ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!
ಮುಂಬೈ : ಟ್ರಾಪೀಕ್ ಕಿರಿ ಕಿರಿ ಅನುಭವಿಸಿದ ಮಹಿಳೆಯೊಬ್ಬಳು ಪೊಲೀಸ್ ಅಧಿಕಾರಿ ಹಾಗೂ ಇಲ್ಲಿನ ಸಚಿವರಿಗೆ ಖಡಕ್ ಕ್ಲಾಸ್ ತೆಗೆದುಕೊಂಡ ಘಟನೆ ನಡೆದಿದೆ. ಮಂಗಳವಾರ ವರ್ಲಿ ಪ್ರದೇಶದಲ್ಲಿ...
Read moreDetailsಗುಜರಾತ್ನ ಗಾಂಧಿನಗರದಲ್ಲಿ ಮಾರ್ಚ್ 10-14ರವರೆಗೆ ನಡೆಸಲು ಉದ್ದದೇಶಿಸಲಾಗಿದ್ದ ಡಿಫೆನ್ಸ್ ಎಕ್ಸ್ಪೋ 2022ಅನ್ನು ಲಾಜಿಸ್ಟಿಕ್ಸ್ ಸಮಸ್ಯೆಯಿಂದಾಗಿ ಮುಂದೂಡಲಾಗಿದೆ ಎಂದು ರಕ್ಷಣಾ ಇಲಾಖೆಯ ವಕ್ತಾರರೊಬ್ಬರು ತಳಿಸಿದ್ದಾರೆ.
ಹೊಸ ದಿನಾಂಕವನ್ನು ಆದಷ್ಟು ಬೇಗ ಘೋಷಿಸಲಾಗುವುದು ಎಂದು ತಿಳಿಸಲಾಗಿದೆ.

ಮುಂಬೈ : ಟ್ರಾಪೀಕ್ ಕಿರಿ ಕಿರಿ ಅನುಭವಿಸಿದ ಮಹಿಳೆಯೊಬ್ಬಳು ಪೊಲೀಸ್ ಅಧಿಕಾರಿ ಹಾಗೂ ಇಲ್ಲಿನ ಸಚಿವರಿಗೆ ಖಡಕ್ ಕ್ಲಾಸ್ ತೆಗೆದುಕೊಂಡ ಘಟನೆ ನಡೆದಿದೆ. ಮಂಗಳವಾರ ವರ್ಲಿ ಪ್ರದೇಶದಲ್ಲಿ...
Read moreDetails© 2024 www.pratidhvani.com - Analytical News, Opinions, Investigative Stories and Videos in Kannada
© 2024 www.pratidhvani.com - Analytical News, Opinions, Investigative Stories and Videos in Kannada