• Home
  • About Us
  • ಕರ್ನಾಟಕ
Sunday, February 1, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಮುಂದಿನ ಸಂಪುಟ ಸಭೆಯಲ್ಲಿ ರಾಜ್ಯದಲ್ಲಿ ಬರ ಘೋಷಣೆ ತೀರ್ಮಾನ: ಸಿಎಂ ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
September 11, 2023
in Top Story, ಇದೀಗ, ಕರ್ನಾಟಕ, ರಾಜಕೀಯ
0
ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ

Share on WhatsAppShare on FacebookShare on Telegram

ಮುಂದಿನ ಕ್ಯಾಬಿನೆಟ್ನಲ್ಲಿ ಬರದ ಘೋಷಣೆ ಬಗ್ಗೆ ತೀರ್ಮಾನ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ADVERTISEMENT

ಮೈಸೂರಿನಲ್ಲಿ ಸೋಮವಾರ (ಸೆಪ್ಟೆಂಬರ್ 11) ಸುದ್ದಿಗಾರರಿಗೆ ಪ್ರತಿಕ್ರಿಸಿದ ಅವರು, ಸದ್ಯಕ್ಕೆ 61 ತಾಲ್ಲೂಕುಗಳು ಪಟ್ಟಿಯಾಗಿದೆ. ಇನ್ನೂ 136 ತಾಲ್ಲೂಕುಗಳ ಬರ ಅಧ್ಯಯನ ನಡೆಯುತ್ತಿದೆ. ಅದರ ವರದಿಯೂ ಸೇರಿಸಿ ತೀರ್ಮಾನ ಮಾಡುತ್ತೇವೆ ಎಂದು ಹೇಳಿದರು.

ಖಾಸಗಿ ವಾಹನ ಮಾಲೀಕ ಚಾಲಕರಿಂದ ಬೆಂಗಳೂರು ಬಂದ್ ವಿಚಾರದ ಪ್ರಶ್ನೆಗೆ, ಅವರು ಈಡೇರಿಸುವಂತೆ ಬೇಡಿಕೆ ಕೇಳಿದ್ರೆ ಮಾಡಬಹುದು. ಈಡೇರಿಸಲಾಗದ ಬೇಡಿಕೆ ಇಟ್ಟರೆ ಹೇಗೆ. ರಾಜ್ಯದಲ್ಲಿ ಮಹಿಳೆಯರಿಗೆ ಅನುಕೂಲ ಆಗಲು ಶಕ್ತಿ ಯೋಜನೆ ತಂದಿದ್ದೇವೆ. ಇದರಿಂದ ಖಾಸಗಿ ಬಸ್‌ಗಳಿಗೆ ಅವರು ಬರುತ್ತಿಲ್ಲ ಎನ್ನುತ್ತಾರೆ. ಈಗಾಗಿ ಅವರಿಗೆ ನಷ್ಟ ಆಗುತ್ತಿದೆ ಎನ್ನುವುದು ಅವರ ವಾದ. ನಷ್ಟ ಆಗುವುದು ಬಿಡುವುದು ಬೇರೆ. ನಷ್ಟ ತುಂಬಿಕೊಡಿ ಅಂದ್ರೆ ಆಗುತ್ತಾ? ಅದು ಸಾಧ್ಯವಾಗದ ಮಾತು. ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆ ಮಾಡಲು ಎಲ್ಲರಿಗೂ ಅವಕಾಶ ಇದೆ. ಅದನ್ನು ಹತ್ತಿಕ್ಕಲು ಯಾರಿಂದಲೂ ಸಾಧ್ಯವಿಲ್ಲ. ಶಾಂತಿಯುತವಾಗಿ ಪ್ರತಿಭಟನೆ ಮಾಡಲಿ ಎಂದು ತಿಳಿಸಿದರು.

ನಾವು ಖುಷಿಯಿಂದ ನೀರು ಬಿಡುತ್ತಿಲ್ಲ. ಪ್ರಾಧಿಕಾರದ ಆದೇಶ ಇರುವ ಕಾರಣ ಅನಿವಾರ್ಯವಾಗಿ ನೀರು ಬಿಡುತ್ತಿದ್ದೇವೆ. ತಮಿಳುನಾಡು ವಿನಾಕಾರಣ ಖ್ಯಾತೆ ತೆಗೆದಿದೆ. 21 ರಂದು ಕೋರ್ಟ್ ನಲ್ಲಿ ನಮ್ಮ ಸಂಕಷ್ಟ ವಿವವರಿಸುತ್ತೇವೆ. ಬಿಜೆಪಿ ಇದರಲ್ಲಿ ರಾಜಕಾರಣ ಮಾಡಲ್ಲ ಅಂತ ಹೇಳಿ ರಾಜಕಾರಣ ಮಾಡುತ್ತಿದ್ದಾರೆ. ಪ್ರಧಾನಿ ಬಳಿ ನಿಯೋಗ ಹೋಗಲು ಸಿದ್ದರಿದ್ದೆವು. ನಮಗು ಪ್ರಧಾನಿ ಭೇಟಿಗೆ ದಿನಾಂಕ ಸಿಗುತ್ತಿಲ್ಲ. ಬಿಜೆಪಿಯವರಾದ್ರು ಹೋಗಿ ಕೇಳಲಿ ಎಂದರೆ ಅವರು ಕೇಳುತ್ತಿಲ್ಲ. ಇಲ್ಲಿ ಕುಳಿತು ಹೋರಾಟದ ಕಥೆ ಹೇಳುತ್ತಿದ್ದಾರೆ. ನಾವು ರೈತರ ರಕ್ಷಣೆಗೆ ಈಗಲೂ ಬದ್ದ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಮಹಿಷ ದಸರಾದ ಪ್ರಶ್ನೆಗೆ ಕೆಂಡಾಮಂಡಲವಾದ ಅವರು, ಮಹಿಷಾ ದಸರಾ ಮಾಡಲು ಬಿಡಲ ಎಂದು ಹೇಳಿದ್ದು ಸಂಸದ ಪ್ರತಾಪ್ ಸಿಂಹ. ನಾನು ಪ್ರತಾಪ್ ಸಿಂಹ ಹೇಳಿಕೆಗೆ ಉತ್ತರ ಕೊಡಲ್ಲ ಎಂದರು.

ಒಂದು ದೇಶ ಒಂದು ಚುನಾವಣೆ ಪ್ರಶ್ನೆಗೆ ಉತ್ತರಿಸಿ, ಇದು ಅಸಾಧ್ಯವಾದ ಮಾತು. ಈ ಯೋಚನೆ ಅವೈಜ್ಞಾನಿಕವಾಗಿದೆ. ಒಂದೇ ಚುನಾವಣೆ ಹೇಗೆ ಸಾಧ್ಯ. ಕೆಲವೊಂದು ರಾಜ್ಯದಲ್ಲಿ ರಾಜ್ಯಪಾಲರ ಆಡಳಿತ ಇರುತ್ತೆ. ಕೆಲವು ಕಡ ಅರ್ಧ ಸರ್ಕಾರ ನಡೆದಿರುತ್ತದೆ. ಇದು ಆಗದ ಕ್ರಮ. ಕರ್ನಾಟಕದ ಚುನಾವಣೆ ಫಲಿತಾಂಶದಿಂದ ಅವರು ದೃತಿಗೆಟ್ಟಿದ್ದಾರೆ. ಮೋದಿ ಪ್ರಚಾರ ಮಾಡಿದ ಕಡೆ ಕಾಂಗ್ರೆಸ್ ಗೆದ್ದಿದೆ. ಅವರು ಬಂದು ಗಲ್ಲಿಗಲ್ಲಿಯಲ್ಲಿ ಪ್ರಚಾರ ಮಾಡಿದ್ರು ನಮಗೆ 135 ಸ್ಥಾನ ಬಂದಿದೆ. ಇದೇ ಒತ್ತಡದಲ್ಲಿ ಒಂದು ರಾಷ್ಟ್ರ ಒಂದು ಚುನಾವಣೆ ಎಂದು ಹೇಳುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

Tags: Cabinet MeetingCM SiddaramaiahDroughtಬರಮುಖ್ಯಮಂತ್ರಿ ಸಿದ್ದರಾಮಯ್ಯಸಂಪುಟ ಸಭೆ
Previous Post

ಉತ್ತರ ಕನ್ನಡ | ಮತ್ತೆ ಬಿಳಿ ಹಾವು ಪ್ರತ್ಯಕ್ಷ ; ಸ್ನೇಕ್‌ ಪವನ್‌ ನಾಯ್ಕರಿಂದ ರಕ್ಷಣೆ

Next Post

ರಾಜಸ್ಥಾನ | ದೇಗುಲದಿಂದ ಹಿಂತಿರುಗುವಾಗ ಅಪಘಾತ ; ಒಂದೇ ಕುಟುಂಬದ ಆರು ಮಂದಿ ಸಾವು

Related Posts

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್
Top Story

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

by ಪ್ರತಿಧ್ವನಿ
February 1, 2026
0

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman) ಅವರು ಇಂದು ಲೋಕಸಭೆಯಲ್ಲಿ 2026–27ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಿದ್ದು, ಮಧ್ಯಮ ವರ್ಗದ ತೆರಿಗೆದಾರರನ್ನು ಗಮನದಲ್ಲಿಟ್ಟುಕೊಂಡು ಆದಾಯ...

Read moreDetails
Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

February 1, 2026
Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

February 1, 2026
Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

February 1, 2026
Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

February 1, 2026
Next Post
ರಾಜಸ್ಥಾನ

ರಾಜಸ್ಥಾನ | ದೇಗುಲದಿಂದ ಹಿಂತಿರುಗುವಾಗ ಅಪಘಾತ ; ಒಂದೇ ಕುಟುಂಬದ ಆರು ಮಂದಿ ಸಾವು

Please login to join discussion

Recent News

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್
Top Story

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

by ಪ್ರತಿಧ್ವನಿ
February 1, 2026
Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ
Top Story

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

by ಪ್ರತಿಧ್ವನಿ
February 1, 2026
Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ
Top Story

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

by ಪ್ರತಿಧ್ವನಿ
February 1, 2026
Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ
Top Story

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

by ಪ್ರತಿಧ್ವನಿ
February 1, 2026
Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ
Top Story

Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

February 1, 2026
Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!