನೆಯ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿ, ಜನರ ಹಿತದೃಷ್ಟಿಯಿಂದ ನಾವು ಗ್ಯಾರಂಟಿ ಯೋಜನೆಗಳನ್ನು ಮುಂದುವರೆಸಿದ್ದೇವೆ. ಇದರಿಂದ ಸರ್ಕಾರಕ್ಕೆ ಹೊರೆಯಾದರೂ ಕೂಡ ಜನರ ಸಂಕಷ್ಟದ ಸಮಯದಲ್ಲಿ ಅವರು ಮಾನಸಿಕವಾಗಿ ಕುಗ್ಗದಂತೆ, ಕುಟುಂಬಗಳಲ್ಲಿ ಆರ್ಥಿಕ ಅಭದ್ರತೆ ಕಾಡದಂತೆ ನೋಡಿಕೊಳ್ಳುವ ಉದ್ದೇಶಕ್ಕಾಗಿಯೇ ಈ ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ಡಾ ರಾಜಕುಮಾರ ಅಪರಣ ಕೇಸ್: 24 ವರುಷಗಳ ಕಾನೂನು ಹೋರಾಟ ಅಂತ್ಯ 

ಇವು ಕೇವಲ ಹಣಕಾಸು ನೆರವು ಅಲ್ಲ; ಜನರಲ್ಲಿ ಆತ್ಮವಿಶ್ವಾಸ ಮತ್ತು ಧೈರ್ಯ ತುಂಬುವ ಕ್ರಮವಾಗಿದೆ.  ಭ್ರಷ್ಟಾಚಾರ ರಹಿತ ನೇಮಕಾತಿಗೆ ಸರ್ಕಾರ ಬದ್ಧವಾಗಿದೆ. ಖಾಲಿ ಹುದ್ದೆಗಳ ಭರ್ತಿ ವಿಚಾರವನ್ನು ಸಚಿವ ಸಂಪುಟದಲ್ಲಿ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.

ಇನ್ನೂ ವರ್ಷಕ್ಕೆ 52 ಸಾವಿರ ಕೋಟಿ ರೂಪಾಯಿಗಿಂತಲೂ ಹೆಚ್ಚು ಮೊತ್ತವನ್ನು ಗ್ಯಾರಂಟಿಗಳಿಗಾಗಿ ಕೊಡಲಾಗುತ್ತಿದೆ, ಅದು ಬರ್ಡನ್ ಎಂದು ಅವರು ಹೇಳಿರಬಹುದು ಅಷ್ಟೆ. ಹಾಗಂತ ನಾವು ಗ್ಯಾರಂಟಿಗಳಿಗೆ ಅನುದಾನ ನಿಲ್ಲಿಸಿಲ್ಲ. ಗ್ಯಾರಂಟಿ ಯೋಜನೆಗಳಿಗೆ 1.20 ಲಕ್ಷ ಕೋಟಿ ರೂಪಾಯಿಗಳನ್ನು ಈಗಾಗಲೇ ಮೀಸಲಿಡಲಾಗಿದೆ ಮತ್ತು ಅಭಿವೃದ್ಧಿ ಕಾರ್ಯಗಳು ಮುಂದುವರಿಯಲಿವೆ ಎಂದು ಸಿಎಂ ಸಿದ್ದರಾಮಯ್ಯ ಪುನರುಚ್ಚರಿಸಿದ್ದಾರೆ.

ಗ್ಯಾರಂಟಿ ಯೋಜನೆಗಳಿಂದ ಸರ್ಕಾರಕ್ಕೆ ಹೊರೆಯಾಗುತ್ತಿದೆ ಎಂದು ಖುದ್ದು ಸರ್ಕಾರವೇ ಒಪ್ಪಿಕೊಂಡ ಬಳಿಕ ಇದೀಗ ವಿಪಕ್ಷಗಳು ರಾಜ್ಯ ಸರ್ಕಾರ ಖಜಾನೆ ಖಾಲಿಯಾಗಿದೆ ಪ್ರತಿಭಟನೆಗಳು ಹಾಗೂ ಗಲಭೆಗಳಿಂದ ರಾಜ್ಯದಲ್ಲಿ 6ನೇ ಗ್ಯಾರಂಟಿಯಾಗಿ ಅರಾಜಕತೆಯನ್ನು ನೀಡಲಾಗಿದೆ ಎಂದು ಟೀಕಿಸಿವೆ.

Tags: Anna Bhagyabjp karnatakaCM SiddaramaiahCongress KarnatakakDK ShivakumarFinancial BurdenGruhajyotiGruhalaxmiguarantee schemeguaranteesJDS Karnatakakannada newskarnataka newsKarnataka PoliticsPratidhvaniYuva Nidhi
Previous Post

ರಾಕಿಂಗ್ ಸ್ಟಾರ್ ಯಶ್ ಬಾಡಿಗಾರ್ಡ್ ಶ್ರೀನಿವಾಸ್ ಪಡೆಯುವ ಸಂಬಳ ಎಷ್ಟು ಗೊತ್ತೆ

Next Post

ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೋ ಕೇಸ್‌ : ಬಂಧನದ ಭೀತಿಯಲ್ಲಿ ಸ್ವಯಂಘೋಷಿತ ದೇವಮಾನವ..!

Related Posts

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು
ಕರ್ನಾಟಕ

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

by ಪ್ರತಿಧ್ವನಿ
April 23, 2026
0

ಬೆಂಗಳೂರು: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಪ್ರಕಟಿಸಿದೆ. ಈ ಬಾರಿ ಉತ್ತಮ ಫಲಿತಾಂಶ ಬಂದ ಹಿನ್ನೆಲೆ, ಈ ಹಿಂದೆ ಘೋಷಿಸಲಾಗಿದ್ದ ಮೂರನೇ ಪರೀಕ್ಷೆ (Exam-3)...

Read moreDetails
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

April 23, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
Next Post
ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೋ ಕೇಸ್‌ : ಬಂಧನದ ಭೀತಿಯಲ್ಲಿ ಸ್ವಯಂಘೋಷಿತ ದೇವಮಾನವ..!

ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೋ ಕೇಸ್‌ : ಬಂಧನದ ಭೀತಿಯಲ್ಲಿ ಸ್ವಯಂಘೋಷಿತ ದೇವಮಾನವ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada