• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, July 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಆ ಸೀತೆ ಈ ಸೀತೆಗೆ ಬೆಂಬಲ! ಸಾಯಿಪಲ್ಲವಿಗೆ ದೀಪಿಕಾ ಚಿಖಾಲಿಯಾ ಗುಡ್‌ ಮಾರ್ಕ್ಸ್

ಪ್ರತಿಧ್ವನಿ by ಪ್ರತಿಧ್ವನಿ
July 24, 2026
in Top Story, ಸಿನಿಮಾ
0
ಆ ಸೀತೆ ಈ ಸೀತೆಗೆ ಬೆಂಬಲ! ಸಾಯಿಪಲ್ಲವಿಗೆ ದೀಪಿಕಾ ಚಿಖಾಲಿಯಾ ಗುಡ್‌ ಮಾರ್ಕ್ಸ್
Share on WhatsAppShare on FacebookShare on Telegram

ಸಾಯಿಪಲ್ಲವಿ ಪ್ರತಿಭಾವಂತ ನಟಿ ಎನ್ನುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು  ದೀಪಿಕಾ ಚಿಖಾಲಿಯಾ ಹೇಳಿದ್ದಾರೆ. ನಿತೇಶ್ ತಿವಾರಿ ನಿರ್ದೇಶನದ ಬಹುನಿರೀಕ್ಷಿತ ರಾಮಾಯಣ ಸಿನಿಮಾ ಈಗಾಗಲೇ ದೇಶಾದ್ಯಂತ ಸಾಕಷ್ಟು ಕುತೂಹಲ ಮೂಡಿಸಿದೆ. ಈ ಚಿತ್ರದಲ್ಲಿ ರಣಬೀರ್ ಕಪೂರ್ ರಾಮನಾಗಿ, ಸಾಯಿ ಪಲ್ಲವಿ ಸೀತೆಯಾಗಿ ಹಾಗೂ ರಾಕಿಂಗ್ ಸ್ಟಾರ್ ಯಶ್ ರಾವಣನಾಗಿ ಕಾಣಿಸಿಕೊಂಡಿದ್ದಾರೆ. ಚಿತ್ರದ ಪಾತ್ರಗಳ ಆಯ್ಕೆ ಕುರಿತು ಸೋಶಿಯಲ್‌ ಮೀಡಿಯಾದಲ್ಲಿ ಚರ್ಚೆಗಳು ನಡೆಯುತ್ತಿವೆ. ಇದರ ಬೆನ್ನಲ್ಲೇ ರಾಮನಂದ್ ಸಾಗರ್ ಅವರ ಐತಿಹಾಸಿಕ ‘ರಾಮಾಯಣ’ ಧಾರಾವಾಹಿಯಲ್ಲಿ ಸೀತೆ ಪಾತ್ರ ಮಾಡಿದ್ದ ದೀಪಿಕಾ ಚಿಖಾಲಿಯಾ ತಮ್ಮ ಅಭಿಪ್ರಾಯ ಹೊರಹಾಕಿದ್ದಾರೆ.

ADVERTISEMENT
Chetan Ahimsa Podcast : ಡೆಮಾಕ್ರಸಿಯಲ್ಲಿ ಏನೂ ಮಾಡದೆ ಅಧಿಕಾರಕ್ಕೆ ಬರೋಕ್ಕಾಗಲ್ಲ! #pratidhvani

ವಿದೇಶಿ ಮಾಧ್ಯಮದ ಜೊತೆ ಮಾತನಾಡಿರುವ ದೀಪಿಕಾ ಚಿಖಾಲಿಯಾ, ಸಾಯಿ ಪಲ್ಲವಿ ಪ್ರತಿಭಾವಂತ ನಟಿ ಎಂಬುದರಲ್ಲಿ ಯಾವುದೇ ಅನುಮಾನ ಇಲ್ಲ. ಅವರ ಹಲವು ಸಿನಿಮಾಗಳನ್ನು ನೋಡಿದ್ದು, ಪ್ರತಿಯೊಂದು ಪಾತ್ರದಲ್ಲೂ ಅವರು ವಿಭಿನ್ನ ಅಭಿನಯ ನೀಡಿರುವುದನ್ನು ಗಮನಿಸಿದ್ದೇನೆ ಎಂದಿಸಿದ್ದಾರೆ.
ಆದರೆ ಸೀತೆ ಪಾತ್ರದಲ್ಲಿ ಅವರು ಹೇಗೆ ಕಾಣಿಸಿಕೊಳ್ಳುತ್ತಾರೆ ಎಂಬುದನ್ನು ಈಗಲೇ ಹೇಳಲು ಸಾಧ್ಯವಿಲ್ಲ. ಸಿನಿಮಾದ ಮೊದಲ ಝಲಕ್ ಅಥವಾ ಟ್ರೇಲರ್ ನೋಡಿದ ನಂತರ ಸ್ಪಷ್ಟ ಚಿತ್ರಣ ಸಿಗುತ್ತದೆ. ಆದ್ದರಿಂದ ಈಗಲೇ ಯಾವುದೇ ತೀರ್ಮಾನಕ್ಕೆ ಬರುವುದು ಸರಿಯಲ್ಲ ಎಂದು ದೀಪಿಕಾ ಅಭಿಪ್ರಾಯಪಟ್ಟಿದ್ದಾರೆ.

ನಿತೇಶ್ ತಿವಾರಿ ಅವರ ‘ರಾಮಾಯಣ’ ಚಿತ್ರದಲ್ಲಿ ಆಯ್ಕೆಯಾಗಿರುವ ಕಲಾವಿದರೆಲ್ಲರೂ ಪ್ರತಿಭಾವಂತರು ಎಂದು ದೀಪಿಕಾ ಹೇಳಿದ್ದಾರೆ. ಪ್ರತಿಯೊಬ್ಬರೂ ತಮ್ಮ ಪಾತ್ರವನ್ನು ಅರ್ಥ ಮಾಡಿಕೊಂಡು ಸಮರ್ಪಕವಾಗಿ ಕೆಲಸ ಮಾಡಿದಾಗ ಸಿನಿಮಾ ಖಂಡಿತವಾಗಿ ಯಶಸ್ಸು ಕಾಣಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ. ಇನ್ನು, ರಾಮನಂದ್ ಸಾಗರ್ ಅವರ ‘ರಾಮಾಯಣ’ ಧಾರಾವಾಹಿಗಾಗಿ ಸೀತೆಯ ಪಾತ್ರಕ್ಕೆ ನಟಿಯನ್ನು ಆಯ್ಕೆ ಮಾಡುವಾಗ ಸಾಕಷ್ಟು ವಿಚಾರಗಳನ್ನು ಗಮನಿಸಲಾಗಿತ್ತು ಎಂದು ಅವರು ಹೇಳಿದ್ದಾರೆ.

Anil Kumar Tadkal on PM Modi neet : ಹೀಗೆಲ್ಲ ನಡೆಸಿ ಅಂತ ಇವ್ರ  ಕೊಟ್ಟಿಲ್ಲ, ದೇಶಕ್ಕೆ ದೊಡ್ಡ ಇತಿಹಾಸವಿದೆ.!

ತುಳಸಿದಾಸರ ರಾಮಾಯಣದಲ್ಲಿ ಸೀತೆಯ ದೈಹಿಕ ವರ್ಣನೆಯ ಪ್ರಕಾರ ಬಾದಾಮಿ ಆಕಾರದ ಕಣ್ಣುಗಳು, ನಿರ್ದಿಷ್ಟ ಎತ್ತರ ಹಾಗೂ ಉದ್ದನೆಯ ಕೇಶರಾಶಿಯಂತಹ ಲಕ್ಷಣಗಳನ್ನು ಹೊಂದಿರುವ ನಟಿಯನ್ನು ಹುಡುಕಲಾಗುತ್ತಿತ್ತು. ಆ ಎಲ್ಲ ಗುಣಲಕ್ಷಣಗಳು ತಮ್ಮಲ್ಲಿದ್ದ ಕಾರಣವೇ ತಮಗೆ ಸೀತೆಯ ಪಾತ್ರ ದೊರೆಯಿತು ಎಂದು ದೀಪಿಕಾ ನೆನಪಿಸಿಕೊಂಡಿದ್ದಾರೆ.

ಕೊನೆಗೂ ಪೇಪರ್ ಲೀಕ್ ಬಗ್ಗೆ ರೊಚ್ಚಿಗೆದ್ದ ಪ್ರಧಾನಿ ನರೇಂದ್ರ ಮೋದಿ..!#pratidhvani  #modi

 

ಇಂದಿನ ಚಿತ್ರರಂಗದಲ್ಲಿ ಪಾತ್ರಗಳ ಆಯ್ಕೆ ಹಿಂದಿನ ಕಾಲಕ್ಕಿಂತ ಸಾಕಷ್ಟು ಬದಲಾಗಿದೆ ಎಂದು ದೀಪಿಕಾ ಅಭಿಪ್ರಾಯಪಟ್ಟಿದ್ದಾರೆ. ಈಗ ದೈಹಿಕ ರೂಪಕ್ಕಿಂತ ನಟನೆಯ ಸಾಮರ್ಥ್ಯ, ಪಾತ್ರವನ್ನು ಅರ್ಥಮಾಡಿಕೊಳ್ಳುವ ಶಕ್ತಿ ಹಾಗೂ ನಿರ್ದೇಶಕರ ದೃಷ್ಟಿಕೋನಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದಿದ್ದಾರೆ.

Previous Post

ʼಮಾಜಿ ಪ್ರಧಾನಿಯ ಮಡದಿಯಾದ್ರೂ..ಸಾಮಾನ್ಯ ನಾರಿಯಾಗಿ ಬದುಕಿದ ಸಾತ್ವಿಕ ಜೀವಿ ನನ್ನ ಧರ್ಮಪತ್ನಿʼ

Next Post

ಯು.ಟಿ ಖಾದರ್‌ಗೆ ಅಂತಾರಾಷ್ಟ್ರೀಯ ಗೌರವ! ಈ ಪ್ರಶಸ್ತಿ ಪಡೆದ ಮೊದಲ ಭಾರತೀಯನೆಂಬ ಹೆಮ್ಮೆ!

Related Posts

ನೀಟ್ ಹೋರಾಟದ ಯಶಸ್ಸಿನ ಬಳಿಕ ಕಾಕ್ರೋಚ್ ಜನತಾ ಪಾರ್ಟಿ ರಾಜಕೀಯಕ್ಕೆ ಎಂಟ್ರಿ ಕೊಡುತ್ತಾ?
Top Story

ನೀಟ್ ಹೋರಾಟದ ಯಶಸ್ಸಿನ ಬಳಿಕ ಕಾಕ್ರೋಚ್ ಜನತಾ ಪಾರ್ಟಿ ರಾಜಕೀಯಕ್ಕೆ ಎಂಟ್ರಿ ಕೊಡುತ್ತಾ?

by ಪ್ರತಿಧ್ವನಿ
July 25, 2026
0

ನವದೆಹಲಿ: ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮದ ವಿರುದ್ಧ 35 ದಿನಗಳ ಕಾಲ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಟನೆ ಯಶಸ್ವಿಯಾಗಿ ಅಂತ್ಯಗೊಂಡಿದೆ. ಕೇಂದ್ರ ಶಿಕ್ಷಣ ಸಚಿವ...

Read moreDetails
ಧರ್ಮೇಂದ್ರ ಪ್ರಧಾನ್‌ ಖಾತೆಯ ಹೊಣೆ ರಾಜ್ಯದ ಪ್ರಭಾವಿ ನಾಯಕನ ಹೆಗಲಿಗೆ : ಬಿಜೆಪಿ ಕಟ್ಟಾಳು, ಆರ್‌ಎಸ್‌ಎಸ್‌ ಹಿನ್ನೆಲೆಯೇ ಇವರ ಮೂಲ. ..!

ಧರ್ಮೇಂದ್ರ ಪ್ರಧಾನ್‌ ಖಾತೆಯ ಹೊಣೆ ರಾಜ್ಯದ ಪ್ರಭಾವಿ ನಾಯಕನ ಹೆಗಲಿಗೆ : ಬಿಜೆಪಿ ಕಟ್ಟಾಳು, ಆರ್‌ಎಸ್‌ಎಸ್‌ ಹಿನ್ನೆಲೆಯೇ ಇವರ ಮೂಲ. ..!

July 25, 2026
ಪ್ರಧಾನ್ ರಾಜೀನಾಮೆಗೆ ಜೆ.ಪಿ. ನಡ್ಡಾ ಮೊದಲ ಪ್ರತಿಕ್ರಿಯೆ ಏನು ?

ಪ್ರಧಾನ್ ರಾಜೀನಾಮೆಗೆ ಜೆ.ಪಿ. ನಡ್ಡಾ ಮೊದಲ ಪ್ರತಿಕ್ರಿಯೆ ಏನು ?

July 25, 2026
ಪ್ರಧಾನ್ ರಾಜೀನಾಮೆಗೆ ಭಿನ್ನ ಪ್ರತಿಕ್ರಿಯೆ: ಕಿರಣ್ ಬೇಡಿ ಮತ್ತು ಖರ್ಗೆ ಹೇಳಿದ್ದೇನು ?

ಪ್ರಧಾನ್ ರಾಜೀನಾಮೆಗೆ ಭಿನ್ನ ಪ್ರತಿಕ್ರಿಯೆ: ಕಿರಣ್ ಬೇಡಿ ಮತ್ತು ಖರ್ಗೆ ಹೇಳಿದ್ದೇನು ?

July 25, 2026
ಶಿಕ್ಷಣ ಸಚಿವರ ರಾಜೀನಾಮೆ ಬಳಿಕ ಪ್ರಧಾನಿ ಮೊದಲ ಪೋಸ್ಟ್: ಮೋದಿ ಹೇಳಿದ್ದೇನು?

ಶಿಕ್ಷಣ ಸಚಿವರ ರಾಜೀನಾಮೆ ಬಳಿಕ ಪ್ರಧಾನಿ ಮೊದಲ ಪೋಸ್ಟ್: ಮೋದಿ ಹೇಳಿದ್ದೇನು?

July 25, 2026
Next Post
ಯು.ಟಿ ಖಾದರ್‌ಗೆ ಅಂತಾರಾಷ್ಟ್ರೀಯ ಗೌರವ! ಈ ಪ್ರಶಸ್ತಿ ಪಡೆದ ಮೊದಲ ಭಾರತೀಯನೆಂಬ ಹೆಮ್ಮೆ!

ಯು.ಟಿ ಖಾದರ್‌ಗೆ ಅಂತಾರಾಷ್ಟ್ರೀಯ ಗೌರವ! ಈ ಪ್ರಶಸ್ತಿ ಪಡೆದ ಮೊದಲ ಭಾರತೀಯನೆಂಬ ಹೆಮ್ಮೆ!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada