• Home
  • About Us
  • ಕರ್ನಾಟಕ
Thursday, December 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಕೇರಳ ಪ್ರವಾಹ ಸಾವಿನ ಸಂಖ್ಯೆ 21ಕ್ಕೆ ಏರಿಕೆ; ಸಿಎಂ ವಿಜಯನ್‌ ಜೊತೆ ಮಾತಾಡಿದ ಪ್ರಧಾನಿ ಮೋದಿ

ಪ್ರತಿಧ್ವನಿ by ಪ್ರತಿಧ್ವನಿ
October 17, 2021
in ದೇಶ
0
ಕೇರಳ ಪ್ರವಾಹ ಸಾವಿನ ಸಂಖ್ಯೆ 21ಕ್ಕೆ ಏರಿಕೆ; ಸಿಎಂ ವಿಜಯನ್‌ ಜೊತೆ ಮಾತಾಡಿದ ಪ್ರಧಾನಿ ಮೋದಿ
Share on WhatsAppShare on FacebookShare on Telegram

ದಕ್ಷಿಣ ಮತ್ತು ಮಧ್ಯ ಕೇರಳದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಅನೇಕ ಭಾಗಗಳಲ್ಲಿ ಪ್ರವಾಹಗಳು ಮತ್ತು ಭೂಕುಸಿತಗಳು ಉಂಟಾಗಿ ರಾಜ್ಯದಲ್ಲಿ ಸುರಿಯುತ್ತಿರುವ ಭಾರಿ ಮಳೆ ಮತ್ತು ಪ್ರವಾಹಕ್ಕೆ 21ಜನರು ಬಲಿಯಾಗಿದ್ದಾರೆ, ರಕ್ಷಣಾ ಕಾರ್ಯಾಚರಣೆಗಾಗಿ ರಕ್ಷಣಾ ಪಡೆಗಳ ನೆರವು ಪಡೆಯಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ADVERTISEMENT
ಮಧ್ಯ ಮತ್ತು ದಕ್ಷಿಣ ಕೇರಳದಲ್ಲಿ ಸುರೊಯುತ್ತಿರುವ ಭಾರಿ ಮಳೆಯು 2018-2019 ರಲ್ಲಿ ಸುರಿದ ಭಾರಿ ಮಳೆಯಿಂದ ಎದುರಿಸಿದ ಪ್ರವಾಹ ಪರಿಸ್ಥಿತಿಯನ್ನು ನೆನಪಿಸುತ್ತದೆ ಆದರೆ, ಎಲ್ಲವು ನಿಯಂತ್ರಣದಲ್ಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ತಡರಾತ್ರಿ ಸಂಭವಿಸಿದ ಭೂಕುಸಿತದಿಂದಾಗಿ ನಾಲ್ಕು ಮನೆಗಳು ಪ್ರವಾಹದಲ್ಲಿ ಕೊಚ್ಚಿ ಹೋಗಿದೆ ರಕ್ಷಣಾ ಕಾರ್ಯಚರಣೆ ಚುರುಕಾಗಿದೆ ಎಂದು ಇಡುಕ್ಕಿ ಜಿಲ್ಲಾಧಿಕಾರಿ ಶೀಬಾ ಜಾರ್ಜ್ ಹೇಳಿದ್ದಾರೆ. 
 Mi-17 ಮತ್ತು ಸಾರಂಗ್ ಹೆಲಿಕಾಪ್ಟರ್‌ಗಳು ಈಗಾಗಲೇ ಅವಶ್ಯಕತೆಗಳನ್ನು ಪೂರೈಸಲು ಸ್ಟ್ಯಾಂಡ್‌ಬೈ ಮೋಡ್‌ನಲ್ಲಿವೆ ಆದರೆ ಕೊಟ್ಟಾಯಂನಲ್ಲಿ ಹವಾಮಾನ ಇನ್ನೂ ಕೆಟ್ಟದಾಗಿರುವುದರಿಂದ ಅವು ರಕ್ಷಣಾ ಕಾರ್ಯಾಚರಣೆ ಆರಂಭಿಸಲು ಸಾಧ್ಯವಾಗಿಲ್ಲ ಎಂದು ಹೇಳಿದ್ದಾರೆ.

Spoke to Kerala CM Shri @vijayanpinarayi and discussed the situation in the wake of heavy rains and landslides in Kerala. Authorities are working on the ground to assist the injured and affected. I pray for everyone’s safety and well-being.

— Narendra Modi (@narendramodi) October 17, 2021
 ಈ ಬಗ್ಗೆ ಟ್ವೀಟ್‌ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಕೇರಳದಲ್ಲಿ ಸುರಿಯುತ್ತಿರುವ  ಭಾರೀ ಮಳೆ ಮತ್ತು ಭೂಕುಸಿತದಿಂದ ಕೆಲವರು ಪ್ರಾಣ ಕಳೆದುಕೊಂಡಿರುವುದು ಬೇಸರದ ಸಂಗತಿ. ದುಃಖಿತ ಕುಟುಂಬಗಳಿಗೆ ಸಂತಾಪವನ್ನ ಸೂಚಿಸಿದ್ದಾರೆ. ಪರಿಸ್ಥಿತಿಯ ಬಗ್ಗೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರೊಂದಿಗೆ ಚರ್ಚಿಸಲಾಗಿದೆ. ಗಾಯಾಳುಗಳು ಮತ್ತು ಪೀಡಿತರಿಗೆ ಸಹಾಯ ಮಾಡಲು ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ. ನಾನು ಎಲ್ಲರ ಸುರಕ್ಷತೆ ಮತ್ತು ಯೋಗಕ್ಷೇಮಕ್ಕಾಗಿ ಪ್ರಾರ್ಥಿಸುತ್ತೇನೆ ಎಂದು ಟ್ವೀಟ್‌ ಮಾಡಿದ್ದಾರೆ.

It is saddening that some people have lost their lives due to heavy rains and landslides in Kerala. Condolences to the bereaved families.

— Narendra Modi (@narendramodi) October 17, 2021
 
Tags: Central Flood Assessment TeamCovid 19FloodFlood Reliefflood situationFlood Vicitimsflood victimsfloodsKeralaKerala FloodsKerala GovernmentKerala Stateಕರೋನಾಕೋವಿಡ್-19ನರೇಂದ್ರ ಮೋದಿ
Previous Post

ಗಾಂಧಿ ಪರಿವಾರದಿಂದ ಮಾತ್ರ ಕಾಂಗ್ರೆಸ್‌ ಒಗ್ಗಟ್ಟಾಗಿರಲು ಸಾಧ್ಯ – ಸಿದ್ದರಾಮಯ್ಯ 

Next Post

ಕೇರಳದಲ್ಲಿ ಭಾರೀ ಮಳೆ ; ಬೆಟ್ಟ ಕುಸಿತ, ಪ್ರವಾಹಕ್ಕೆ 21 ಮಂದಿ ಬಲಿ

Related Posts

Top Story

HDK: ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಬೇಡಿಕೆ ಬಹುತೇಕ ಈಡೇರಿಕೆಗೆ ಕೇಂದ್ರ ಸಮ್ಮತಿ..!!

by ಪ್ರತಿಧ್ವನಿ
December 3, 2025
0

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಅನ್ನಪೂರ್ಣದೇವಿ, ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರೊಂದಿಗೆ ಚರ್ಚೆ. ನೌಕರರ ಪ್ರಮುಖರ ಜತೆ ಅನ್ನಪೂರ್ಣದೇವಿ ಅವರನ್ನು ಭೇಟಿಯಾಗಿ ಚರ್ಚಿಸಿದ ಹೆಚ್ಡಿಕೆ...

Read moreDetails

KJ George: ಇಂಧನ ಇಲಾಖೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸಭೆ ನಡೆಸಿದ ಕೆಜೆ ಜಾರ್ಜ್‌..!!

December 3, 2025
ಕುಡುಕರಿಗೊಬ್ಬ, ಬ್ಯಾಚುಲರ್‌ಗೆ ಮತ್ತೊಬ್ಬ: ಹಿಂದೂ ದೇವತೆಗಳ ಬಗ್ಗೆ ರೇವಂತ್ ರೆಡ್ಡಿ ವಿವಾದಾತ್ಮಕ ಹೇಳಿಕೆ

ಕುಡುಕರಿಗೊಬ್ಬ, ಬ್ಯಾಚುಲರ್‌ಗೆ ಮತ್ತೊಬ್ಬ: ಹಿಂದೂ ದೇವತೆಗಳ ಬಗ್ಗೆ ರೇವಂತ್ ರೆಡ್ಡಿ ವಿವಾದಾತ್ಮಕ ಹೇಳಿಕೆ

December 3, 2025
ಭಾರತಕ್ಕೆ ರಷ್ಯಾಧ್ಯಕ್ಷ: ದೆಹಲಿಯಲ್ಲಿ ಹೈ ಅಲರ್ಟ್

ಭಾರತಕ್ಕೆ ರಷ್ಯಾಧ್ಯಕ್ಷ: ದೆಹಲಿಯಲ್ಲಿ ಹೈ ಅಲರ್ಟ್

December 2, 2025
ಕರ್ನಾಟಕದ ಬಗ್ಗೆ ಕೇಂದ್ರ ಸರ್ಕಾರದ್ದು ಮಲತಾಯಿ ಧೋರಣೆ: ಡಿಸಿಎಂ ಡಿಕೆಶಿ ಬೇಸರ

ಕರ್ನಾಟಕದ ಬಗ್ಗೆ ಕೇಂದ್ರ ಸರ್ಕಾರದ್ದು ಮಲತಾಯಿ ಧೋರಣೆ: ಡಿಸಿಎಂ ಡಿಕೆಶಿ ಬೇಸರ

December 1, 2025
Next Post
ಕೇರಳದಲ್ಲಿ ಭಾರೀ ಮಳೆ ; ಬೆಟ್ಟ ಕುಸಿತ, ಪ್ರವಾಹಕ್ಕೆ 21 ಮಂದಿ ಬಲಿ

ಕೇರಳದಲ್ಲಿ ಭಾರೀ ಮಳೆ ; ಬೆಟ್ಟ ಕುಸಿತ, ಪ್ರವಾಹಕ್ಕೆ 21 ಮಂದಿ ಬಲಿ

Please login to join discussion

Recent News

Daily Horoscope: ಇಂದು ಈ ರಾಶಿಯ ರಾಜಕೀಯ ನಾಯಕರಿಗೆ ವಿರೋಧಿಗಳಿಂದ ಸಮಸ್ಯೆ..!
Top Story

Daily Horoscope: ಇಂದು ಈ ರಾಶಿಯ ರಾಜಕೀಯ ನಾಯಕರಿಗೆ ವಿರೋಧಿಗಳಿಂದ ಸಮಸ್ಯೆ..!

by ಪ್ರತಿಧ್ವನಿ
December 4, 2025
Top Story

HDK: ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಬೇಡಿಕೆ ಬಹುತೇಕ ಈಡೇರಿಕೆಗೆ ಕೇಂದ್ರ ಸಮ್ಮತಿ..!!

by ಪ್ರತಿಧ್ವನಿ
December 3, 2025
Top Story

KJ George: ಇಂಧನ ಇಲಾಖೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸಭೆ ನಡೆಸಿದ ಕೆಜೆ ಜಾರ್ಜ್‌..!!

by ಪ್ರತಿಧ್ವನಿ
December 3, 2025
Top Story

ಅದ್ದೂರಿಯಾಗಿ ನಡೆಯಲಿದೆ “JAM JUNXION” ಬೆಂಗಳೂರಿನ ಬಿಗೆಸ್ಟ್ ಮ್ಯೂಸಿಕಲ್ ನೈಟ್..!!

by ಪ್ರತಿಧ್ವನಿ
December 3, 2025
Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!
Top Story

Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

by ಪ್ರತಿಧ್ವನಿ
December 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Daily Horoscope: ಇಂದು ಈ ರಾಶಿಯ ರಾಜಕೀಯ ನಾಯಕರಿಗೆ ವಿರೋಧಿಗಳಿಂದ ಸಮಸ್ಯೆ..!

Daily Horoscope: ಇಂದು ಈ ರಾಶಿಯ ರಾಜಕೀಯ ನಾಯಕರಿಗೆ ವಿರೋಧಿಗಳಿಂದ ಸಮಸ್ಯೆ..!

December 4, 2025

HDK: ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಬೇಡಿಕೆ ಬಹುತೇಕ ಈಡೇರಿಕೆಗೆ ಕೇಂದ್ರ ಸಮ್ಮತಿ..!!

December 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!