ವಾಲ್ಮೀಕಿ ನಿಗಮದ ಅಧಿಕಾರಿಯಾಗಿ ಕಾರ್ಯನಿರ್ವಹಣೆ ಮಾಡುತ್ತಿದ್ದ ಮೃತ ಚಂದ್ರಶೇಖರ್ ಅವರ ನಿವಾಸಕ್ಕೆ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿ ನೀಡಿದ್ದರು. ಭೇಟಿಯ ವೇಳೆ ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಚಂದ್ರಶೇಖರ್ ಅವರ ಬಗ್ಗೆ ಮಾಹಿತಿ ಕಲೆ ಹಾಕಿದ್ದು, ಇದು ಇಲಾಖೆ, ಸಚಿವರು ಹಾಗೂ ಸರ್ಕಾರದ ವೈಫಲ್ಯ
ನಿಮ್ಮ ಕುಟುಂಬದ ಜೊತೆಗೆ ರಾಜ್ಯ ಬಿಜೆಪಿ ಘಟಕ ಇರಲಿದೆ ಎಂದು ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಈ ಸಂದರ್ಭದಲ್ಲಿ ಬಿ.ವೈ.ವಿಜಯೇಂದ್ರಗೆ ಶಿವಮೊಗ್ಗ ಶಾಸಕ ಚನ್ನಬಸಪ್ಪ ಹಾಗೂ ರಾಜ್ಯ ಬಿಜೆಪಿಯ ಉಪಾಧ್ಯಕ್ಷ ಹರತಾಳು ಹಾಲಪ್ಪ ಉಪಸ್ಥಿತರಿದ್ದರು.
ಕಲಬುರಗಿ | ‘371 (ಜೆ) ಅನುಷ್ಠಾನ ಪರಿಣಾಮಕಾರಿ ಆಗಲಿ’
ಕಲಬುರಗಿ: 371(ಜೆ) ಪರಿಣಾಮಕಾರಿ ಅನುಷ್ಠಾನಕ್ಕೆ ಒತ್ತಾಯಿಸಿ ಹೈದರಾಬಾದ್ ಕರ್ನಾಟಕ ಹೋರಾಟ ಸಮಿತಿಯು ಕಲ್ಯಾಣ ಕರ್ನಾಟಕ ಭಾಗದ ಚುನಾಯಿತ ಪ್ರತಿನಿಧಿಗಳು ಹಾಗೂ ಸಚಿವರ ನಿಯೋಗದೊಂದಿಗೆ ತೆರಳಿ ಬೆಂಗಳೂರಿನಲ್ಲಿ ಮುಖ್ಯಮಂತ್ರಿ...
Read more