• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ಡೆಂಘೀಗೆ ಐದು ವರ್ಷದ ಮಗು ಸಾವು ಕೇಸ್: ವೈದ್ಯರನ್ನೇ ದೂರಿದ ಪೋಷಕರು!

ಪ್ರತಿಧ್ವನಿ by ಪ್ರತಿಧ್ವನಿ
July 8, 2024
in ಇತರೆ / Others, ಸ್ಟೂಡೆಂಟ್‌ ಕಾರ್ನರ್
0
ಡೆಂಘೀಗೆ ಐದು ವರ್ಷದ ಮಗು ಸಾವು ಕೇಸ್: ವೈದ್ಯರನ್ನೇ ದೂರಿದ ಪೋಷಕರು!
Share on WhatsAppShare on FacebookShare on Telegram

ಗದಗ:ಮಹಾಮಾರಿ ಡೆಂಘೀಗೆ ಐದು ವರ್ಷದ ಮಗು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ವೈದ್ಯರ ನಿರ್ಲಕ್ಷ್ಯವೇ ಮಗು ಸಾವಿಗೆ ಕಾರಣ ಅಂತ ಪೋಷಕರು ಆರೋಪ ಮಾಡಿದ್ದಾರೆ.ಬೆಡ್ ಇಲ್ಲದೇ ಎರಡು ಗಂಟೆ ಮಗು ನರಳಾಟ ಮಾಡಿದ್ದು, ಅಡ್ಮಿಟ್ ಮಾಡಿಕೊಳ್ಳಲು ಸಹ ಜಿಲ್ಲಾ ಆಸ್ಪತ್ರೆ ವೈದ್ಯರು ಹಿಂದೇಟು ಹಾಕಿದ್ದರು. ಬೆಡ್ ಇಲ್ಲ ಬೇರೆ ಕಡೆ ಹೋಗಿ ಅಂತ ಹೇಳಿದ್ರು. ಎರಡು ಗಂಟೆ ಬಳಿಕ ಅಡ್ಮಿಟ್ ಮಾಡಿಕೊಂಡರೂ ಸರಿಯಾಗಿ ಚಿಕಿತ್ಸೆ ನೀಡಿಲ್ಲ. ಒಂದೇ ಇದೆ ಅಂತ ಐಸಿಯುನಲ್ಲಿ ಚಿಕಿತ್ಸೆ ನೀಡಲಿಲ್ಲ. ಆಕ್ಸಿಜನ್ ಸಹ ಹಚ್ಚದೇ ನಿರ್ಲಕ್ಷ್ಯ ತೋರಿದರುಕೇವಲ ಪಿಜಿ ಡಾಕ್ಟರ್ ಗಳಿಂದ ಮಾತ್ರವೇ ಚಿಕಿತ್ಸೆ ನೀಡಿದರು . ತಜ್ಞ ವೈದ್ಯರು ಒಂದೇ ಒಂದು ಬಾರಿ ಬಂದು ಚಿಕಿತ್ಸೆ ನೀಡಿಲ್ಲ ಎಂದು ಗದಗ ಜಿಲ್ಲಾ ಆಸ್ಪತ್ರೆಯಲ್ಲಿನ ಅವ್ಯವಸ್ಥೆ ಬಗ್ಗೆ ಮಗು ತಂದೆ ತಾಯಿ ಸಾಲು ಸಾಲು ಆರೋಪ ಮಾಡಿದ್ದಾರೆ.ಮಗುವಿನ ಮನೆಯಲ್ಲಿ ತಂದೆ ತಾಯಿ ಆಕ್ರಂದನ ಮುಗಿಲು ಮುಟ್ಟಿದೆ. ಗದಗ ತಾಲೂಕಿನ ಶಿರುಂಜ ಗ್ರಾಮದ ಐದು ವರ್ಷದ ಮಗು ಸಾವನ್ನಪ್ಪಿತ್ತು. ಚಿರಾಯಿ ಮಂಜುನಾಥ ಹೊಸಮನಿ‌ 5 ವರ್ಷದ ಮಗು ಸಾವನ್ನಪ್ಪಿತ್ತು. ಘಟನೆ ಹಿನ್ನೆಲೆ ತಂದೆ ಮಂಜುನಾಥ ಹೊಸಮನಿ ತಾಯಿ ಸುಜಾತಾ ಕಣ್ಣೀರು ಹಾಕಿದ್ದಾರೆ. ಮೂವರು ಮಕ್ಕಳಲ್ಲಿ ಚಿರಾಯು ಮಾತ್ರ ಗಂಡು ಮಗನಾಗಿದ್ದ ಎನ್ನಲಾಗಿದೆ.

ADVERTISEMENT
Tags: Health & Family Welfare ServiceHealth MinisterWomen and Childrens
Previous Post

ಪವಿತ್ರ ಸ್ನೇಹಿತೆ ಸಮತಾಗೆ ಮತ್ತೆ ಪೊಲೀಸರ ಡ್ರಿಲ್ ! ಇಂದು ವಿಚಾರಣೆಗೆ ಸಮತಾ ಹಾಜರ್ !

Next Post

ಚಿಕ್ಕಬಳ್ಳಾಪುರ ಸಂಸದ ಡಾ. ಸುಧಾಕರ್ ಸಾರ್ವಜನಿಕ ಸಭೆಯಲ್ಲಿ ಜನರಿಗೆ ಮದ್ಯ ಹಂಚಿಕೆ..!

Related Posts

ಅಳಿಯನ ಮನೆಗೆ ಕನ್ನ ಹಾಕಿದ್ದ ಅತ್ತೆಗೆ ಪೊಲೀಸರಿಂದ ಜೈಲು ದಾರಿ : ಕಳ್ಳತನದ ಕಾರಣ ಕೇಳಿದ್ರೆ ಶಾಕ್‌ ಆಗ್ತೀರಾ..!
Top Story

ಅಳಿಯನ ಮನೆಗೆ ಕನ್ನ ಹಾಕಿದ್ದ ಅತ್ತೆಗೆ ಪೊಲೀಸರಿಂದ ಜೈಲು ದಾರಿ : ಕಳ್ಳತನದ ಕಾರಣ ಕೇಳಿದ್ರೆ ಶಾಕ್‌ ಆಗ್ತೀರಾ..!

by ಪ್ರತಿಧ್ವನಿ
May 1, 2026
0

ಬೆಳಗಾವಿ : ರಾಜ್ಯದಲ್ಲಿ ಕಳ್ಳತನದ ಪ್ರಕರಣಗಳು ದಿನಕ್ಕೊಂದರಂತೆ ಸುದ್ದಿಯಾಗುತ್ತಿವೆ. ಚಿನ್ನಾಭರಣ, ಮೊಬೈಲ್‌ ಕಳ್ಳತನದ ಹೀಗೆ ಒಂದಿಲ್ಲೊಂದರಂತೆ ಕೇಸ್‌ಗಳು ದಾಖಲಾಗುತ್ತಿರುತ್ತವೆ. ಆದರೆ ಜಿಲ್ಲೆಯಲ್ಲೊಂದು ಪ್ರಕರಣ ಎಲ್ಲರನ್ನೂ ಶಾಕ್‌ಗೆ ಒಳಗಾಗುವಂತೆ ಮಾಡಿದೆ....

Read moreDetails
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

April 9, 2026
ಟೆರಿಟೋರಿಯಲ್ ಆರ್ಮಿಯಲ್ಲಿ ಉದ್ಯೋಗ:ಯುವಕರಿಗೆ ಸುವರ್ಣಾವಕಾಶ

ಟೆರಿಟೋರಿಯಲ್ ಆರ್ಮಿಯಲ್ಲಿ ಉದ್ಯೋಗ:ಯುವಕರಿಗೆ ಸುವರ್ಣಾವಕಾಶ

April 1, 2026
ಇವಳು-ಅವಳು ನಮ್ಮವಳೆನಿಸುವುದು ಯಾವಾಗ ?

ಇವಳು-ಅವಳು ನಮ್ಮವಳೆನಿಸುವುದು ಯಾವಾಗ ?

March 26, 2026
Next Post

ಚಿಕ್ಕಬಳ್ಳಾಪುರ ಸಂಸದ ಡಾ. ಸುಧಾಕರ್ ಸಾರ್ವಜನಿಕ ಸಭೆಯಲ್ಲಿ ಜನರಿಗೆ ಮದ್ಯ ಹಂಚಿಕೆ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada