• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ವಾಹನಗಳ ನೋಂದಣಿ ಫಲಕಗಳ ಮೇಲೆ ಯಾವುದೇ ಹೆಸರು, ಚಿನ್ನೆ, ಲಾಂಛನ ಹಾಕುವಂತಿಲ್ಲ:  ರಾಜ್ಯ ಸರ್ಕಾರ  ಆದೇಶ

Any Mind by Any Mind
May 26, 2022
in ಕರ್ನಾಟಕ, ಸರ್ಕಾರಿ ಗೆಜೆಟ್
0
ವಾಹನಗಳ ನೋಂದಣಿ ಫಲಕಗಳ ಮೇಲೆ ಯಾವುದೇ ಹೆಸರು, ಚಿನ್ನೆ, ಲಾಂಛನ ಹಾಕುವಂತಿಲ್ಲ:  ರಾಜ್ಯ ಸರ್ಕಾರ  ಆದೇಶ
Share on WhatsAppShare on FacebookShare on Telegram

ರಾಜ್ಯದ ಯಾವುದೇ ವಾಹನಗಳ ನೋಂದಣಿ ಫಲಕಗಳ ಮೇಲೆ ಅನಧಿಕೃತ ಫಲಕಗಳನ್ನು ಯಾವುದೇ ಸಂಘ, ಸಂಸ್ಥೆಗಳ ಹೆಸರು, ಚಿನ್ನೆ, ಲಾಂಛನವನ್ನು ಹಾಕುವಂತಿಲ್ಲ ಆತರ ಹಾಕಿದರೆ ಅದು ನಿಯಮಬಾಹಿರ ಎಂದು ರಾಜ್ಯ ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಿದೆ.

ADVERTISEMENT

ಈ ಕುರಿತಂತೆ ಕರ್ನಾಟಕ ರಾಜ್ಯಪತ್ರದಲ್ಲಿ ಸುತ್ತೋಲೆ ಹೊರಡಿಸಿರುವ ರಾಜ್ಯ ಸರ್ಕಾರ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್ ಅವರು,, ವಾಹನಗಳ ನೋಂದಣಿ ಸಂಖ್ಯಾ ಫಲಕಗಳನ್ನು ಕೇಂದ್ರ ಮೋಟಾರು ವಾಹನಗಳ ನಿಯಮಗಳ 1989ರ ನಿಯಮ 50ರಲ್ಲಿ ನಿಗದಿಪಡಿಸಲಾದ ಮಾನದಂಡಗಳಿಗೆ ಅನುಗುಣವಾಗಿ ಅಳವಡಿಸಬೇಕಾಗಿರುತ್ತದೆ ಎಂದು ತಿಳಿಸಿದ್ದಾರೆ.

ಕರ್ನಾಟಕ ಮೋಟಾರು ವಾಹನಗಳ ನಿಯಮಗಳ1989ರ ನಿಯಮ145-ಎ ರಲ್ಲಿ ಖಾಸಗಿ ವಾಹನಗಳು ಸರ್ಕಾರದ ಲಾಂಛನ ಮತ್ತು ಹೆಸರುಗಳನ್ನು ವಾಹನಗಳ ಮೇಲೆ ಪ್ರದರ್ಶಿಸುವುದನ್ನು ನಿರ್ಬಂಧಿಸಲಾಗಿದೆ. ತಮ್ಮ ವಾಹನಗಳ ಮೇಲೆ ಸರ್ಕಾರಿ ಲಾಂಛನ ಅಥವಾ ಹೆಸರುಗಳನ್ನು ಅಳವಡಿಸಬೇಕಾದಲ್ಲಿ, ಕೇಂದ್ರ ಸರ್ಕಾರದಿಂದ ಅನುಮತಿ ಪಡೆದುಕೊಳ್ಳುವುದು ಅವಶ್ಯಕವಾಗಿರುತ್ತದೆ ಎಂದಿದ್ದಾರೆ.

ಈ ಬಗ್ಗೆ ಕೋರ್ಟ್ ಆದೇಶ ಕೂಡ ಇದ್ದು, ಸರ್ಕಾರದ ಲಾಂಛನಗಳನ್ನು ಉಪಯೋಗಿಸದಂತೆ ಹಾಗೂ ವಾಹನಗಳ ಮೇಲೆ ನಿಗಮ, ಮಂಡಳಿ ಮತ್ತು ಸಂಸ್ಥೆಗಳ ಹೆಸರುಗಳನ್ನು ಬರೆದ ಯಾವುದೇ ತರಹದ ಫಲಕ ಅಥವಾ ಬರಹಗಳನ್ನು ಅಳವಡಿಸಬಹಾದು ಎಂದು ಸ್ಪಷ್ಟ ಆದೇಶ ಮಾಡಿದೆ. ಮಾನ್ಯ ನ್ಯಾಯಾಲಯದ ಆದೇಶದಂತೆ ಸೂಕ್ತ ಕ್ರಮ ತೆಗೆದುಕೊಂಡು, ತ್ವರಿತವಾಗಿ ಅನಧಿಕೃತ ಫಲಕಗಳನ್ನು ತೆರವುಗೊಳಿಸಲು ಮತ್ತು ತೆಗೆದುಕೊಂಡ ಕ್ರಮಗಳ ವಿವರಗಳನ್ನು ಮಾಹಿತಿ ರೂಪದಲ್ಲಿ ನೀಡಲು ತಿಳಿಸಿದ್ದಾರೆ.

ಇಲ್ಲಿಯವರೆಗೆ ಸಾರಿಗೆ ಇಲಾಖೆ ತೆರವುಗೊಳಿಸಿರುವ ನೇಮ್ ಬೋರ್ಡ್ ಹಾಗೂ ದಂಡ ಎಷ್ಟು ಗೊತ್ತಾ..?

ರಾಜ್ಯಾದ್ಯಂತ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ಶಿವಮೊಗ್ಗ, ಬೆಳಗಾವಿ, ಗುಲ್ಬರ್ಗಾ ವಿಭಾಗದಲ್ಲಿ ಸಾರಿಗೆ ಇಲಾಖೆ ಕಾರ್ಯಾಚರಣೆ ಈಗಾಗಲೇ ಕೈಗೊಂಡಿದೆ. 2019 ಡಿಸೆಂಬರ್ ನಿಂದ 2022 ಏಪ್ರಿಲ್ ವರೆಗೂ  ತಪಾಸಣೆ ನಡೆಸಿದ ಒಟ್ಟು ವಾಹನಗಳ ಸಂಖ್ಯೆ 4,90,736.‌ ತಪಾಸಣೆ ನಡೆಸಿದ ವಾಹನಗಳ ಪೈಕಿ, 12,520 ಪ್ರಕರಣ ದಾಖಲಿಸಿ, ದಾಖಲಾದ ಪ್ರಕರಣಗಳಿಂದ‌ ವಸೂಲಿಯಾದ ಒಟ್ಟು 10,43,4397 ರೂಪಾಯಿ ದಂಡ ವಸೂಲಿ ಮಾಡಲಾಗಿದೆ. 

ಇದೇ ವೇಳೆ ಕಳೆದೊಂದು ತಿಂಗಳಲ್ಲಿ ಎಂದರೆ 16-03-22- ರಿಂದ 12-04-22 ರವರೆಗೆ 27,351 ವಾಹನಗಳ ತಪಾಸಣೆ ಮಾಡಲಾಗಿದೆ. ಈ ಪೈಕಿ 575 ವಾಹಗನಗಳ ಮೇಲೆ ಪ್ರಕರಣ ದಾಖಲು ಮಾಡಿದ್ದು, ಇದರಿಂದ ಒಟ್ಟು 1,78,900 ರೂಪಾಯಿ ದಂಡ ವಸೂಲಿ ಮಾಡಲಾಗಿದೆ. 

Tags: BJPCongress PartyCovid 19ನರೇಂದ್ರ ಮೋದಿಬಿಜೆಪಿ
Previous Post

ಜ್ಞಾನವಾಪಿ ಮಸೀದಿಯೊಳಗೆ ಶಿವಲಿಂಗವಿದೆ ಎನ್ನುವುದು 2024ರ ಚುನಾವಣೆ ಗಿಮಿಕ್ : ಸಂಸದ ಶಫೀಕರ್ ರಹಮಾನ್

Next Post

ಈ ತ್ರೈಮಾಸಿಕದಲ್ಲಿ ಕರ್ನಾಟಕಕ್ಕೆ ಅತಿ ಹೆಚ್ಚಿನ FDI ಹರಿದುಬಂದಿದೆ : ಸಿಎಂ ಬೊಮ್ಮಾಯಿ : Bommai

Related Posts

ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ – ದೊಡ್ಡ ಸಮಾರಂಭಗಳಿಗೆ ಎಸ್‌ಒಪಿ ರಚನೆ
Top Story

ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ – ದೊಡ್ಡ ಸಮಾರಂಭಗಳಿಗೆ ಎಸ್‌ಒಪಿ ರಚನೆ

by Chetan
July 2, 2025
0

ಚಿನ್ನಸ್ವಾಮಿ ಕ್ರೀಡಾಂಗಣದ (Chinnaswamy stadium) ಕಾಲ್ತುಳಿತ ದುರಂತದ (Stamped case) ಬಳಿಕ ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡಿದೆ. ರಾಜ್ಯದಲ್ಲಿ ದೊಡ್ಡ ಮಟ್ಟದ ಸಮಾರಂಭಗಳಿಗೆ ಎಸ್‌ಒಪಿ (SOP) ರಚನೆ ಮಾಡಿ...

Read moreDetails
ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 

ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 

July 2, 2025
ಸಿದ್ದು..ಸೋನಿಯಾ ಭೇಟಿ ಮಾಡಿಸಿದ್ದು ನಾನಲ್ಲ..! – ಸಿದ್ದರಾಮಯ್ಯ ಮಾಸ್ ಲೀಡರ್ : ಯು ಟರ್ನ್ ಹೊಡೆದ ಬಿ.ಆರ್ ಪಾಟೀಲ್ 

ಸಿದ್ದು..ಸೋನಿಯಾ ಭೇಟಿ ಮಾಡಿಸಿದ್ದು ನಾನಲ್ಲ..! – ಸಿದ್ದರಾಮಯ್ಯ ಮಾಸ್ ಲೀಡರ್ : ಯು ಟರ್ನ್ ಹೊಡೆದ ಬಿ.ಆರ್ ಪಾಟೀಲ್ 

July 2, 2025
ಇನ್ನೇನು ಬಂದೇಬಿಟ್ಟ ನೋಡಿ ಡೆವಿಲ್..! – ನಟ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡದಿಂದ ಬಿಗ್ ಅಪ್ಡೇಟ್ 

ಇನ್ನೇನು ಬಂದೇಬಿಟ್ಟ ನೋಡಿ ಡೆವಿಲ್..! – ನಟ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡದಿಂದ ಬಿಗ್ ಅಪ್ಡೇಟ್ 

July 2, 2025
ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

July 2, 2025
Next Post
ಈ ತ್ರೈಮಾಸಿಕದಲ್ಲಿ ಕರ್ನಾಟಕಕ್ಕೆ ಅತಿ ಹೆಚ್ಚಿನ FDI ಹರಿದುಬಂದಿದೆ : ಸಿಎಂ ಬೊಮ್ಮಾಯಿ : Bommai

ಈ ತ್ರೈಮಾಸಿಕದಲ್ಲಿ ಕರ್ನಾಟಕಕ್ಕೆ ಅತಿ ಹೆಚ್ಚಿನ FDI ಹರಿದುಬಂದಿದೆ : ಸಿಎಂ ಬೊಮ್ಮಾಯಿ : Bommai

Please login to join discussion

Recent News

ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ – ದೊಡ್ಡ ಸಮಾರಂಭಗಳಿಗೆ ಎಸ್‌ಒಪಿ ರಚನೆ
Top Story

ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ – ದೊಡ್ಡ ಸಮಾರಂಭಗಳಿಗೆ ಎಸ್‌ಒಪಿ ರಚನೆ

by Chetan
July 2, 2025
ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 
Top Story

ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 

by Chetan
July 2, 2025
ಸಿದ್ದು..ಸೋನಿಯಾ ಭೇಟಿ ಮಾಡಿಸಿದ್ದು ನಾನಲ್ಲ..! – ಸಿದ್ದರಾಮಯ್ಯ ಮಾಸ್ ಲೀಡರ್ : ಯು ಟರ್ನ್ ಹೊಡೆದ ಬಿ.ಆರ್ ಪಾಟೀಲ್ 
Top Story

ಸಿದ್ದು..ಸೋನಿಯಾ ಭೇಟಿ ಮಾಡಿಸಿದ್ದು ನಾನಲ್ಲ..! – ಸಿದ್ದರಾಮಯ್ಯ ಮಾಸ್ ಲೀಡರ್ : ಯು ಟರ್ನ್ ಹೊಡೆದ ಬಿ.ಆರ್ ಪಾಟೀಲ್ 

by Chetan
July 2, 2025
ಇನ್ನೇನು ಬಂದೇಬಿಟ್ಟ ನೋಡಿ ಡೆವಿಲ್..! – ನಟ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡದಿಂದ ಬಿಗ್ ಅಪ್ಡೇಟ್ 
Top Story

ಇನ್ನೇನು ಬಂದೇಬಿಟ್ಟ ನೋಡಿ ಡೆವಿಲ್..! – ನಟ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡದಿಂದ ಬಿಗ್ ಅಪ್ಡೇಟ್ 

by Chetan
July 2, 2025
ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.
Top Story

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

by ಪ್ರತಿಧ್ವನಿ
July 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ – ದೊಡ್ಡ ಸಮಾರಂಭಗಳಿಗೆ ಎಸ್‌ಒಪಿ ರಚನೆ

ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ – ದೊಡ್ಡ ಸಮಾರಂಭಗಳಿಗೆ ಎಸ್‌ಒಪಿ ರಚನೆ

July 2, 2025
ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 

ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 

July 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!