• Home
  • About Us
  • ಕರ್ನಾಟಕ
Saturday, January 24, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಹೆಣ್ಣು ಚಿರತೆ ಶವ ಪತ್ತೆ

ಪ್ರತಿಧ್ವನಿ by ಪ್ರತಿಧ್ವನಿ
March 8, 2023
in Top Story, ಇತರೆ / Others
0
ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಹೆಣ್ಣು ಚಿರತೆ ಶವ ಪತ್ತೆ
Share on WhatsAppShare on FacebookShare on Telegram

ಹುಣಸೂರು: ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ವೀರನಹೊಸಹಳ್ಳಿ ವಲಯದಲ್ಲಿ ಸುಮಾರು 3 ವರ್ಷದ ಹೆಣ್ಣು ಚಿರತೆ ಶವ ಪತ್ತೆಯಾಗಿದೆ.

ADVERTISEMENT

ವೀರನಹೊಸಹಳ್ಳಿ ವಲಯದ ಅಗಸನಹುಂಡಿ ಶಾಖೆಯ ಸೊಳ್ಳೆಪುರ ಬಿ.ಗಸ್ತಿನ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಮಂಗಳವಾರ ಚಿರತೆ ಶವ ಕಂಡುಬಂದಿದೆ.

ಗಸ್ತಿನಲ್ಲಿದ್ದ ಸಿಬ್ಬಂದಿಗಳ ಮಾಹಿತಿ ಮೇರೆಗೆ ಸ್ಥಳಕ್ಕೆ ನಾಗರಹೊಳೆ ಹುಲಿ ಯೋಜನೆ ಮುಖ್ಯಸ್ಥ ಹರ್ಷಕುಮಾರ್ ನರಗುಂದ, ಎಸಿಎಫ್ ದಯಾನಂದ್, ಆರ್.ಎಫ್.ಓ.ಗಣರಾಜ್ ಪಟಗಾರ್ ಭೇಟಿ ನೀಡಿ ಪರಿಶೀಲಿಸಿದರು.

ಸಾಂದರ್ಭಿಕ ಚಿತ್ರ

ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರದ ಸದಸ್ಯೆ ಕೃತಿಕಾಆಲನಹಳ್ಳಿ, ಮುಖ್ಯ ವನ್ಯಜೀವಿ ಪರಿಪಾಲಕ ಲೋಕೇಶ್ ಸಮ್ಮುಖದಲ್ಲಿ ನಾಗರಹೊಳೆ ಉದ್ಯಾನದ ಪಶುವೈದ್ಯ ಎಚ್.ರಮೇಶ್  ಮರಣೋತ್ತರ ಪರೀಕ್ಷೆ ನಡೆಸಿ, ಚಿರತೆಯು ಆಂತರಿಕ ಕಾದಾಟ ಅಥವಾ ಹುಲಿಯೊಂದಿಗೆ ಕಾದಾಟದಿಂದ ಗಾಯಗೊಂಡು ಸಾವನ್ನಪ್ಪಿರಬಹುದೆಂದು ವೈದ್ಯರು ಅಭಿಪ್ರಾಯಪಟ್ಟಿದ್ದಾರೆ.

ಈ ವೇಳೆ ಡಿ.ಆರ್.ಎಫ್.ಓ ಸಚ್ಚಿನ್, ಗಸ್ತು ಅರಣ್ಯ ಪಾಲಕ ವೆಂಕಟೇಶ್ ಹಾಗೂ ವಲಯ ಸಿಬ್ಬಂದಿ ಇದ್ದರು. ಕಳೆಬರಹವನ್ನು ಸ್ಥಳದಲ್ಲೇ ಸುಟ್ಟು ಹಾಕಲಾಯಿತು.

Tags: hunsurನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ
Previous Post

ಸೋಮಣ್ಣ ಕಾಂಗ್ರೆಸ್​ ಸೇರ್ಪಡೆ ವಿಚಾರದಲ್ಲಿ ಯಡಿಯೂರಪ್ಪ ಮೊದಲ ಪ್ರತಿಕ್ರಿಯೆ

Next Post

JM KORABU | ಅಫಜಲಪುರದ ವ್ಯಥೆಯ ಕಥೆ ಹೇಳಿದ ಕೊರಬು #PRATIDHVANI

Related Posts

ಹುಬ್ಬಳ್ಳಿ ಸಿಎಂ ಕಾರ್ಯಕ್ರಮದಲ್ಲಿ ಭಾರೀ ಅವಘಡ: ಕಟೌಟ್‌ ಕುಸಿದು ಮೂವರಿಗೆ ಗಾಯ
Top Story

ಹುಬ್ಬಳ್ಳಿ ಸಿಎಂ ಕಾರ್ಯಕ್ರಮದಲ್ಲಿ ಭಾರೀ ಅವಘಡ: ಕಟೌಟ್‌ ಕುಸಿದು ಮೂವರಿಗೆ ಗಾಯ

by ಪ್ರತಿಧ್ವನಿ
January 24, 2026
0

ಹುಬ್ಬಳ್ಳಿ:  ಹುಬ್ಬಳ್ಳಿ (Hubballi) ನಗರದಲ್ಲಿ ಇಂದು ಆಯೋಜಿಸಲಾಗಿದ್ದ ಮನೆ ಹಸ್ತಾಂತರ ಕಾರ್ಯಕ್ರಮದಲ್ಲಿ ಆಕಸ್ಮಿಕ ಅವಘಡ ಸಂಭವಿಸಿದೆ. ಕಾರ್ಯಕ್ರಮ ಆರಂಭಕ್ಕೂ ಮುನ್ನವೇ ವೇದಿಕೆಯ ಮುಂಭಾಗದಲ್ಲಿ ಅಳವಡಿಸಲಾಗಿದ್ದ ರಾಜಕೀಯ ನಾಯಕರ...

Read moreDetails
ಆ್ಯಸಿಡ್ ಬೆದರಿಕೆ: ಮತ್ತೊಮ್ಮೆ ಪೊಲೀಸ್ ಮೆಟ್ಟಿಲೇರಿದ ಅಮೃತಾಗೌಡ..!!

ಆ್ಯಸಿಡ್ ಬೆದರಿಕೆ: ಮತ್ತೊಮ್ಮೆ ಪೊಲೀಸ್ ಮೆಟ್ಟಿಲೇರಿದ ಅಮೃತಾಗೌಡ..!!

January 24, 2026
Kumaraswamy:ಹೆಚ್‌ಡಿಕೆ ಎಂಬ ಗೊಂದಲದ ಗೂಡು: ಅವಸಾನದ ಅಂಚಿನಲ್ಲಿ ಜೆಡಿಎಸ್‌ ಹೆಮ್ಮರ!

Kumaraswamy:ಹೆಚ್‌ಡಿಕೆ ಎಂಬ ಗೊಂದಲದ ಗೂಡು: ಅವಸಾನದ ಅಂಚಿನಲ್ಲಿ ಜೆಡಿಎಸ್‌ ಹೆಮ್ಮರ!

January 24, 2026
Daily Horoscope: ಇಂದು ಸರ್ವಾರ್ಥ ಸಿದ್ಧಿ ಯೋಗ ಇರುವ ರಾಶಿಗಳಿವು..!

Daily Horoscope: ಇಂದು ಸರ್ವಾರ್ಥ ಸಿದ್ಧಿ ಯೋಗ ಇರುವ ರಾಶಿಗಳಿವು..!

January 24, 2026
ಅರ್ಧಕ್ಕೆ ನಿಂತ ಕರ್ನಾಟಕದ ʼಮಿಲೆಟ್ಸ್ ಟು ಮೈಕ್ರೋಚಿಪ್ʼ ಕನಸು: ಗಣರಾಜ್ಯೋತ್ಸವ ಪರೇಡ್‌ನಲ್ಲಿ ತಾರತಮ್ಯ?

ಅರ್ಧಕ್ಕೆ ನಿಂತ ಕರ್ನಾಟಕದ ʼಮಿಲೆಟ್ಸ್ ಟು ಮೈಕ್ರೋಚಿಪ್ʼ ಕನಸು: ಗಣರಾಜ್ಯೋತ್ಸವ ಪರೇಡ್‌ನಲ್ಲಿ ತಾರತಮ್ಯ?

January 23, 2026
Next Post
JM KORABU | ಅಫಜಲಪುರದ ವ್ಯಥೆಯ ಕಥೆ ಹೇಳಿದ ಕೊರಬು #PRATIDHVANI

JM KORABU | ಅಫಜಲಪುರದ ವ್ಯಥೆಯ ಕಥೆ ಹೇಳಿದ ಕೊರಬು #PRATIDHVANI

Please login to join discussion

Recent News

ಹುಬ್ಬಳ್ಳಿ ಸಿಎಂ ಕಾರ್ಯಕ್ರಮದಲ್ಲಿ ಭಾರೀ ಅವಘಡ: ಕಟೌಟ್‌ ಕುಸಿದು ಮೂವರಿಗೆ ಗಾಯ
Top Story

ಹುಬ್ಬಳ್ಳಿ ಸಿಎಂ ಕಾರ್ಯಕ್ರಮದಲ್ಲಿ ಭಾರೀ ಅವಘಡ: ಕಟೌಟ್‌ ಕುಸಿದು ಮೂವರಿಗೆ ಗಾಯ

by ಪ್ರತಿಧ್ವನಿ
January 24, 2026
ಆ್ಯಸಿಡ್ ಬೆದರಿಕೆ: ಮತ್ತೊಮ್ಮೆ ಪೊಲೀಸ್ ಮೆಟ್ಟಿಲೇರಿದ ಅಮೃತಾಗೌಡ..!!
Top Story

ಆ್ಯಸಿಡ್ ಬೆದರಿಕೆ: ಮತ್ತೊಮ್ಮೆ ಪೊಲೀಸ್ ಮೆಟ್ಟಿಲೇರಿದ ಅಮೃತಾಗೌಡ..!!

by ಪ್ರತಿಧ್ವನಿ
January 24, 2026
Kumaraswamy:ಹೆಚ್‌ಡಿಕೆ ಎಂಬ ಗೊಂದಲದ ಗೂಡು: ಅವಸಾನದ ಅಂಚಿನಲ್ಲಿ ಜೆಡಿಎಸ್‌ ಹೆಮ್ಮರ!
Top Story

Kumaraswamy:ಹೆಚ್‌ಡಿಕೆ ಎಂಬ ಗೊಂದಲದ ಗೂಡು: ಅವಸಾನದ ಅಂಚಿನಲ್ಲಿ ಜೆಡಿಎಸ್‌ ಹೆಮ್ಮರ!

by Shivakumar
January 24, 2026
Daily Horoscope: ಇಂದು ಸರ್ವಾರ್ಥ ಸಿದ್ಧಿ ಯೋಗ ಇರುವ ರಾಶಿಗಳಿವು..!
Top Story

Daily Horoscope: ಇಂದು ಸರ್ವಾರ್ಥ ಸಿದ್ಧಿ ಯೋಗ ಇರುವ ರಾಶಿಗಳಿವು..!

by ಪ್ರತಿಧ್ವನಿ
January 24, 2026
ಅರ್ಧಕ್ಕೆ ನಿಂತ ಕರ್ನಾಟಕದ ʼಮಿಲೆಟ್ಸ್ ಟು ಮೈಕ್ರೋಚಿಪ್ʼ ಕನಸು: ಗಣರಾಜ್ಯೋತ್ಸವ ಪರೇಡ್‌ನಲ್ಲಿ ತಾರತಮ್ಯ?
Top Story

ಅರ್ಧಕ್ಕೆ ನಿಂತ ಕರ್ನಾಟಕದ ʼಮಿಲೆಟ್ಸ್ ಟು ಮೈಕ್ರೋಚಿಪ್ʼ ಕನಸು: ಗಣರಾಜ್ಯೋತ್ಸವ ಪರೇಡ್‌ನಲ್ಲಿ ತಾರತಮ್ಯ?

by ಪ್ರತಿಧ್ವನಿ
January 23, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಟಿ20 ಸರಣಿಯಲ್ಲಿ ನ್ಯೂಜಿಲೆಂಡ್‌ ಮಣಿಸಿದ ಭಾರತ : ಯಾದವ್‌ ಪಡೆಗೆ 7 ವಿಕೆಟ್‌ಗಳ ರೋಚಕ ಜಯ..!

January 24, 2026
ಹುಬ್ಬಳ್ಳಿ ಸಿಎಂ ಕಾರ್ಯಕ್ರಮದಲ್ಲಿ ಭಾರೀ ಅವಘಡ: ಕಟೌಟ್‌ ಕುಸಿದು ಮೂವರಿಗೆ ಗಾಯ

ಹುಬ್ಬಳ್ಳಿ ಸಿಎಂ ಕಾರ್ಯಕ್ರಮದಲ್ಲಿ ಭಾರೀ ಅವಘಡ: ಕಟೌಟ್‌ ಕುಸಿದು ಮೂವರಿಗೆ ಗಾಯ

January 24, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!