ರಕ್ಷಣಾ ಸಚಿವ ರಾಜನಾಥ್ ಸಿಂಗ್ಗೆ ಕೋವಿಡ್ ಸೋಂಕು ದೃಢಪಟ್ಟಿದ್ದು ಹೋಮ್ ಐಸೋಲೇಷನ್ನಲ್ಲಿರುವುದಾಗಿ ಟ್ವೀಟ್ ಮಾಡಿದ್ದಾರೆ. ಹಾಗು ತಮ್ಮ ಸಂಪರ್ಕದಲ್ಲಿದ್ದವರು ಪರೀಕ್ಷೆಗೆ ಒಳಗಾಗಬೇಕು ಎಂದು ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು ʻಇಂದು ನನ್ನಗೆ ಕೋವಿಡ್ ದೃಢಪಟ್ಟಿದ್ದು ರೋಗಲಕ್ಷಣಗಳು ನನ್ನಲ್ಲಿ ಕಾಣಿಸಿಕೊಂಡಿದೆ. ನನ್ನ ಸಂಪರ್ಕದಲ್ಲಿದ್ದವರು ಎಲ್ಲರು ಕೋವಿಡ್ ಪರೀಕ್ಷೆಗೆ ಒಳಗಾಗಬೇಕುʼ ಎಂದು ಟ್ವಿಟರ್ನಲ್ಲಿ ವಿನಂತಿಸಿದ್ದಾರೆ.