ದೇಶದಲ್ಲಿ ಕರೋನ ಅಟ್ಟಹಾಸ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 1.73, 790 ಜನರಲ್ಲಿ ಸೋಂಕು ಪತ್ತೆಯಾಗಿದ್ದು ಗುಣಮುಖರಾಗುತ್ತಿರುವವರ ಸಂಖ್ಯೆ ಹೆಚ್ಚಳವಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ದಾಖಲೆಗಳು ತಿಳಿಸಿವೆ.
ಕಳೆದ 24 ಗಂಟೆಯಲ್ಲಿ 1.73, 790 ಜನರಲ್ಲಿ ಸೋಂಕು ಪತ್ತೆಯಾಗಿದ್ದು 2,84,601 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ 23,43,152 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 2,51,78,011 ಸೋಂಕಿತರು ಗುಣಮುಖರಾಗಿದ್ದಾರೆ.
ನಿನ್ನೆಯೊಂದೇ ದಿನ 20,80,048 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, ದೇಶದಲ್ಲಿ ಈವರೆಗೆ 34,11,19,909 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಧೃಡಪಡಿಸಿದ್ದಾರೆ.