• Home
  • About Us
  • ಕರ್ನಾಟಕ
Thursday, June 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

DCM ಹುದ್ದೆಗೆ ಡಿಕೆಶಿ ರಾಜೀನಾಮೆ ಕೊಡಲಿ .. ರೇವಣ್ಣ ಕೇಸ್ ತನಿಖೆಯನ್ನ CBI ಗೆ ವಹಿಸಲಿ : ಸಚಿವ ಪ್ರಲ್ಹಾದ್ ಜೋಶಿ

ಪ್ರತಿಧ್ವನಿ by ಪ್ರತಿಧ್ವನಿ
May 10, 2024
in ಇದೀಗ, ಕರ್ನಾಟಕ, ರಾಜಕೀಯ
0
DCM ಹುದ್ದೆಗೆ ಡಿಕೆಶಿ ರಾಜೀನಾಮೆ ಕೊಡಲಿ .. ರೇವಣ್ಣ ಕೇಸ್ ತನಿಖೆಯನ್ನ CBI ಗೆ ವಹಿಸಲಿ : ಸಚಿವ ಪ್ರಲ್ಹಾದ್ ಜೋಶಿ
Share on WhatsAppShare on FacebookShare on Telegram

ಹಾಸನ ಅಶ್ಲೀಲ ವಿಡಿಯೋ ಕೇಸ್ ರಾಜಕೀಯ ವಲಯದಲ್ಲಿ ಸಾಕಷ್ಟು ಅಲ್ಲೋಲ ಕಲ್ಲೋಲವನ್ನ ಸೃಷ್ಟಿಸಿದೆ. ಪೆನ್ ಡ್ರೈವ್ ಹಂಚಿಕೆ ವಿಚಾರವಾಗಿ ಡಿಸಿಎಂ ಡಿಕೆಶಿ ವಿರುದ್ಧ ನೇರಾನೇರ ಆರೋಪ ಕೇಳಿಬರುತ್ತಿದೆ. ಇದೇ ವಿಚಾರವನ್ನ ಟಾರ್ಗೆಟ್ ಮಾಡಿ ಕಮಲಪಾಳಯ ಕೈ ಪಡೆ ವಿರುದ್ಧ ತಿರುಗಿಬೀಳುತ್ತಿದೆ.

ADVERTISEMENT

ಪ್ರಜ್ವಲ್ ರೇವಣ್ಣ ವಿರುದ್ದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಗೊಂದಲ ಇದೆ. ಹೀಗಾಗಿ ಪ್ರಕರಣವನ್ನ ಪ್ರಕರಣ ಸಿಬಿಐಗೆ ವಹಿಸಲಿ , ಇಲ್ಲ ಡಿಕೆ ಶಿವಕುಮಾರ್ ಡಿಸಿಎಂ ಹುದ್ದೆಗೆ ರಾಜೀನಾಮೆ ಕೊಟ್ಟು ತನಿಖೆ ಎದುರಿಸಲಿ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗ್ರಹಿಸಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಪ್ರಹ್ಲಾದ್ ಜೋಶಿ, ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ನಮ್ಮ ನಿಲುವು ಸ್ಪಷ್ಟವಾಗಿದೆ. ತಪ್ಪಿಸಸ್ಥರಿಗೆ ಶಿಕ್ಷೆ ಆಗಲೇಬೇಕು. ಆದರೆ ನಿಷ್ಪಕ್ಷಪಾತವಾಗಿ ತನಿಖೆಯಾಗಬೇಕು. ಆದರೆ ಎಸ್‌ಐಟಿ ತನಿಖೆ ಸಮರ್ಪಕವಾಗಿ ಸಾಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.ಏಪ್ರಿಲ್ 21ರಂದು ವಿಡಿಯೋಗಳು ಬಿಡುಗೆಡಯಾಗಿದೆ. ವಿಡಿಯೋಗಳು ಹಾಸನ ಮಾತ್ರವಲ್ಲದೆ ಹುಬ್ಬಳ್ಳಿಗೂ ಬಂದಿವೆ. ಆದರೆ ರಾಜ್ಯ ಸರ್ಕಾರ ಆಗ ಏಕೆ ಎಫ್‌ಐಆರ್ ದಾಖಲಿಸಲಿಲ್ಲ. ಪ್ರಜ್ವಲ್ ವಿದೇಶಕ್ಕೆ ಹೋಗುವುದನ್ನು ರಾಜ್ಯ ಸರ್ಕಾರ ಯಾಕೆ ತಡೆಯಲಿಲ್ಲ? ಈ ಪ್ರಶ್ನೆಗಳಿಗೆ ರಾಜ್ಯ ಸರ್ಕಾರ ಯಾಕೆ ಉತ್ತರ ನೀಡುತ್ತಿಲ್ಲ ಎಂದು ಪ್ರಹ್ಲಾದ್ ಜೋಶಿ ಕಿಡಿಕಾರಿದರು

Tags: BengaloreDKShivakumarHassan DistrictPrajwal RevannaPralhad Joshi
Previous Post

ದೇವರಾಜೇಗೌಡಗೆ ಬಿಗ್ ಶಾಕ್! ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ವಶಕ್ಕೆ ಪಡೆದ ಪೊಲೀಸರು ! 

Next Post

ರೇವಣ್ಣ ಬಸವನಗುಡಿ ನಿವಾಸದಲ್ಲಿ 2ನೇ ಬಾರಿ SIT ಮಹಜರು

Related Posts

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .
Top Story

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

by ಪ್ರತಿಧ್ವನಿ
June 18, 2025
0

ಪ್ರಮುಖಪಾತ್ರದಲ್ಲಿ ಕನಸಿನ ರಾಣಿ ಮಾಲಾಶ್ರೀ, "ಬಿಗ್ ಬಾಸ್" ಖ್ಯಾತಿಯ ತನಿಷಾ ಕುಪ್ಪಂಡ ಹಾಗೂ ಕಿಶನ್ ನಟನೆ . ಆರ್ ಹೆಚ್ ಎಂಟರ್ ಪ್ರೈಸಸ್ ಲಾಂಛನದಲ್ಲಿ ಎನ್ ಹನುಮಂತರಾಜು...

Read moreDetails
ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

June 18, 2025

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

June 18, 2025
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

June 18, 2025
Next Post
ಜೂನ್ ರವರೆಗೂ ಪ್ರಜ್ವಲ್ ದೇಶಕ್ಕೆ ಮರಳೋದು ಡೌಟ್! ಫಲಿತಾಂಶ ಬಂದ ನಂತರವೇ ಬರಲು ಪ್ಲಾನ್ !

ರೇವಣ್ಣ ಬಸವನಗುಡಿ ನಿವಾಸದಲ್ಲಿ 2ನೇ ಬಾರಿ SIT ಮಹಜರು

Please login to join discussion

Recent News

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .
Top Story

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

by ಪ್ರತಿಧ್ವನಿ
June 18, 2025
ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್
Top Story

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

by Chetan
June 18, 2025
Top Story

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

by ಪ್ರತಿಧ್ವನಿ
June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ
Top Story

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

by ಪ್ರತಿಧ್ವನಿ
June 18, 2025
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ
Top Story

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

by ಪ್ರತಿಧ್ವನಿ
June 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

June 18, 2025
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

June 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!