• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಜ್ಯದ 15,032 ಜನರಿಗೆ ಉದ್ಯೋಗಾವಕಾಶದ ತೀರ್ಮಾನ : ಸಿಎಂ ಸಿದ್ದರಾಮಯ್ಯ ಬಿಗ್‌ ಅಪ್ಡೇಟ್..

ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 67 ನೇ ಸಭೆ, ರಾಜ್ಯದ 15032 ಜನರಿಗೆ ಉದ್ಯೋಗಾವಕಾಶದ ತೀರ್ಮಾನ : ಸಿದ್ದರಾಮಯ್ಯ..

ಪ್ರತಿಧ್ವನಿ by ಪ್ರತಿಧ್ವನಿ
April 13, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ರಾಜ್ಯದ 15,032 ಜನರಿಗೆ ಉದ್ಯೋಗಾವಕಾಶದ ತೀರ್ಮಾನ : ಸಿಎಂ ಸಿದ್ದರಾಮಯ್ಯ ಬಿಗ್‌ ಅಪ್ಡೇಟ್..
Share on WhatsAppShare on FacebookShare on Telegram

ಬೆಂಗಳೂರು : ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 67 ನೇ ಸಭೆಯ ಅಧ್ಯಕ್ಷತೆ ವಹಿಸಿದ್ದ ಮುಖ್ಯಮಂತ್ರಿಗಳು, ಒಟ್ಟು 18430.44 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆ ಯೋಜನೆಗಳಿಗೆ ಅನುಮೋದನೆ ನೀಡಿದ್ದು , ಸುಮಾರು 15032 ಜನರಿಗೆ ಉದ್ಯೋಗ ಲಭ್ಯವಾಗಲಿದೆ ಎಂದು ತಿಳಿಸಿದ್ದಾರೆ.

ADVERTISEMENT
Tamil Nadu Polls : ಎಡಪ್ಪಾಡಿ ಪಳನಿ ಸ್ವಾಮಿ ನೇತೃತ್ವದಲ್ಲಿ ಜನಪರ ಸರ್ಕಾರ ಬರುತ್ತೆ....! #dmk

ಇಂದು ಗೃಹಕಚೇರಿ ಕೃಷ್ಣಾದಲ್ಲಿ ಸಭೆಯಲ್ಲಿ 11 ಹೊಸ ಬಂಡವಾಳ ಹೂಡಿಕೆ ಪ್ರಸ್ತಾವನೆಗಳು ಹಾಗೂ 6 ಹೆಚ್ಚುವರಿ ಬಂಡವಾಳ/ ವಿಸ್ತರಣಾ ಹೂಡಿಕೆ ಪ್ರಸ್ತಾವನೆಗಳು ಸೇರಿದಂತೆ ಒಟ್ಟು 17 ಯೋಜನಾ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

11 ಹೊಸ ಪ್ರಸ್ತಾವನೆಗಳಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಒಟ್ಟು 14906.9 ಕೋಟಿ ಬಂಡವಾಳ ಹೂಡಿಕೆಯಾಗಲಿದ್ದು, ಸುಮಾರು 13050 ಉದ್ಯೋಗ ಸೃಷ್ಠಿಯಾಗಲಿದೆ. 6 ಹೆಚ್ಚುವರಿ ಬಂಡವಾಳ ಪ್ರಸ್ತಾವನೆಗಳಿಂದ ರಾಜ್ಯದ ವಿವಿಧ ಜಿಲ್ಲೆಗಳಿಗೆ ಒಟ್ಟು 3523.54 ಕೋಟಿಗಳ ಬಂಡವಾಳ ಹೂಡಿಕೆಯಾಗಲಿದ್ದು, ಸುಮಾರು 1982 ಉದ್ಯೋಗ ಸೃಷ್ಟಿಯಾಗುತ್ತಿರುವುದಾಗಿ ಹೇಳಿದ್ದಾರೆ.

ಇದನ್ನೂ ಓದಿ : ಟ್ರಂಪ್ ವಿರುದ್ಧ ಪೋಪ್ ಲಿಯೋ ಕಟು ಟೀಕೆ:ಯುದ್ಧೋನ್ಮಾದಕ್ಕೆ ‘ಹುಚ್ಚುತನ’ ಎಚ್ಚರಿಕೆ

ಸಭೆಯಲ್ಲಿ ಉಪಮುಖ್ಯಮಂತ್ರಿಗಳಾದ ಡಿ ಕೆ ಶಿವಕುಮಾರ್, ಸಚಿವರಾದ ಎಂ ಬಿ ಪಾಟೀಲ್, ಕೆ ಜೆ ಜಾರ್ಜ್, ಪ್ರಿಯಾಂಕ್ ಖರ್ಗೆ, ಚಲುವರಾಯಸ್ವಾಮಿ,ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್,ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ, ಆರ್ಥಿಕ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Tags: Approval Commitee MeetingChief Secretary Dr Shalini RajneeshCM Siddaramaiahcongress karnatakaDK ShivakumarGOvt RecruitementsjobsKarnataka GovernmentM B Patiln chaluvarayaswamyPratidhvaniPriyanka Kharge
Previous Post

ಟ್ರಂಪ್ ವಿರುದ್ಧ ಪೋಪ್ ಲಿಯೋ ಕಟು ಟೀಕೆ:ಯುದ್ಧೋನ್ಮಾದಕ್ಕೆ ‘ಹುಚ್ಚುತನ’ ಎಚ್ಚರಿಕೆ

Next Post

ವಿನಯ್ ಕುಲಕರ್ಣಿ ವಿರುದ್ಧ ಅತ್ಯಾಚಾರ ಆರೋಪ: CID ‘ಬಿ ರಿಪೋರ್ಟ್’ ಸಲ್ಲಿಕೆ

Related Posts

ಟ್ರಂಪ್ ವಿರುದ್ಧ ಪೋಪ್ ಲಿಯೋ ಕಟು ಟೀಕೆ:ಯುದ್ಧೋನ್ಮಾದಕ್ಕೆ ‘ಹುಚ್ಚುತನ’ ಎಚ್ಚರಿಕೆ
ರಾಜಕೀಯ

ವಿನಯ್ ಕುಲಕರ್ಣಿ ವಿರುದ್ಧ ಅತ್ಯಾಚಾರ ಆರೋಪ: CID ‘ಬಿ ರಿಪೋರ್ಟ್’ ಸಲ್ಲಿಕೆ

by ಪ್ರತಿಧ್ವನಿ
April 13, 2026
0

ಶಾಸಕ ವಿನಯ್ ಕುಲಕರ್ಣಿ ವಿರುದ್ಧ ದಾಖಲಾಗಿದ್ದ ಅತ್ಯಾಚಾರ ಆರೋಪ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದ್ದು, ಸಿಐಡಿ ತನಿಖೆಯಲ್ಲಿ ಆರೋಪ ಸಾಬೀತಾಗದ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ‘ಬಿ ರಿಪೋರ್ಟ್’ ಸಲ್ಲಿಸಲಾಗಿದೆ....

Read moreDetails
ಇ-ಸ್ವತ್ತು 2.0 ತಂತ್ರಾಂಶದಲ್ಲಿ ಬಳಕೆದಾರರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಗುಡ್‌ನ್ಯೂಸ್‌ ಏನದು?

ಇ-ಸ್ವತ್ತು 2.0 ತಂತ್ರಾಂಶದಲ್ಲಿ ಬಳಕೆದಾರರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಗುಡ್‌ನ್ಯೂಸ್‌ ಏನದು?

April 13, 2026
“ರಾಜ್ಯದ ಆರ್ಥಿಕ ಪರಿಸ್ಥಿತಿಯ ಬಗ್ಗೆ ಅಪಪ್ರಚಾರ ನಡೆಸುವ ಬಿಜೆಪಿಯವರಿಗೆ ಸುಳ್ಳೇ ಮನೆ ದೇವರಾಗಿದೆ”

“ರಾಜ್ಯದ ಆರ್ಥಿಕ ಪರಿಸ್ಥಿತಿಯ ಬಗ್ಗೆ ಅಪಪ್ರಚಾರ ನಡೆಸುವ ಬಿಜೆಪಿಯವರಿಗೆ ಸುಳ್ಳೇ ಮನೆ ದೇವರಾಗಿದೆ”

April 13, 2026
ಲೆಕ್ಕ ಕೊಡಿ ಅಭಿಯಾನದ ಎಫೆಕ್ಟ್‌ : ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ..!

ಲೆಕ್ಕ ಕೊಡಿ ಅಭಿಯಾನದ ಎಫೆಕ್ಟ್‌ : ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ..!

April 13, 2026
ಅನಗತ್ಯ ಹೇಳಿಕೆ ನೀಡಿದ್ರೆ ಶಿಸ್ತುಕ್ರಮ : ಶಾಸಕರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಖಡಕ್‌ ವಾರ್ನ್..!

ಅನಗತ್ಯ ಹೇಳಿಕೆ ನೀಡಿದ್ರೆ ಶಿಸ್ತುಕ್ರಮ : ಶಾಸಕರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಖಡಕ್‌ ವಾರ್ನ್..!

April 13, 2026
Next Post
ಟ್ರಂಪ್ ವಿರುದ್ಧ ಪೋಪ್ ಲಿಯೋ ಕಟು ಟೀಕೆ:ಯುದ್ಧೋನ್ಮಾದಕ್ಕೆ ‘ಹುಚ್ಚುತನ’ ಎಚ್ಚರಿಕೆ

ವಿನಯ್ ಕುಲಕರ್ಣಿ ವಿರುದ್ಧ ಅತ್ಯಾಚಾರ ಆರೋಪ: CID ‘ಬಿ ರಿಪೋರ್ಟ್’ ಸಲ್ಲಿಕೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!