• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮತ್ತಿಬ್ಬರು ಅಯ್ಯಪ್ಪ ಮಾಲಾಧಾರಿಗಳ ಸಾವು:ಸಚಿವ ಸಂತೋಷ್ ಲಾಡ್ ಸಂತಾಪ.

ಪ್ರತಿಧ್ವನಿ by ಪ್ರತಿಧ್ವನಿ
December 31, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಹುಬ್ಬಳ್ಳಿ: ಹುಬ್ಬಳ್ಳಿಯ ಅಚ್ಚವ್ವನ ಕಾಲೋನಿಯ ಅಯ್ಯಪ್ಪ ದೇವಸ್ಥಾನದಲ್ಲಿ ಗ್ಯಾಸ್ ಸೋರಿಕೆಯಾಗಿ ಉಂಟಾದ ಸ್ಫೋಟದಲ್ಲಿ ಗಾಯಗೊಂಡು ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇಬ್ಬರು ಮಾಲಾಧಾರಿಗಳು ಮೃತಪಟ್ಟಿದ್ದು, ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು ಸಂತಾಪ ಸೂಚಿಸಿದ್ದಾರೆ.

ADVERTISEMENT

ಅಯ್ಯಪ್ಪ ಮಾಲಾಧಾರಿಗಳ ಪೈಕಿ ಮತ್ತಿಬ್ಬರು ಗಾಯಾಳುಗಳು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ವಿಷಯ ಕೇಳಿ ದುಃಖಿತನಾಗಿದ್ದೇನೆ ಎಂದು ಸಚಿವರು ತಿಳಿಸಿದ್ದಾರೆ.

ಎಷ್ಟೇ ಪ್ರಯತ್ನ ಪಟ್ಟರೂ ಗಾಯಾಳುಗಳನ್ನು ಉಳಿಸಿಕೊಳ್ಳಲಾಗಲಿಲ್ಲ ಎಂಬ ಕೊರಗು ಬಾಧಿಸುತ್ತಿದೆ. ಅಗಲಿದ ಜೀವಗಳ ಕುಟುಂಬಸ್ಥರಿಗೆ ನನ್ನ ಸಂತಾಪಗಳು. ಮೃತರ ಆತ್ಮಕ್ಕೆ ಸದ್ಗತಿ ಸಿಗಲೆಂದು ಪ್ರಾರ್ಥಿಸುತ್ತೇನೆ ಎಂದು ಸಂತಾಪದಲ್ಲಿ ತಿಳಿಸಿದ್ದಾರೆ.

ಗಾಯಾಳು ಅಯ್ಯಪ್ಪ ಮಾಲಾಧಾರಿಗಳಿಗೆ ಕಿಮ್ಸ್ ನಲ್ಲಿ ಅತ್ಯುತ್ತಮ ಚಿಕಿತ್ಸೆ ನೀಡಲಾಗುತ್ತಿದ್ದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಡುತ್ತಿದ್ದಾರೆ. ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ನೀಡಲು ಸಚಿವ ಲಾಡ್ ಅವರು ಸಾಕಷ್ಟು ಮುತುವರ್ಜಿ ವಹಿಸಿದ್ದರು. ಬೆಂಗಳೂರಿನ ವಿಕ್ಟೋರಿಯಾ ಅಸ್ಪತ್ರೆಯ ತಜ್ಞ ವೈದ್ಯರ ತಂಡವನ್ನು ಕಿಮ್ಸ್ ಗೆ ಕರೆಸಿದ್ದರು.

ಸಂತೋಷ್ ಲಾಡ್ ಅವರು ತಮ್ಮ ಸಂತೋಷ್ ಲಾಡ್ ಫೌಂಡೇಶನ್ ಮೂಲಕ ಗಾಯಾಳುಗಳ ಕುಟುಂಬಕ್ಕೆ ಧನ ಸಹಾಯವನ್ನು ನೀಡಿದ್ದರು. ಅಲ್ಲದೇ ಸರ್ಕಾರ ದಿಂದಲೂ ಪರಿಹಾರ ನೀಡಲಾಗಿದೆ.

Tags: Ayyappa Temple in Acchavan ColonyCondolences from Minister Santosh Lad.Death of two more Ayyappa Maladharis:HubballiHubliKIM's in Hubballiminister santosh lad
Previous Post

ಪ್ಲೆಕ್ಸ್ , ಬ್ಯಾನರ್ ಗಳ ಆಡಂಬರ ಬೇಡ- ಹುಟ್ಟುಹಬ್ಬಕ್ಕೆ ನಾನು ಈ ಬಾರಿ ಲಭ್ಯವಿಲ್ಲ ! ಅಭಿಮಾನಿಗಳಿಗೆ ಯಶ್ ಪ್ರೀತಿಯ ಮನವಿ 

Next Post

ದೇಶದ 3ನೇ ಶ್ರೀಮಂತ ಮುಖ್ಯಮಂತ್ರಿ ಸಿದ್ದರಾಮಯ್ಯ.. ಫಸ್ಟ್‌, ಸೆಕೆಂಡ್‌ ಯಾರು..?

Related Posts

ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!
Top Story

ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

by ಪ್ರತಿಧ್ವನಿ
April 19, 2026
0

ಹಾವೇರಿ : ಮಹಿಳಾ ಮೀಸಲಾತಿ ಮಸೂದೆ ರಾಜ್ಯಸಭೆ ಮತ್ತು ಲೋಕಸಭೆಯಲ್ಲಿ 2023ರಲ್ಲಿಯೇ ಅಂಗೀಕಾರವಾಗಿದೆ. ಪ್ರಸ್ತುತ ಕ್ಷೇತ್ರ ಮರುವಿಂಗಡನೆಯನ್ನು ಸೇರಿಸಿ ಮಂಡಿಸಿದ್ದಾರೆ. ನಾವು ಮಹಿಳಾ ಮೀಸಲಾತಿಗೆ ವಿರೋಧವಿಲ್ಲ ಎಂದು...

Read moreDetails
ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

April 19, 2026
ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್

ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್

April 19, 2026
ಟಿಎಂಸಿ ಸಂವಿಧಾನದ ಕತ್ತು ಹಿಸುಕುವ ಕೆಲಸ ಮಾಡುತ್ತಿದೆ : ಮಮತಾ ವಿರುದ್ಧ ಮೋದಿ ತೀವ್ರ ವಾಗ್ದಾಳಿ..

ಟಿಎಂಸಿ ಸಂವಿಧಾನದ ಕತ್ತು ಹಿಸುಕುವ ಕೆಲಸ ಮಾಡುತ್ತಿದೆ : ಮಮತಾ ವಿರುದ್ಧ ಮೋದಿ ತೀವ್ರ ವಾಗ್ದಾಳಿ..

April 19, 2026
ಅಂಬೇಡ್ಕರ್‌ ಮತ್ತು ಸಂವಿಧಾನ – ವಾಸ್ತವಗಳು

ಅಂಬೇಡ್ಕರ್‌ ಮತ್ತು ಸಂವಿಧಾನ – ವಾಸ್ತವಗಳು

April 19, 2026
Next Post
ದೇಶದ 3ನೇ ಶ್ರೀಮಂತ ಮುಖ್ಯಮಂತ್ರಿ ಸಿದ್ದರಾಮಯ್ಯ.. ಫಸ್ಟ್‌, ಸೆಕೆಂಡ್‌ ಯಾರು..?

ದೇಶದ 3ನೇ ಶ್ರೀಮಂತ ಮುಖ್ಯಮಂತ್ರಿ ಸಿದ್ದರಾಮಯ್ಯ.. ಫಸ್ಟ್‌, ಸೆಕೆಂಡ್‌ ಯಾರು..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada