• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, June 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮುಂದಿನ ಚುನಾವಣೆಯಲ್ಲಿ ಬಿಜೆಪಿ ಸೋಲಿಸಿ, ಕಾಂಗ್ರೆಸ್‌ ಗೆಲ್ಲಿಸಿ : ಮತದಾರರಲ್ಲಿ ಸುದೀಂದ್ರ ಕುಲಕರ್ಣಿ ಮನವಿ

Any Mind by Any Mind
May 3, 2023
in Top Story, Uncategorized, ಇದೀಗ, ರಾಜಕೀಯ
0
ಮುಂದಿನ ಚುನಾವಣೆಯಲ್ಲಿ ಬಿಜೆಪಿ ಸೋಲಿಸಿ, ಕಾಂಗ್ರೆಸ್‌ ಗೆಲ್ಲಿಸಿ : ಮತದಾರರಲ್ಲಿ ಸುದೀಂದ್ರ ಕುಲಕರ್ಣಿ ಮನವಿ
Share on WhatsAppShare on FacebookShare on Telegram

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವ ಮೂಲಕ ಅಪರೇಷನ್‌ ಕಮಲದಂತಹ ಕೆಲಸವನ್ನು ತಪ್ಪಿಸಿ, ಪ್ರಜಾಪ್ರಭುತ್ವವನ್ನು ಉಳಿಸಬೇಕಿದೆ ಎಂದು ಸಾಮಾಜಿಕ ಕಾರ್ಯಕರ್ತ ಹಾಗೂ ರಾಜಕೀಯ ವಿಶ್ಲೇಷಕರಾದ ಸುದೀಂದ್ರ ಕುಲಕರ್ಣಿ ಅವರು ಪ್ರತಿಕಾ ಹೇಳಿಕೆ ನೀಡಿದ್ದಾರೆ. ಈ ಬಾರಿಯ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನ ಸೋಲಿಸುವು ಮೂಲಕ ಕಾಂಗ್ರೆಸ್‌ ಪಕ್ಷವನ್ನು ಗೆಲ್ಲಿಸುವುದು ಅತೀ ಅವಶ್ಯಕವಾಗಿದೆ. ಹೀಗಾಗಿ ರಾಜ್ಯದ ಮತದಾರರು ಮತದಾನ ಮಾಡುವಾಗ ಯೋಚಿಸಿ ಮತದಾನ ಮಾಡಬೇಕು ಎಂದು ಮನವಿ ಮಾಡಿದ್ದಾರೆ.

ADVERTISEMENT

ಡಬಲ್‌ ಇಂಜಿನ್‌ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಜನ ಸಮಾನ್ಯರು ಬೆಲೆ ಏರಿಕೆ, ಭ್ರಷ್ಟ್ರಚಾರ , ರೈತರ ಸಮಸ್ಯೆಗಳು, ಕೋಮುವಾದ ಸೇರಿದಂತೆ ಅನೇಕ ಸಮಸ್ಯೆಗಳು  ಎದುರಿಸುತ್ತಿದ್ದಾರೆ. ಈ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಬೇಕೆಂದರೆ ಬಿಜೆಪಿಯನ್ನು ಸೋಲಿಸುವ ಮೂಲಕ ಕಾಂಗ್ರೆಸ್‌ ಪಕ್ಷವನ್ನು ಅಧಿಕಾರಕ್ಕೆ ತರಬೇಕಿದೆ ಎಂದು ಸುದೀಂದ್ರ ಕುಲಕರ್ಣಿ ಅವರು ಮತದಾರರಲ್ಲಿ ಮನವಿ ಮಾಡಿದ್ದಾರೆ.

ಅಲ್ಲದೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್‌ ಶಾ ಅವರು ಈ ಹಿಂದೆ ಕೊಟ್ಟಿರುವ ಭರವಸೆಗಳು ಹೀಡೇರಿಸಿಲ್ಲ. ಜೊತೆಗೆ ರಾಜ್ಯ ಸರ್ಕಾರವೂ ಕೂಡ ಭ್ರಷ್ಟ್ರಾಚಾರದಲ್ಲಿ ಮುಳುಗಿದ್ದು ಜನ ಸಾಮಾನ್ಯ ಬೆಲೆ ಏರಿಕೆ, ಜಿಎಸ್‌ ಟಿ, ಭ್ರಷ್ಟಾಚಾರ ಸೇರಿದಂತೆ ಅನೇಕ ತೊಂದರೆಗಳನ್ನ ಎದುರಿಸುತ್ತಿದ್ದಾರೆ. ಇದೆಲ್ಲವನ್ನು ತಪ್ಪಿಸಲು ಬಿಜೆಪಿಯನ್ನ ಸೋಲಿಸುವ ಮೂಲಕ ಕಾಂಗ್ರೆಸ್‌ ಅನ್ನು ಗೆಲ್ಲಿಸಬೇಕು ಎಂದು ಮತದಾರರಲ್ಲಿ ಮನವಿ ಮಾಡಿಕೊಂಡಿದ್ದಾರೆ.

Tags: BJPcmbommaiCongress PartycongressvsbjpDKSJDSKarnataka CongressKarnataka Politicslaetstnewssudeendrakulakarniಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಸಿದ್ದರಾಮಯ್ಯ
Previous Post

ಸುಮಲತಾ ಗೆಲುವಿಗೆ ಪಶ್ಚಾತಾಪ ಪಟ್ಟ ಸಿದ್ದರಾಮಯ್ಯ

Next Post

ಡಿಕೆ ಶಿವಕುಮಾರ್​ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Related Posts

ನಾಳೆ ಬೆಳಗ್ಗೆ 4 ಗಂಟೆಯಿಂದಲೇ ಮೆಟ್ರೋ ಸಂಚಾರ; ಬಿಎಂಟಿಸಿಎಲ್‌ನಿಂದ ವಿಶೇಷ ಸೇವೆ: ಯಾಕೆ ?
Top Story

ಬಿಗ್ ಬಾಸ್ ಕನ್ನಡ-13 ಕನಸುಗಾರರಿಗೆ ಮತ್ತೊಂದು ಅವಕಾಶ; ಅನುಪಮಾ ಗೌಡರಿಂದ ಗುಡ್‌ನ್ಯೂಸ್

by ಪ್ರತಿಧ್ವನಿ
June 26, 2026
0

ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 13ರಲ್ಲಿ ಭಾಗವಹಿಸಲು ಬಯಸುವ ಜನಸಾಮಾನ್ಯರಿಗೆ ಮತ್ತೊಮ್ಮೆ ಅವಕಾಶ ಲಭ್ಯವಾಗಿದೆ. ಅಧಿಕೃತ ಆಡಿಷನ್‌ಗೆ ನಿಗದಿಪಡಿಸಿದ್ದ ಅಂತಿಮ ದಿನಾಂಕ ಮುಕ್ತಾಯಗೊಂಡಿದ್ದರೂ, ಅವಕಾಶ ತಪ್ಪಿಸಿಕೊಂಡವರಿಗೆ...

Read moreDetails
ನಾಳೆ ಬೆಳಗ್ಗೆ 4 ಗಂಟೆಯಿಂದಲೇ ಮೆಟ್ರೋ ಸಂಚಾರ; ಬಿಎಂಟಿಸಿಎಲ್‌ನಿಂದ ವಿಶೇಷ ಸೇವೆ: ಯಾಕೆ ?

ರಾಮಮಂದಿರದ ಬೆಳ್ಳಿ ಇಟ್ಟಿಗೆ ವಿವಾದಕ್ಕೆ ಹೊಸ ತಿರುವು; ಎಸ್‌ಐಟಿ ತನಿಖೆಯಲ್ಲಿ ಬಯಲಾದ ಮಾಹಿತಿ

June 26, 2026
ನಾಳೆ ಬೆಳಗ್ಗೆ 4 ಗಂಟೆಯಿಂದಲೇ ಮೆಟ್ರೋ ಸಂಚಾರ; ಬಿಎಂಟಿಸಿಎಲ್‌ನಿಂದ ವಿಶೇಷ ಸೇವೆ: ಯಾಕೆ ?

ನಾಳೆ ಬೆಳಗ್ಗೆ 4 ಗಂಟೆಯಿಂದಲೇ ಮೆಟ್ರೋ ಸಂಚಾರ; ಬಿಎಂಟಿಸಿಎಲ್‌ನಿಂದ ವಿಶೇಷ ಸೇವೆ: ಯಾಕೆ ?

June 26, 2026
ವಿದ್ಯುತ್ ಸುರಕ್ಷತೆ ಕುರಿತ ಜಾಗೃತಿಗೆ ಎಸ್ಕಾಂಗಳಿಂದ ಆರ್ಥಿಕ ನೆರವು: ಗೌರವ್ ಗುಪ್ತ

ವಿದ್ಯುತ್ ಸುರಕ್ಷತೆ ಕುರಿತ ಜಾಗೃತಿಗೆ ಎಸ್ಕಾಂಗಳಿಂದ ಆರ್ಥಿಕ ನೆರವು: ಗೌರವ್ ಗುಪ್ತ

June 26, 2026
ಬೈರಮಂಗಲದಲ್ಲಿ ಮುಖ್ಯಮಂತ್ರಿಗಾಗಿ ಕಾಯುತ್ತೇನೆ: ಹೆಚ್.ಡಿ ಕುಮಾರಸ್ವಾಮಿ

ಬೈರಮಂಗಲದಲ್ಲಿ ಮುಖ್ಯಮಂತ್ರಿಗಾಗಿ ಕಾಯುತ್ತೇನೆ: ಹೆಚ್.ಡಿ ಕುಮಾರಸ್ವಾಮಿ

June 26, 2026
Next Post
ಡಿಕೆ ಶಿವಕುಮಾರ್​ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಡಿಕೆ ಶಿವಕುಮಾರ್​ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!