• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಚಿಕ್ಕಮಗಳೂರಿನಲ್ಲಿ ಬಿಜೆಪಿಗೆ ಆಘಾತ : ಸಿ.ಟಿ ರವಿಗೆ ಸೋಲು

ಪ್ರತಿಧ್ವನಿ by ಪ್ರತಿಧ್ವನಿ
May 13, 2023
in ರಾಜಕೀಯ
0
ಚಿಕ್ಕಮಗಳೂರಿನಲ್ಲಿ ಬಿಜೆಪಿಗೆ ಆಘಾತ : ಸಿ.ಟಿ ರವಿಗೆ ಸೋಲು
Share on WhatsAppShare on FacebookShare on Telegram

ಚಿಕ್ಕಮಗಳೂರು : ಬಿಜೆಪಿ ಭದ್ರಕೋಟೆ ಚಿಕ್ಕಮಗಳೂರಿನಲ್ಲಿ ಬಿಜೆಪಿಗೆ ಇಂದು ದೊಡ್ಡ ಆಘಾತವಾಗಿದೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಚುನಾವಣೆಯಲ್ಲಿ ಸೋಲನ್ನು ಕಂಡಿದ್ದಾರೆ.

ADVERTISEMENT

ಸಿ.ಟಿ ರವಿಗೆ ಪ್ರಬಲ ಪೈಪೋಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ ಹೆಚ್​.ಡಿ ತಿಮ್ಮಯ್ಯ 64552 ಮತಗಳನ್ನು ಪಡೆಯುವ ಮೂಲಕ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಜಯಭೇರಿ ಬಾರಿಸಿದ್ದಾರೆ. ಸಿ.ಟಿ ರವಿ ಕೇವಲ 55678 ಮತಗಳನ್ನು ಗಳಿಸುವಲ್ಲಿ ಮಾತ್ರ ಶಕ್ತರಾಗಿದ್ದು ಚುನಾವಣೆಯಲ್ಲಿ ಸೋಲನ್ನು ಕಂಡಿದ್ದಾರೆ .

Tags: BJPChikmagalurCT Ravistate assembly electionಕಾಂಗ್ರೆಸ್​ಚಿಕ್ಕಮಗಳೂರುಬಿಜೆಪಿರಾಜ್ಯ ವಿಧಾನಸಭಾ ಚುನಾವಣೆಸಿ.ಟಿ ರವಿ
Previous Post

ಬಿಜೆಪಿಯವರ ಭ್ರಷ್ಟಾಚಾರಕ್ಕೆ ಜನ ಸರಿಯಾದ ಪಾಠ ಕಲಿಸಿದ್ದಾರೆ: ಸಿದ್ದರಾಮಯ್ಯ

Next Post

ಪ್ರಧಾನಿ ಮೋದಿ ಪ್ರಚಾರ ನಡೆಸಿದ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಕತೆ ಏನಾಯ್ತು..? ಇಲ್ಲಿದೆ ಡಿಟೈಲ್ಸ್​

Related Posts

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?
ರಾಜಕೀಯ

ರಾಜ್ಯಸಭೆ ಸ್ಥಾನಕ್ಕೆ ಸಿದ್ದರಾಮಯ್ಯ ನಿರಾಸಕ್ತಿ? ರಾಜ್ಯ ರಾಜಕೀಯದಲ್ಲೇ ಮುಂದುವರಿಯಲು ಸಿಎಂ ಮನಸ್ಸು!

by ಪ್ರತಿಧ್ವನಿ
May 28, 2026
0

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸದ್ಯ ರಾಜ್ಯಸಭೆ ಸ್ಥಾನ ಸ್ವೀಕರಿಸಲು ಆಸಕ್ತಿ ತೋರಿಲ್ಲ ಎಂದು ಮೂಲಗಳು ತಿಳಿಸಿವೆ. ಮುಖ್ಯಮಂತ್ರಿ ಸ್ಥಾನ ತ್ಯಜಿಸಿ ಉಪಮುಖ್ಯಮಂತ್ರಿ ಡಿ‌ಕೆ ಶಿವಕುಮಾರ್ ಅವರಿಗೆ...

Read moreDetails
ಸಿದ್ದರಾಮಯ್ಯ ರಾಜೀನಾಮೆ ಸುದ್ದಿಗೆ ಬಿಜೆಪಿ ನಾಯಕರು‌ ಹೇಳಿದ್ದೇನು ?

ಸಿದ್ದರಾಮಯ್ಯ ರಾಜೀನಾಮೆ ಸುದ್ದಿಗೆ ಬಿಜೆಪಿ ನಾಯಕರು‌ ಹೇಳಿದ್ದೇನು ?

May 28, 2026
ಸಿಎಂ ರಾಜೀನಾಮೆಗೂ ಮುನ್ನ ರಾಜ್ಯಪಾಲರ ದಿಢೀರ್ ಮುಂಬೈ ಪ್ರವಾಸ! ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ

ಸಿಎಂ ರಾಜೀನಾಮೆಗೂ ಮುನ್ನ ರಾಜ್ಯಪಾಲರ ದಿಢೀರ್ ಮುಂಬೈ ಪ್ರವಾಸ! ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ

May 28, 2026
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಸಿಎಂ ಬದಲಾವಣೆ ಸದ್ಯಕ್ಕಿಲ್ಲ: ಸುರ್ಜೇವಾಲಾ ಸ್ಪಷ್ಟನೆ!

May 27, 2026
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
Next Post
ಪ್ರಧಾನಿ ಮೋದಿ ಪ್ರಚಾರ ನಡೆಸಿದ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಕತೆ ಏನಾಯ್ತು..? ಇಲ್ಲಿದೆ ಡಿಟೈಲ್ಸ್​

ಪ್ರಧಾನಿ ಮೋದಿ ಪ್ರಚಾರ ನಡೆಸಿದ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಕತೆ ಏನಾಯ್ತು..? ಇಲ್ಲಿದೆ ಡಿಟೈಲ್ಸ್​

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!